ವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ) ಪುತ್ತೂರು, ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರದ ವತಿಯಿಂದ ನಡೆದ 2026-27ನೇ ಸಾಲಿನ ನೂತನ ವಿದ್ಯಾರ್ಥಿಗಳ ಸ್ವಾಗತ ಮತ್ತು ಮಾಹಿತಿ ಕಾರ್ಯಾಗಾರ...
ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ವಿದ್ಯಾಭಾರತಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಬಹುಮಾನ ಪಡೆದುಕೊಂಡಿದ್ದಾರೆ. ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ...
ಆರ್ಯಾಪು ಗ್ರಾಮದ ಕೊಲ್ಯದಲ್ಲಿ ಧರೆ ಕುಸಿದು ಮನೆಯೊಂದಕ್ಕೆ ಹಾನಿಯಾಗಿದೆ, ಇಲ್ಲಿ ತಡೆಗೋಡೆ ನಿರ್ಮಾಣವಾಗದೇ ಇರುತ್ತಿದ್ದರೆ ಅನೇಕ ಮನೆಗಳು ಕುಸಿಯುತ್ತಿದ್ದವು, ಬಡವರ ಮನೆಗಳೇ ಇರುವ ಇಲ್ಲಿಗೆ ತಡೆಗೋಡೆ ನಿರ್ಮಾಣ ಮಾಡಿದ್ದು ನನಗೆ ಹೊಸ ಮನೆ ಕಟ್ಟಿದಷ್ಟು ಸಂತೋಷವಾಗಿದೆ...
ಶಾಲಾ ರಜೆಯ ದಿನ ಆಟವಾಡಿ ಮನೆಗೆ ಮರಳುತ್ತಿದ್ದ ಇಬ್ಬರು ಬಾಲಕರನ್ನು ಹಿರೆಬಂಡಾಡಿ ಗ್ರಾಮದ ಅಡ್ಕಲ್ ಎಂಬಲ್ಲಿ ಅಪರಿಚಿತರ ತಂಡವೊಂದು ಕಾರಿನಲ್ಲಿ ಬರಲು ಒತ್ತಾಯಿಸಿ ಬೆನ್ನಟ್ಟಿರುವ ಬಗ್ಗೆ ಬಾಲಕರ ಪೋಷಕರು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ. ಉಪ್ಪಿನಂಗಡಿ:...
ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕರಾದ ವತ್ಸಲ ರಾಜ್ಞೆ ಮಾತನಾಡಿದರು. ಯಾವುದೇ ವೃತ್ತಿ ಮೇಲು ಅಥವಾ ಕೀಳು ಅಲ್ಲ....
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಆಯೋಜಿಸಲಾದ ಜಿಲ್ಲಾ ಮಟ್ಟದ ‘ಫಿಲೋ ಪ್ರತಿಭಾ – 2026’ ಕಾರ್ಯಕ್ರಮದ ಸಮಾರೋಪ ಸಮಾರಂಭವು ಆಗಸ್ಟ್ 6 ರಂದು ಕಾಲೇಜಿನ ಬೆಳ್ಳಿ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇದರ ಐಕ್ಯೂಎಸಿ ಸಹಯೋಗದಲ್ಲಿ ನಡೆದ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಡಾ. ಸಿ.ಟಿ ರವಿ ಮಾತನಾಡಿದರು. ಪುತ್ತೂರು, ಆ.7: ಭವಿಷ್ಯದಲ್ಲಿ...
ಸುರಿಯುತ್ತಿರುವ ಭಾರಿ ಮಳೆಗೆ ಬನ್ನೂರಿನಲ್ಲಿ ತಡೆಗೋಡೆಯೊಂದು ಕುಸಿದು ಬಿದ್ದಿದ್ದು, ಎರಡು ಮನೆಗಳಿಗೆ ಹಾನಿಯಾದ ಘಟನೆ ಆಗಸ್ಟ್ 7 ರಂದು ನಡೆದಿದೆ. ಬನ್ನೂರು ನಿವಾಸಿ ಲತೀಫ್ ಎಂಬುವವರ ಮನೆಯ ಬಳಿ ಇದ್ದ ತಡೆಗೋಡೆಯು ಮಳೆಯ ರಭಸಕ್ಕೆ ಏಕಾಏಕಿ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಇಲ್ಲಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಸ್ನಾತಕೋತ್ತರ ವಾಣಿಜ್ಯ ವಿಭಾಗ, ಉದ್ಯಮಶೀಲತಾ ಕೋಶ ಮತ್ತು ಐ.ಕ್ಯೂ.ಎ.ಸಿ ಘಟಕ ಹಾಗು ಐ.ಸಿ.ಎ.ಆರ್- ಡೈರೆಕ್ಟರೇಟ್ ಆಫ್ ಕ್ಯಾಷ್ಯೂ...
ಕಲಬುರ್ಗಿಯ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ತಂಡ ಪ್ರಶಸ್ತಿಯನ್ನು ಪಡೆದುಕೊಂಡು ಹೈದರಾಬಾದ್ನಲ್ಲಿ ನಡೆಯಲಿರುವ ದಕ್ಷಿಣ...