ಪುರುಷರಕಟ್ಟೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ದೂರು ನೀಡಿದ ಯುವತಿಯ ಮೇಲೆಯೇ ಪೊಲೀಸರು ಪ್ರಕರಣ ದಾಖಲಿಸಿರುವುದಾಗಿ ಬಿಜೆಪಿ ಆರೋಪಿಸಿದ್ದು, ಅದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನಿಯೋಗವು ಇಂದು ಸಂಜೆ (ಶನಿವಾರ) ಯುವತಿಯ ನಿವಾಸಕ್ಕೆ ಭೇಟಿ...
ಆರೋಗ್ಯಕರ ಜೀವನಶೈಲಿ, ಯೋಗ ಮತ್ತು ಸಮಗ್ರ ಆರೋಗ್ಯ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಆರಂಭಗೊಳ್ಳುತ್ತಿರುವ ‘ಸ್ವಾತಿ ಆಕೃತಿ ವೆಲ್ನೆಸ್’ ಕೇಂದ್ರದ ಶುಭಾರಂಭವು ಜುಲೈ 13ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರಿನ ಮುಖ್ಯರಸ್ತೆಯ ಕೃಷ್ಣ ಪ್ರಸಾದ್...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶನಿವಾರ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ವಂದೇ ಮಾತರಂ ಗೀತೆಯ ಮಹತ್ವದ ಬಗ್ಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಉಪನ್ಯಾಸಕ ಆದರ್ಶ ಗೋಖಲೆ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ಸ್ಕೌಟ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಹಾಗೂ ವನಮಹೋತ್ಸವ ಕಾರ್ಯಕ್ರಮ ಗುರುವಾರ ನಡೆಯಿತು. ಪುತ್ತೂರು : ನಗರದ ನಟ್ಟೋಜ ಫೌಂಡೇಶನ್...
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಕ್ಕಿಲಾಡಿ ಸಮೀಪ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದನ್ನು ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಪೊಲೀಸರನ್ನು ಕಂಡು ಚಾಲಕ ವಾಹನದ ಕೀ ಮತ್ತು ದಾಖಲೆಗಳೊಂದಿಗೆ ಪರಾರಿಯಾಗಿದ್ದಾನೆ. ಉಪ್ಪಿನಂಗಡಿ:...
ಸಾಮಾಜಿಕ ಜಾಲತಾಣದ ಮೂಲಕ ಅವಹೇಳನಕಾರಿ ಸಂದೇಶ ಕಳುಹಿಸಿದ ಆರೋಪಕ್ಕೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದಲ್ಲಿ ಆರೋಪಿ ಲೋಕೇಶ್ ಆಚಾರ್ಯ ಅವರನ್ನು ನ್ಯಾಯಾಲಯವು ಆರೋಪದಿಂದ ಖುಲಾಸೆಗೊಳಿಸಿದೆ. ಪುತ್ತೂರು: ಸಾಮಾಜಿಕ ಜಾಲತಾಣದ ಮೂಲಕ ಅವಹೇಳನಕಾರಿ ಸಂದೇಶ ಕಳುಹಿಸಿದ ಆರೋಪಕ್ಕೆ ಸಂಬಂಧಿಸಿದ...
ರಾಜ್ಯ ಬಿಜೆಪಿಯ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದ ಹಾಗೂ “ಬಿಜೆಪಿಯ ಭೀಷ್ಮ” ಎಂದೇ ಗುರುತಿಸಿಕೊಂಡಿದ್ದ ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅವರ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಗುದ್ದಲಿಪೂಜೆ ನೆರವೇರಿತು. ಶಾಸಕ...
ಕರ್ನಾಟಕ ಸರಕಾರ ಸಿವಿಲ್ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಮತ್ತು ಮೀಸಲು ಪೊಲೀಸ್ ಹುದ್ದೆಗೆ ಅರ್ಜಿ ಆಹ್ವಾನ ಮಾಡಿದ್ದು ಶಾಸಕರ ಕಚೇರಿ ಮೂಲಕ ನೋಂದಣಿ ಮಾಡಿದ ಅರ್ಜಿದಾರರಿಗೆ ಉಚಿತ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಶೋಕ್ ರೈ...
ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಇದರ ರೋವರ್ಸ್ ಮತ್ತು ರೇಂಜರ್ಸ್ಗಳಿಗೆ ಆಯೋಜಿಸಲಾದ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಒಟ್ಟು ಹದಿನೇಳು ಜನ ಉತ್ತೀರ್ಣರಾಗಿದ್ದು ಬಿಎಸ್ಸಿ ವಿಭಾಗದ ಪ್ರತೀಕ್ಷಾ ಎಂ.ಬಿ ಹಾಗೂ ಕಲಾ ವಿಭಾಗದ...
ತಮ್ಮ ಒಡನಾಡಿಯೂ, ಆತ್ಮೀಯರೂ ಆಗಿದ್ದ ಪುತ್ತೂರು ಭೂ ನ್ಯಾಯ ಮಂಡಳಿಯ ಸದಸ್ಯ ನಿರಂಜನ್ ರೈ ಮಠಂತಬೆಟ್ಟು ಅವರ ನಿಧನಕ್ಕೆ ಶಾಸಕ ಅಶೋಕ್ ರೈ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಠಂತಬೆಟ್ಟು ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ,...