ಕರ್ನಾಟಕದ ಮೊದಲ ಕಾರ್ಯಕ್ರಮವಾಗಿ ಪುತ್ತೂರಿನಲ್ಲಿ ಆ.7ರಂದು ಮಧ್ಯಾಹ್ನ 3ರಿಂದ ತಿರಂಗ ಯಾತ್ರೆಯ ನಡೆಯುತ್ತಿದೆ. ದೇಶ ಭಕ್ತರು, ಯುವಕರನ್ನು ಸೇರಿಸಿಕೊಂಡು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಿಂದ ಕಿಲ್ಲೆ ಮೈದಾನದ ವರೆಗೆ ಮೆರವಣಿಗೆ ನಡೆಯಲಿದೆ. ಪ್ರತಿಯೊಬ್ಬರು ತಿರಂಗ ಹಿಡಿದು ದೇಶ...
ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿ ಶುದ್ಧವಾಗಿರಬೇಕು ಎಂದು ಈ ಹಿಂದೆ ಪ್ರತಿಪಾದಿಸಿದ್ದವರೇ, ಈಗ ಅದೇ ಉದ್ದೇಶದ ಅಭಿವೃದ್ಧಿ ಕೆಲಸಗಳಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು ತೀವ್ರ ಬೇಸರದ ಸಂಗತಿ. ಈ ವಿರೋಧದ ಹಿಂದೆ ಭೂ ಮಾಫಿಯಾ ಕೈವಾಡವಿರುವ ಶಂಕೆ ವ್ಯಕ್ತವಾಗುತ್ತಿದೆ...
ಕಳೆದ ಹಲವಾರು ವರ್ಷಗಳಿಂದ ಪುತ್ತೂರು ಮತ್ತು ಸುತ್ತಮುತ್ತಲಿನ ಭಾಗದ ಜನರಿಗೆ ಲ್ಯಾಬೊರೇಟರಿ ಕ್ಷೇತ್ರದಲ್ಲಿ ಹಲವು ಹೊಸತನಗಳ ಮೂಲಕ ಅತ್ಯುತ್ತಮ ಗುಣಮಟ್ಟದ ಸೇವೆಗಳನ್ನು ಒದಗಿಸುತ್ತಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ ಮ್ಯಾನೇಜಿಂಗ್ ಡೈರೆಕ್ಟರ್ ಚೇತನ್ಪ್ರಕಾಶ್ ಕಜೆ ಅವರಿಗೆ 2026ನೇ...
ತಾಂತ್ರಿಕ ಕಾರಣಗಳಿಂದ ವಿಳಂಬವಾಗುತಿದ್ದ ಗ್ರಾಮ ಆಡಳಿತಾಧಿಕಾರಿ ನೇಮಕಾತಿಯ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ವು ಅರ್ಜಿ ಸಲ್ಲಿಕೆಯ ದಿನಾಂಕವನ್ನು 07.08.2026 ಮಂಗಳವಾರದ ವರೆಗೆ ವಿಸ್ತರಿಸಿದ್ದು ಇನ್ನೂ ಅರ್ಜಿ ಸಲ್ಲಿಸಲು ಬಾಕಿ ಇರುವ ಅಭ್ಯರ್ಥಿಗಳು ತಕ್ಷಣವೇ...
ಕೃಷಿ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ, ಪುತ್ತೂರಿನ ‘ಗ್ರಾಮಜನ್ಯ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್’ ಸಂಸ್ಥೆಯು ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ರೈತ ರತ್ನ ಪ್ರಶಸ್ತಿ-2026’ಗೆ ಆಯ್ಕೆಯಾಗಿದೆ. ಸಂಸ್ಥೆಯು...
ಪುತ್ತೂರು: ಪುತ್ತೂರು ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 79 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ₹1,006 ಕೋಟಿ ವೆಚ್ಚದ ‘ಬಹುಗ್ರಾಮ ಕುಡಿಯುವ ನೀರಿನ ಯೋಜನೆ’ ಕಾಮಗಾರಿಗೆ ಚುರುಕು ಮುಟ್ಟಿಸಲಾಗಿದ್ದು, ವಿಟ್ಲ ಭಾಗಕ್ಕೆ ಬರುವ ಜನವರಿಯಲ್ಲಿ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಭಾನುವಾರ ನಡೆದ ರಕ್ಷಕ ಶಿಕ್ಷಕ ಸಭೆಯ ಅಧ್ಯಕ್ಷತೆ ವಹಿಸಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿದರು. ಪುತ್ತೂರು: ಶಿಕ್ಷಣದ ಜೊತೆಗೆ...
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಆಯೋಜಿಸಲಾದ ವ್ಯಾಸ ಪೂರ್ಣಿಮಾ ಆಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಬ್ರಹ್ಮಶ್ರೀ ಪುರೋಹಿತ ನಾಗರಾಜ ಭಟ್ ಮಾತನಾಡಿದರು. ಪುತ್ತೂರು: ವ್ಯಾಸ ಪೂರ್ಣಿಮೆಯು ಅಜ್ಞಾನದ...
ಜು 27 ರಂದು ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಕಾರ್ಗಿಲ್ ಸ್ಮರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶ್ರೀಕೃಷ್ಣ ಉಪಾಧ್ಯಾಯ ಮಾತನಾಡಿದರು. ಪುತ್ತೂರು : 1947 ರಲ್ಲಿ ದೇಶ ವಿಭಜನೆಯಾಗಿ...
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಹಾಗೂ ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಪುತ್ತೂರು ವಲಯ ಮಟ್ಟದ...