ಪುತ್ತೂರಿನ ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಭಕ್ತರಿಗೆ ಸಾಂಪ್ರದಾಯಿಕ ವಸ್ತ್ರಸಂಹಿತೆ (Dress Code) ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ‘ದೇವಸ್ಥಾನ ಸಂರಕ್ಷಣಾ ಸಮಿತಿ’ಯು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ...
ಸಾರ್ವಜನಿಕರ ಸುರಕ್ಷತೆ, ಕೋಟ್ಯಂತರ ರೂಪಾಯಿ ವೆಚ್ಚ ಮತ್ತು ಕಾಮಗಾರಿಯ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸುವ ಬೆಳವಣಿಗೆಯೊಂದು ಪುತ್ತೂರಿನಲ್ಲಿ ನಡೆದಿದೆ. ನೆಹರುನಗರ–ವಿವೇಕಾನಂದ ಕಾಲೇಜು–ಪಡೀಲು ಸಂಪರ್ಕ ಕಲ್ಪಿಸುವ ರೈಲ್ವೆ ಮೇಲ್ಸೇತುವೆ ನಿರ್ಮಾಣವಾಗಿ ಎರಡು ವರ್ಷವೂ ಪೂರ್ಣಗೊಳ್ಳುವ ಮುನ್ನವೇ...
ಇತಿಹಾಸ ಪ್ರಸಿದ್ಧ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ನಂಬಿಕೆಗೆ ಸಾಕ್ಷಿಯಾದ ಮತ್ತೊಂದು ಪವಾಡ ಸದೃಶ ಘಟನೆ ಬೆಳಕಿಗೆ ಬಂದಿದೆ. ಇಲ್ಲಿ ತುಪ್ಪದ ದೀಪ ಬೆಳಗಿಸಿ ಮನದುಂಬಿ ಪ್ರಾರ್ಥಿಸಿದರೆ ಸಂಕಷ್ಟಗಳು ದೂರವಾಗುತ್ತವೆ ಎಂಬ ನಂಬಿಕೆ ಮತ್ತೊಮ್ಮೆ...
ಕರಾವಳಿಯ ಜನರು ಮತ್ತೊಮ್ಮೆ ರೈಲ್ವೇ ಇಲಾಖೆಯ ನಿರ್ಲಕ್ಷ್ಯಕ್ಕೆ ಬಲಿಯಾಗಿದ್ದಾರೆ. ವಿನಾಯಕ ಚೌತಿ ಸೇರಿದಂತೆ ಸೆಪ್ಟೆಂಬರ್ನ ಸಾಲುಸಾಲು ಹಬ್ಬಗಳಿಗೆ ಊರಿಗೆ ತೆರಳಲು ಸಾವಿರಾರು ಮಂದಿ ಯೋಜನೆ ರೂಪಿಸಿರುವಾಗಲೇ, ಬೆಂಗಳೂರು–ಮಂಗಳೂರು ಮಾರ್ಗದ ಪ್ರಮುಖ ರೈಲುಗಳ ಟಿಕೆಟ್ಗಳು ಮುಂಗಡ ಬುಕ್ಕಿಂಗ್...
ನಂಬಿಕೆ ಮತ್ತು ಗುಣಮಟ್ಟಕ್ಕೆ ಹೆಸರಾದ ದಕ್ಷಿಣ ಭಾರತದ ಪ್ರತಿಷ್ಠಿತ ಸಂಸ್ಥೆ ‘ಮುಳಿಯ ಗೋಲ್ಡ್ & ಡೈಮಂಡ್ಸ್’, ಆಟಿ ಅಥವಾ ಮಳೆಗಾಲದ ಪ್ರಯುಕ್ತ ತನ್ನ ಗ್ರಾಹಕರಿಗಾಗಿ ಅತ್ಯಾಕರ್ಷಕ ‘ಮಾನ್ಸೂನ್ ಸೇಲ್’ (Monsoon Sale) ಆರಂಭಿಸಿದೆ. ಜಿಲ್ಲೆಯ ಇತಿಹಾಸದಲ್ಲೇ...
ಹಾರ್ಮುಝ್ ಜಲಸಂಧಿಯ ಒಮನ್ ಕರಾವಳಿ ತೀರದಲ್ಲಿ ಸಂಚರಿಸುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ಶನಿವಾರ ನಡೆದ ಇರಾನ್ ಕ್ಷಿಪಣಿ ದಾಳಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಳಿಯೂರು ನಿವಾಸಿ, ಯುವ ನಾವಿಕ ರಚನ್ ಆರ್.ಕೆ. ಅದೃಷ್ಟವಶಾತ್...
ಪ್ರಕೃತಿ ವಿಕೋಪದಿಂದ ಮನೆಯ ಮೇಲ್ಛಾವಣಿ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಕೆಯ್ಯೂರು ಗ್ರಾಮದ ಸಣಂಗಳದ ವಿಧವೆ ಮಹಿಳೆಯ ಕುಟುಂಬಕ್ಕೆ ಪುತ್ತೂರಿನ ‘ವಿಜಯ ಸಾಮ್ರಾಟ್’ ಸಂಸ್ಥೆ ಆಸರೆಯಾಗಿ ನಿಂತಿದೆ. ಸುಮಾರು 50 ಸಾವಿರ ರೂಪಾಯಿ ವೆಚ್ಚದಲ್ಲಿ ಮನೆಯ ಮೇಲ್ಛಾವಣಿಯನ್ನು...
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ನಟ್ಟೋಜ ಶಿವಾನಂದ ರಾವ್ – ಸುಶೀಲಾ ರಾವ್ ಸಭಾಂಗಣದಲ್ಲಿ ಎನ್ಡಿಎ (ನ್ಯಾಶನಲ್ ಡಿಫೆನ್ಸ್ ಅಕಾಡೆಮಿ) ಕೋಚಿಂಗ್ ತರಗತಿಗಳನ್ನು ಉದ್ಘಾಟಿಸಿ ನಿವೃತ್ತ ಲೆಫ್ಟಿನೆಂಟ್...
ಚುನಾವಣೆ ಆಯೋಗ SIR ಪ್ರಕ್ರಿಯೆ ನಡೆಸುತ್ತಿದ್ದು, ಜನರಿಗೆ ಸರಿಯಾದ ಮಾಹಿತಿ ಇಲ್ಲದ ಕಾರಣ SIR ಪ್ರಕ್ರಿಯೆಯಲ್ಲಿ ಭಾಗವಹಿಸದೆ ಹಲವಾರು ಜನರ ಹೆಸರು ಮತಪಟ್ಟಿಯಿಂದ ಹೊರಗುಳಿಯುವ ಅಪಾಯವಿದ್ದು. ಜನರು ಯಾವ ಪಕ್ಷಕ್ಕೂ ಬೇಕಾದರೂ ಮತ ಹಾಕಲಿ ಅದು...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಕಾಲೇಜು, ಪುತ್ತೂರು ಇದರ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ, ಐಕ್ಯೂಎಸಿ, ವಿವೇಕಾನಂದ ಅಧ್ಯಯನ ಕೇಂದ್ರ ‘ವಿವೇಕ ಸ್ಮೃತಿ ಸಂಚಿಕೆ–30’ ಹಾಗೂ ಮಂಗಳೂರು ವಿಶ್ವವಿದ್ಯಾಲಯದ...