ಪುತ್ತೂರು: ಪುತ್ತೂರಿನ ಇತಿಹಾಸ ಪ್ರಸಿದ್ಧ ಕೋಟಿ-ಚೆನ್ನಯ್ಯ ಜೋಡುಕರೆ ಕಂಬಳ ಸಮಿತಿಯ ಉಪಾದ್ಯಕ್ಷ, ಕಂಬಳದ ಉದ್ಘೋಷಕರು ಮತ್ತು ಕಂಬಳಗಳ ತೀರ್ಪುಗಾರರಾಗಿ ನಿಸ್ವಾರ್ಥ ಸೇವೆ ನೀಡಿ ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ನಿರಂಜನ ರೈ ಮಠಂತಬೆಟ್ಟು ಅವರಿಗೆ ಕಂಬಳ ಸಮಿತಿಯಿಂದ...
ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಪಾರ, ಕಾರ್ಯದರ್ಶಿಯಾಗಿ ಚಂದ್ರಕಾಂತ್ ಉರ್ಲಾಂಡಿ, ಕೋಶಾಧಿಕಾರಿಯಾಗಿ ಚಿತ್ರಾಂಗಿನಿ ಸತ್ಯಪ್ರಕಾಶ್ ಬನ್ನೂರು, ಉಪಾಧ್ಯಕ್ಷೆಯಾಗಿ...
ಪುತ್ತೂರು ತಾಲೂಕಿನಲ್ಲಿ ಶಾಂತಿ ಕದಡಲು ಮತ್ತು ಕೋಮು ಗಲಭೆ ಸೃಷ್ಟಿಸಲು ಹೊಂಚು ಹಾಕುತ್ತಿರುವ ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ‘ಮಾನವ ಬಂಧುತ್ವ ವೇದಿಕೆ’ ಪುತ್ತೂರು ಉಪವಿಭಾಗಾಧಿಕಾರಿಗಳಿಗೆ (AC) ಮನವಿ ಸಲ್ಲಿಸಿದೆ....
ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ನಡೆಸುವ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಹನ ಮಳಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುತ್ತಾರೆ. ಇನ್ಸ್ಟಿಟ್ಯೂಟ್ ಆಫ್...
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ವಿದ್ಯಾರ್ಥಿ ವಿಭಾಗದ ಕಿರು ಪ್ರಬಂಧ ಸ್ಪರ್ಧೆಯಲ್ಲಿ ಬಪ್ಪಳಿಗೆ ಅಂಬಿಕಾ ಸಿ.ಬಿ.ಎಸ್.ಇ....
ಪುರುಷರಕಟ್ಟೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದ್ದು, ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಮೊದಲು ಅವರು ತಮ್ಮ ಪಕ್ಷದೊಳಗಿನ ದೋಷಗಳನ್ನು ಸರಿಪಡಿಸಿಕೊಳ್ಳಲಿ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್...
ಲ್ಯಾಬೋರೇಟರಿ ಕ್ಷೇತ್ರದಲ್ಲಿ ಹಲವು ಹೊಸತನಗಳ ಮೂಲಕ ಕಳೆದ ಹಲವಾರು ವರ್ಷಗಳಿಂದ ಪುತ್ತೂರು ಮತ್ತು ಸುತ್ತಮುತ್ತಲಿನ ಭಾಗದ ಜನರಿಗೆ ಅತ್ಯುತ್ತಮ ಗುಣಮಟ್ಟದ ಲ್ಯಾಬೊರೇಟರಿ ಸೇವೆಗಳನ್ನು ಒದಗಿಸುತ್ತಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಮ್ಯಾನೇಜಿಂಗ್ ಡೈರೆಕ್ಟರ್ ಚೇತನ್ ಪ್ರಕಾಶ್ ಕಜೆ...
ಪಿಯುಸಿ ಓದಿ ಕರ್ನಾಟಕ ರಾಜ್ಯದಲ್ಲಿ ಸರಕಾರಿ ಉದ್ಯೋಗಕ್ಕೆ ಪ್ರಯತ್ನಿಸುವವರಿಗಾಗಿ KEA ಶುಭ ಸುದ್ದಿ ಒಂದನ್ನು ನೀಡಿದೆ. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 572 ಗ್ರಾಮಾಡಳಿತ ಅಧಿಕಾರಿ(VAO) ಹುದ್ದೆಗಳ ಬೃಹತ್ ನೇಮಕಾತಿಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟಗೊಂಡಿದ್ದು,ಉದ್ಯೋಗ ಆಕಾಂಕ್ಷಿಗಳಲ್ಲಿ...
ವಿದ್ಯಾರ್ಥಿಗಳಿಗೆ ಎಳವೆಯಲ್ಲಿಯೇ ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಅಭಿವೃದ್ದಿಪಡಿಸಿಕೊಳ್ಳಲು ಮತ್ತು ಇತರರೊಡನೆ ಹಂಚಿಕೊಳ್ಳಲು ಸೂಕ್ತ ಅವಕಾಶಗಳು ಅಗತ್ಯ ಈ ನಿಟ್ಟಿನಲ್ಲಿ ಇಲ್ಲಿ ರೊಬೊಟಿಕ್ ಸೆಂಟರ್ನ ಸ್ತಾಪನೆಯಾಗಿದೆ ಎಂದು ಬೆಂಗಳೂರಿನ ಅಲ್ಟೆರಿಕ್ಸ್ ಇಂಡಿಯಾ ಪ್ರೆöÊವೆಟ್ ಲಿಮಿಟೆಡ್ ಇದರ...
ಮೈಸೂರಿನಲ್ಲಿ ಕಂಬಳ ಆಗುತ್ತದೋ ಇಲ್ಲವೋ ಎಂಬ ಅನುಮಾನ ಕೆಲವರಿಗಿತ್ತು, ಮೈಸೂರಿನ ದಸರಾದಲ್ಲಿ ಕಂಬಳ ಆಯೋಜನೆ ಮಾಡುವುದಕ್ಕೆ ಕೆಲವರ ವಿರೋಧವಿದ್ದದ್ದೇ ಈ ಅನುಮಾನಕ್ಕೆ ಕಾರಣವಾಗಿತ್ತು ಆದರೆ ಈ ಅನುಮಾನಕ್ಕೆ ತೆರೆ ಎಳೆಯಲಾಗಿದೆ. ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಮೈಸೂರು...