ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ...
ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು. ಪುತ್ತೂರು: ಸಂತ ಫಿಲೋಮಿನಾ...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ...
ಪುತ್ತೂರು: ದೀಪಾವಳಿಯ ಸಂಭ್ರಮವನ್ನು ಜನಸಾಮಾನ್ಯರೊಂದಿಗೆ ಹಂಚಿಕೊಳ್ಳುವ ಮೂಲಕ ಸೇವೆ, ಸಹಕಾರ ಹಾಗೂ ಮಾನವೀಯತೆಯ ಸಂದೇಶ ಸಾರುತ್ತಿರುವ ಪುತ್ತೂರಿನ ಹೆಮ್ಮೆಯ ‘ಅಶೋಕ ಜನಮನ-2026’ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ರೈ ಎಸ್ಟೇಟ್ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ.)...
ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ...
ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ...
ಮಂಗಳೂರಿನ ಅಜ್ಜರಕಾಡಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನ. 11ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಅಥ್ಲೆಟಿಕ್ಸ್ ಕೂಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದು, ಮಹಿಳಾ ತಂಡವು ಸಮಗ್ರವಾಗಿ...