ಪುತ್ತೂರಿನ ನರಿಮೊಗರುವಿನ ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯ ಮುಖ್ಯ ಆಯುರ್ವೇದ ವೈದ್ಯ ಮತ್ತು ವೈದ್ಯಕೀಯ ನಿರ್ದೇಶಕ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಅವರಿಗೆ ಜೀವ್ರಾನ್ ಫೌಂಡೇಶನ್ ನಿಂದ ಪ್ರತಿಷ್ಠಿತ ಮಹಾತ್ಮ ಗಾಂಧಿ ಶ್ರೇಷ್ಠ ಸೇವಾ ಪ್ರಶಸ್ತಿ...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಆಯೋಜಿಸಲಾದ ಜಿಲ್ಲಾಮಟ್ಟದ ‘ಪ್ರತಿಭಾ – 2026’ ಕಾರ್ಯಕ್ರಮವು ಆಗಸ್ಟ್ 6 ರಂದು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಲಿದೆ. ಪುತ್ತೂರು...
ಪುತ್ತೂರಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲೇ ಒಂದು ಮಹತ್ವದ ಮೈಲಿಗಲ್ಲು. ಇದು ಪುತ್ತೂರನ್ನು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಪ್ರಮುಖ ಕೇಂದ್ರವಾಗಿ ಪರಿವರ್ತಿಸಲಿದೆ ಎಂದು ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ...
ಬಾಡಿಗೆಗೆಂದು ಹೋದ ಆಟೋ ಚಾಲಕರೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ನಾಪತ್ತೆಯಾದವರನ್ನು ತಾಲೂಕಿನ ಕೆದಂಬಾಡಿ ಗ್ರಾಮದ ತ್ಯಾಗರಾಜ ನಿವಾಸಿ ಮಹಮ್ಮದ್ ರಫೀಕ್.ಕೆ (40 ವರ್ಷ) ಎಂದು ಗುರುತಿಸಲಾಗಿದೆ. ಪುತ್ತೂರು: ಬಾಡಿಗೆಗೆಂದು ಹೋದ ಆಟೋ ಚಾಲಕರೊಬ್ಬರು...
ಮಾಣಿ – ಮೈಸೂರು ಹೆದ್ದಾರಿಯ ಮುಕ್ರುಂಪಾಡಿಯಲ್ಲಿ ಸರಣಿ ಅಪಘಾತ ನಡೆದು ಟ್ರಾಫಿಕ್ ಜಾಮ್ ಆದ ಘಟನೆ ಆ.4 ರ ಮಧ್ಯಾಹ್ನ ನಡೆದಿದೆ. ಮಡಿಕೇರಿ ನೊಂದಣಿಯ ಅಲ್ಟೋ ಹಿಂದಿನಿಂದ 100ಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿದ್ದು, ಸ್ವಿಫ್ಟ್ ಕಾರಿಗೆ...
ತಂತ್ರಜ್ಞಾನವು ಅಪರಿಮಿತ ವೇಗದಲ್ಲಿ ಬದಲಾವಣೆಯಾಗುತ್ತಿದೆ. ಪ್ರತಿ ಕ್ಷೇತ್ರದಲ್ಲಿಯೂ ಅಗಾಧವಾದ ಬದಲಾವಣೆಗಳಾಗುತ್ತಿದೆ. ಇದರಿಂದಾಗಿ ಬೊಧಕರು ತಾವೂ ಬದಲಾವಣೆಗೆ ಒಗ್ಗಿಕೊಳ್ಳಬೇಕು ಎಂದು ಅಮೆರಿಕಾದ ವ್ರೆಟ್ ಸ್ಟೇಟ್ ಯುನಿವರ್ಸಿಟಿ, ಡೇಟನ್ ಒಹಿಯೋ ಇಲ್ಲಿನ ಬಯಾಲಾಜಿಕಲ್ ಸೈನ್ಸ್ನ ಪ್ರೊಫೆಸರ್ ಡಾ.ವಿಲಿಯಂ ರೊಮೈನ್...
ವಿದ್ಯಾರ್ಥಿ ಜೀವನದಲ್ಲಿ ಕೇವಲ ಅಂಕಗಳು ಮಾತ್ರ ಮುಖ್ಯವಲ್ಲ. ವಿದ್ಯಾಭ್ಯಾಸದ ಜೊತೆಗೆ ಸಂವಹನ ಹಾಗು ಇತರೆ ಕೌಶಲ್ಯಗಳನ್ನು ಕರಗತ ಮಾಡಿಕೊಂಡಾಗ ಯಶಸ್ಸು ಸಾಧ್ಯ ಎಂದು ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯದ ವಿಶೇಷ ಅಧಿಕಾರಿ ಮತ್ತು ಕನ್ನಡ ವಿಭಾಗದ ಮುಖ್ಯಸ್ಥ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪಶ್ಚಿಮ ಭಾಗದಲ್ಲಿರುವ ತೋಡಿನ ಬಳಿ ರಸ್ತೆ ನಿರ್ಮಿಸುವ ವಿಚಾರವು ಪರ-ವಿರೋಧ ಚರ್ಚೆಗೆ ಕಾರಣವಾಗಿದೆ. ಮಹಾಲಿಂಗೇಶ್ವರ ಸಭಾಭವನದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ವತಿಯಿಂದ ನಡೆದ...
ವಿಶ್ವದಲ್ಲಿಯೇ ಭಾರತ ಎಲ್ಲಾ ಕ್ಷೇತ್ರದಲ್ಲೂ ಉತ್ತಮ ಪ್ರಗತಿಯನ್ನು ಹೊಂದಿರುವ ದೇಶವಾಗಿದೆ. ವಿಕಸಿತ ಭಾರತದ ಕನಸು ಹೊಂದಿರುವ ನಾವು ದೇಶದ ಅನೇಕ ಸವಾಲುಗಳನ್ನು ಸಮರ್ಥವಾಗಿ ಎದುರಿಸಬೇಕಾಗಿದೆ. ದಕ್ಷತೆ ಹಾಗೂ ಜ್ಞಾನದ ಮೂಲಕ ರಾಷ್ಟ್ರ ಸೇವೆಗೆ ಸಜ್ಜುಗೊಳ್ಳುವುದು ಪ್ರತಿಯೊಬ್ಬ...
ಪುತ್ತೂರು–ಉಪ್ಪಿನಂಗಡಿ ಮುಖ್ಯರಸ್ತೆಯ ಹಾರಾಡಿ ಭಾಗದಲ್ಲಿ ಚರಂಡಿ ಬ್ಲಾಕ್ ಆಗಿ ಮಳೆನೀರು ಸರಾಗವಾಗಿ ಹರಿಯದೆ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಸಂಬಂಧಿತ ಅಧಿಕಾರಿಗಳಿಗೆ ತಕ್ಷಣ ಕ್ರಮ...