ಪುತ್ತೂರು: ಜಿಲ್ಲೆಯ ವಸ್ತ್ರ ಮಳಿಗೆಗಳಲ್ಲಿ ಹೆಸರುವಾಸಿಯಾದ ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ವೆಂಕಟರಮಣ ದೇವಸ್ಥಾನದ ಹತ್ತಿರದ ಎಂ. ಸಂಜೀವ ಶೆಟ್ಟಿ ಜವುಳಿ ಮಳಿಗೆಯಲ್ಲಿ, ಪುತ್ತೂರಿನವರೊಂದಿಗೆ ಹತ್ತೂರಿನವರೂ ಕಾತರದೊಂದಿಗೆ ಕಾಯುತ್ತಿರುವ, ಪ್ರಖ್ಯಾತ ಮಿಲ್ಗಳಿಂದ ನೇರವಾಗಿ ಖರೀದಿಸಿ ಅತೀ ಕಡಿಮೆ...
ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಜುಲೈ 2ರಂದು ಸಾರ್ವಜನಿಕವಾಗಿ ಹೊಡೆದಾಡಿಕೊಂಡು ಶಾಂತಿ ಭಂಗ ಉಂಟು ಮಾಡಿದ ಮೂವರು ಯುವಕರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು: ನಗರದ ಕೆಎಸ್ಆರ್ಟಿಸಿ ಬಸ್...
ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಬಿ.ಟಿ. ರಂಜನ್ ಅವರ ಸ್ಮರಣೆಯಲ್ಲಿ ಅತ್ಯುತ್ತಮ ಪತ್ರಿಕಾ ವರದಿಗೆ ಈ ವರ್ಷದಿಂದ ವಾರ್ಷಿಕ ಪ್ರಶಸ್ತಿ ನೀಡಲು ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧರಿಸಿದೆ. ಪುತ್ತೂರು: ಪುತ್ತೂರು...
ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಈಜುಕೊಳಕ್ಕೆ ಈ ವರ್ಷದ ಕ್ರಿಯಾ ಯೋಜನೆಯಲ್ಲಿ ಅನುದಾನವನ್ನಿಟ್ಟು ಮಂಜೂರು ಮಾಡುವಂತೆ ಆಗ್ರಹಿಸಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅವರಿಗೆ ಶಾಸಕ ಅಶೋಕ್ ರೈ ಮನವಿ...
ಪರವಾನಗಿ ಇಲ್ಲದೆ ದೇವಸ್ಥಾನದ ದುರಸ್ತಿ ಕಾಮಗಾರಿಗಾಗಿ ದೇವಳದ ಆವರಣದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿದ್ದ ಹಿನ್ನೆಲೆಯಲ್ಲಿ ದೇವಸ್ಥಾನದ ಅಧ್ಯಕ್ಷರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ: ಪರವಾನಗಿ ಇಲ್ಲದೆ ದೇವಸ್ಥಾನದ ದುರಸ್ತಿ ಕಾಮಗಾರಿಗಾಗಿ...
ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಕೆಮ್ಮಿಂಜೆ ಗ್ರಾಮದ ಚಾಕೊಲೇಟ್ ಫ್ಯಾಕ್ಟರಿ ಸಮೀಪದ ಬಸ್ ನಿಲ್ದಾಣದ ಬಳಿ ಈ ಕಾರ್ಯಾಚರಣೆ ನಡೆದಿದೆ. ಬಂಧಿತರನ್ನು ಸಪ್ವಾನ್...
ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ, ಮಗು ಜನಿಸಿದ ಬಳಿಕ ವಂಚಿಸಿರುವ ಆರೋಪ ಎದುರಿಸುತ್ತಿರುವ ಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣ ಇತ್ಯರ್ಥವಾಗುವವರೆಗೆ, ಸಂತ್ರಸ್ತೆ ಮತ್ತು ಮಗುವಿನ ಜೀವನ ನಿರ್ವಹಣೆಗಾಗಿ ಪ್ರತಿ ತಿಂಗಳು...
ಪುತ್ತೂರು: ವೈದ್ಯರಾಗಬೇಕೆಂಬುದು ಅನೇಕ ವಿದ್ಯಾರ್ಥಿಗಳ ಕನಸು. ಬಹುಮಂದಿ ಹೆತ್ತವರೂ ತಮ್ಮ ಮಕ್ಕಳು ವೈದ್ಯಕೀಯ ಶಿಕ್ಷಣವನ್ನು ಹೊಂದಿ ಸಮಾಜದಲ್ಲಿ ಪ್ರತಿಷ್ಟಿತ ವೈದ್ಯರೆನಿಸಬೇಕೆಂಬ ಕನಸನ್ನು ಹೊಂದಿಯೇ ಇರುತ್ತಾರೆ. ಈ ನೆಲೆಯಲ್ಲಿ ಪಿಯು ಹಂತದ ಶಿಕ್ಷಣದ ಜತೆಜತೆಗೆ ನೀಟ್ ಪರೀಕ್ಷಾ...
ಎಸ್.ಎಲ್.ವಿ. ಕಲರ್ಸ್ ನಿರ್ಮಾಣ ಮತ್ತು ಯಶಂತ್ ಕಲ್ಲಡ್ಕ ನಿರ್ದೇಶನದಲ್ಲಿ ನಾಯಕ ನಟನಾಗಿ ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್ ಹಾಗೂ ನಾಯಕ ನಟಿ ಅಮೃತ ಮೂರ್ತಿ ಹಾಗೂ ಶ್ರೀಶಾ ಸಾಮಾನಿ ಅಭಿನಯದ ಕನ್ನಡ, ತೆಲುಗು ಸಿನಿಮಾ ನಟಿ...
ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನ 2026ರ ಪ್ರಯುಕ್ತ ಜೂನ್ 30ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ನೇರ ಪ್ರಸಾರ ಕಾರ್ಯಕ್ರಮವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ 9ನೇ ತರಗತಿ ವಿದ್ಯಾರ್ಥಿಗಳು...