ಪುತ್ತೂರು ತಾಲೂಕು ಧರ್ಮ ಶಿಕ್ಷಣ ಸಮಿತಿ – ಧರ್ಮಾಭ್ಯುದಯದ ಸಾಮಾನ್ಯ ಸಭೆಯು ತೆಂಕಿಲದ ಸ್ವಾಮಿ ಕಲಾ ಮಂದಿರದಲ್ಲಿ ಭಾನುವಾರ ನಡೆಯಿತು. ಪುತ್ತೂರು: ತಾಲೂಕು ಧರ್ಮ ಶಿಕ್ಷಣ ಸಮಿತಿ – ಧರ್ಮಾಭ್ಯುದಯದ ಸಾಮಾನ್ಯ ಸಭೆಯು ತೆಂಕಿಲದ ಸ್ವಾಮಿ...
ತುಳುವ ಮಹಾಸಭೆ ಇಂಟರ್ನ್ಯಾಷನಲ್ ಪುತ್ತೂರು ವಲಯದ ನೂತನ ಕಾರ್ಯಕಾರಿ ಸಮಿತಿಯ ರಚನೆಯು ಇತ್ತೀಚೆಗೆ ಪುತ್ತೂರಿನ ಬಂಟರ ಭವನದಲ್ಲಿ ನಡೆದ ಸಭೆಯಲ್ಲಿ ಯಶಸ್ವಿಯಾಗಿ ನೆರವೇರಿತು. ಪುತ್ತೂರು: ತುಳುವ ಮಹಾಸಭೆ ಇಂಟರ್ನ್ಯಾಷನಲ್ ಪುತ್ತೂರು ವಲಯದ ನೂತನ ಕಾರ್ಯಕಾರಿ ಸಮಿತಿಯ...
ನೀಟ್ (NEET) ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಾಗೂ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ, ಪುತ್ತೂರಿನಲ್ಲಿ ಜುಲೈ 25, ಶನಿವಾರದಂದು ಶಾಂತಿಯುತ ಜಾಥಾ ಹಾಗೂ ಪ್ರತಿಭಟನಾ ಸಮಾವೇಶ ನಡೆಯಲಿದೆ....
ಪುತ್ತೂರು ನಗರದಲ್ಲಿ ಪೊಲೀಸರು ರಾತ್ರಿ ಗಸ್ತು (ರೌಂಡ್ಸ್) ನಡೆಸುತ್ತಿದ್ದ ವೇಳೆ ಮಾದಕ ವಸ್ತು ಸೇವನೆ ಮಾಡಿದ್ದ ವ್ಯಕ್ತಿಯೊಬ್ಬನನ್ನು ದರ್ಬೆ ವೃತ್ತದ ಬಳಿ ಬಂಧಿಸಿದ್ದಾರೆ. ಪುತ್ತೂರು ಕಸಬಾ ನಿವಾಸಿ ಬಿ. ಮಹಮ್ಮದ್ ಇಸಾಕ್ (38) ಬಂಧಿತ ಆರೋಪಿ....
‘ವಿವಿಧ ಇಲಾಖೆಗಳ ನಡುವೆ ಸೂಕ್ತ ಸಮನ್ವಯ (ಹೊಂದಾಣಿಕೆ) ಇಲ್ಲದಿರುವುದೇ ಪುತ್ತೂರು ಕ್ಷೇತ್ರದಲ್ಲಿ ಪ್ರಮುಖ ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗಲು ಮುಖ್ಯ ಕಾರಣ’ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಪ್ರಕೋಷ್ಟಗಳ ಸಹ ಸಂಯೋಜಕ ಪ್ರಸನ್ನ ದರ್ಬೆ ಆರೋಪಿಸಿದ್ದಾರೆ....
ಪುತ್ತೂರಿನಲ್ಲಿ ವ್ಯಾಪಾರಿಯಾಗಿದ್ದ ಮತ್ತು ಪತ್ರಿಕಾ ವಿತರಕರಾಗಿ ಗುರುತಿಸಿಕೊಂಡಿದ್ದ ಮೂಲತಃ ಬಂದಾರು ನಿವಾಸಿ ರಮೇಶ್ ಗೌಡ (48) ಅವರು ಜು. 22, ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಪುತ್ತೂರಿನಲ್ಲಿ ವ್ಯಾಪಾರಿಯಾಗಿದ್ದ ಮತ್ತು ಪತ್ರಿಕಾ ವಿತರಕರಾಗಿ ಗುರುತಿಸಿಕೊಂಡಿದ್ದ ಮೂಲತಃ...
ಸೇಡಿಯಾಪಿನ ಕಾಪು ಎಂಬಲ್ಲಿ ಜುಲೈ 23ರಂದು ಟಾಟಾ ಏಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ವಾಹನದಲ್ಲಿದ್ದ 12 ವರ್ಷದ ಬಾಲಕನಿಗೆ ಗಾಯಗಳಾಗಿದ್ದು, ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ...
ಕಳೆದ ಕೆಲವು ದಿನಗಳಿಂದ ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಎದುರಾಗಿದ್ದ ನಿರಂತರ ವಿದ್ಯುತ್ ಕಡಿತದ ಸಮಸ್ಯೆಗೆ ತಕ್ಷಣವೇ ಸ್ಪಂದಿಸಿ, ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಭಾರತೀಯ ಜನತಾ ಪಾರ್ಟಿ...
ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ʻಉದ್ಯೋಗಾವಕಾಶಗಳು ಮತ್ತು ವೃತ್ತಿಪರ ಕೋರ್ಸ್ಗಳುʼ ಎಂಬ ವಿಶೇಷ ಮಾಹಿತಿ ಮತ್ತು ಕೌಶಲ್ಯಾಭಿವೃದ್ದಿ ಕಾರ್ಯಾಗಾರವು ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ...
ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಶನಿವಾರ ನಡೆದ ಪೋಷಕರ ಸಭೆಯ ಅಧ್ಯಕ್ಷತೆ ವಹಿಸಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿದರು. ಪುತ್ತೂರು : ಶಿಕ್ಷಣ ವ್ಯವಸ್ಥೆಯಲ್ಲಿ ಶಿಸ್ತು, ಸಂಯಮ ಅತೀ...