“ದೇಶದ ಬಹುಸಂಖ್ಯಾತರ ಶ್ರದ್ಧೆಯ ಕೇಂದ್ರವಾದ ರಾಮಮಂದಿರದ ಕೋಟಿ ಕೋಟಿ ಹಣವನ್ನು ಲೂಟಿ ಮಾಡುವ ಮೂಲಕ ಸಂಘ ಪರಿವಾರವು ಇಡೀ ಹಿಂದೂ ಸಮಾಜದ ಹಾಗೂ ಭಾರತದ ಅಭಿಮಾನಕ್ಕೆ ಭಂಗ ತಂದಿದೆ,” ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ...
ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ವರ್ಷದ ತರಗತಿಗಳ ಪ್ರಾರಂಭೋತ್ಸವ ಜು.6ರಂದು ಗಣಪತಿಹೋಮ ಹಾಗೂ ಸರಸ್ವತಿ ಪೂಜಾ ಕಾರ್ಯಕ್ರಮದೊಂದಿಗೆ ಪ್ರಾರಂಭಗೊಂಡಿತು. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ವರ್ಷದ ತರಗತಿಗಳ ಪ್ರಾರಂಭೋತ್ಸವ ಜು.6ರಂದು ಗಣಪತಿಹೋಮ ಹಾಗೂ ಸರಸ್ವತಿ...
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಪುತ್ತೂರು ಇಲ್ಲಿನ ಶಿಕ್ಷಕ-ರಕ್ಷಕ ಸಂಘ ಹಾಗೂ ಐಕ್ಯೂಎಸಿ ಇದರ ಜಂಟಿ ಆಶ್ರಯದಲ್ಲಿ ನಡೆದ ಸಂಕಲ್ಪ- ಉನ್ನತ ಶಿಕ್ಷಣದ ಕಡೆಗೆ ಪಯಣ- ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತಾಂತ್ರಿಕ ಸಲಹಾ ಸಮಿತಿಯಲ್ಲಿ ಹತ್ತು ವರ್ಷಗಳ ಕಾಲ ನಿರ್ದೇಶಕರಾಗಿದ್ದ ತೂಗುಸೇತುವೆಯ ಸರದಾರ, ಬ್ರಿಜ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ಅವರು...
ಮಳೆಗಾಲ ಆರಂಭವಾದ ಕೆಲವೇ ದಿನಗಳಲ್ಲಿ ಪುತ್ತೂರಿನ ಸಂಪ್ಯ–ವಾಗ್ಲೆ ರಸ್ತೆಯ ದುಸ್ಥಿತಿ ಮತ್ತೆ ಬಹಿರಂಗವಾಗಿದೆ. ಒಂದೇ ಬಾರಿ ಸುರಿದ ಮಳೆಗೆ ರಸ್ತೆ ಸಂಪೂರ್ಣ ಜಲಾವೃತವಾಗಿ ಹೊಳೆಯಂತಾಗಿದ್ದು, ಶಾಲಾ ಮಕ್ಕಳು, ಸಾರ್ವಜನಿಕರು ಹಾಗೂ ವಾಹನ ಸವಾರರು ನಿತ್ಯ ಸಂಕಷ್ಟ...
ಪುತ್ತೂರು ತಾಲೂಕಿನ ಇರ್ದೆ ಗ್ರಾಮದ ಮಣ್ಣಾಪು ಎಂಬಲ್ಲಿ 18 ವರ್ಷದ ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜುಲೈ 6ರಂದು ಸಂಭವಿಸಿದೆ. ಮಣ್ಣಾಪು ನಿವಾಸಿ ಗಂಗಾಧರ ಮಡಿವಾಳ ಅವರ ಪುತ್ರ ತಿಲಕ್ (18)...
ದಕ್ಷಿಣ ಕನ್ನಡ ಜಿಲ್ಲಾ ಲೈಸನ್ನಿಂಗ್ ಪ್ರಾಧಿಕಾರ ಚಾಲ್ತಿಯಲ್ಲಿರುವ ಆಯುಧ(ಕೋವಿ, ರಿವಾಲ್ವರ್ ಇತ್ಯಾದಿ) ಪರವಾನಿಗೆಗಳ ನವೀಕರಣ ಅರ್ಜಿಗಳಿಗೆ ಪರವಾನಿಗೆ ನೀಡುವ ಕುರಿತು ಶೀಘ್ರ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಗೃಹ ಸಚಿವ ಪ್ರಿಯಾಂಕ ಖರ್ಗೆಅವರಿಗೆ ಪುತ್ತೂರು ಶಾಸಕ ಅಶೋಕ್...
ಮಾಜಿ ಶಾಸಕರು ಅವರ ಸಮಯದಲ್ಲಿ ಹಕ್ಕು ಪತ್ರ ನೀಡಲು ಎಕ್ರೆಗೆ 2 ಲಕ್ಷ ಹಣ ತೆಗೆದುಕೊಳ್ಳುತ್ತಿದ್ದರು, ಇದಕ್ಕೆ ನನ್ನಲ್ಲಿ 45 ಜನ ಸಾಕ್ಷಿಗಳು ಇದ್ದಾರೆ ಎಂದು ಮಾಧ್ಯಮಗಳ ಮುಂದೆ ಆರೋಪಿಸಿರುವ ಶಾಸಕ ಅಶೋಕ್ ಕುಮಾರ್ ರೈ...
ಜಿಮ್ ಟ್ರೈನರ್ ಆಗಿದ್ದ ಸಚಿನ್ ರೈ ಮೃತಪಟ್ಟ ಘಟನೆ ಕಲ್ಲಿಮಾರ್ ಎಂಬಲ್ಲಿ ನಡೆದಿದ್ದು ಈ ಬಗ್ಗೆ ಮೃತರ ತಾಯಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ. ಮೂಲತ ಮಡಂತ್ಯಾರ್ ನಿವಾಸಿ ಪ್ರಸ್ತುತ ಪುತ್ತೂರಿನ ಕಲ್ಲಿಮಾರ್ ಸಂಬಂಧಿಕರ...