ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಶುಕ್ರವಾರ ಆಚರಿಸಲಾಯಿತು. ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ...
ದೇಶಕ್ಕಾಗಿ ಪ್ರಾಣಾರ್ಪಣೆಗೈದ ವೀರಯೋಧರ ಸ್ಮರಣಾರ್ಥ ಪುತ್ತೂರಿನಲ್ಲಿ ಸ್ಥಾಪಿಸಲಾಗಿರುವ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ದಿನಪೂರ್ತಿ ಜ್ಯೋತಿ ಉರಿಯುವ ವ್ಯವಸ್ಥೆ ಇದೆ. ಈ ಜ್ಯೋತಿಗೆ ಗ್ಯಾಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಗ್ಯಾಸ್ ಸಿಲಿಂಡರ್ ಗಳನ್ನು ಪ್ರಾಯೋಜಿಸುವುದಕ್ಕೆ ದೇಶಭಕ್ತ ನಾಗರಿಕರಿಗೆ...
ಕೌಟುಂಬಿಕ ಕಲಹದ ದೂರು ಸ್ವೀಕರಿಸಿ ಸ್ಥಳಕ್ಕೆ ತೆರಳಿದ ಪೊಲೀಸರ ಮೇಲೆಯೇ ಆರೋಪಿ ಮತ್ತು ಆತನ ಕುಟುಂಬಸ್ಥರು ಹಲ್ಲೆ ನಡೆಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಮುಂಡಾಜೆಯಲ್ಲಿ ನಡೆದಿದೆ. ಪುತ್ತೂರು: ಕೌಟುಂಬಿಕ...
ಇತ್ತೀಚೆಗೆ ನಡೆದ ‘ಪುತ್ತೂರು ಚಲೋ’ ಕಾರ್ಯಕ್ರಮದಲ್ಲಿ ದ್ವೇಷಪೂರಿತ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಮತ್ತು ಪ್ರಚೋದನಾಕಾರಿ ಭಾಷಣ ಮಾಡಿದ ಶ್ರೀಕಾಂತ್ ಶೆಟ್ಟಿ ಕಾರ್ಕಳ ಹಾಗೂ ಸಂಘಟಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ನಗರ ಪೊಲೀಸ್...
ಗುಣಮಟ್ಟದ ಪಾದರಕ್ಷೆಗಳು ಮತ್ತು 33 ವರ್ಷಗಳ ಸುದೀರ್ಘ ವ್ಯವಹಾರದ ನಂಬಿಕೆಗೆ ಹೆಸರಾಗಿರುವ ದರ್ಬೆ ಬುಶ್ರಾ ಕಾಂಪ್ಲೆಕ್ಸ್ನ ‘ನಯಾ ಚಪ್ಪಲ್ ಬಜಾರ್’, ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರಿಗಾಗಿ ವಿಶೇಷ ರಿಯಾಯಿತಿ ಮತ್ತು ಸನ್ಮಾನ ಕಾರ್ಯಕ್ರಮವನ್ನು...
ವಿಶ್ವ ಹಿಂದೂ ಪರಿಷತ್ನ ಸ್ಥಾಪನಾ ದಿನದ ಅಂಗವಾಗಿ, ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಹಾಗೂ ವಿವಿಧ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ 16ನೇ ವರ್ಷದ ‘ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ’ಯು ಸೆಪ್ಟೆಂಬರ್ 5ರಂದು ಅದ್ದೂರಿಯಾಗಿ...
ಮೈಟ್ ಟೆಕ್ನಿಕಲ್ ಅಂಡ್ ಪ್ರೊಫೆಷನಲ್ ಕಾಲೇಜು, ಮಂಗಳೂರು ಇದರ ಆಶ್ರಯದಲ್ಲಿ ಸೆ 2 ರಂದು ನಡೆದ ‘ಕಲ್ಚರಲ್ ಫೆಸ್ಟ್’ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು...
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚರಿಸುವ ವಾಹನ ಸವಾರರ ನಿದ್ದೆಗೆಡಿಸಿದ್ದ ಡೀಸೆಲ್ ಕಳ್ಳರ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ಟ್ಯಾಂಕರ್ನಿಂದ ಡೀಸೆಲ್ ಕದಿಯುತ್ತಿದ್ದ ಇಬ್ಬರನ್ನು ಪೊಲೀಸರು ರೆಡ್ಹ್ಯಾಂಡ್ ಆಗಿ...
ಬಂಟರ ಸಂಘ ಪುತ್ತೂರು ತಾಲೂಕು (ರಿ.) ವತಿಯಿಂದ ‘ಬಂಟರೆ ಸೇರಿಗೆ – 2026’ ಬೃಹತ್ ಕಾರ್ಯಕ್ರಮವನ್ನು ಅಕ್ಟೋಬರ್ 3ರಂದು ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ...
ರಾಷ್ಟ್ರೀಯತೆಯ ನಿರ್ಮಾಣ ಹಾಗೂ ಮಾನವೀಯತೆಯ ಅನಾವರಣದೊಂದಿಗೆ ಸಹೋದರತೆಯ ಸಂದೇಶ ನೀಡುವ ಸಹೃದಯ ಸಹಕಾರಗಳ ಸಂಕೇತವಾದ ರಕ್ಷಾ ಬಂಧನವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ “ವಿವೇಕ ಚಂದನ ರಕ್ಷಾ ಬಂಧನ” ಎಂಬ ಶೀರ್ಷಿಕೆಯೊಂದಿಗೆ ವಿನೂತನ ರೀತಿಯಲ್ಲಿ ಆಚರಿಸಲಾಯಿತು....