ಸ್ಥಳೀಯ ಕ್ರೀಡಾಪಟುಗಳಿಗೆ ಹಾಗೂ ಯುವ ಸಮುದಾಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪುತ್ತೂರಿನಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಗೊಳ್ಳುತ್ತಿದ್ದು, ಇದರ ಕಾಮಗಾರಿಗೆ ಇಂದು (ಆ.29) ಅಧಿಕೃತವಾಗಿ ಚಾಲನೆ ಸಿಗಲಿದೆ. ಪುತ್ತೂರು: ಸ್ಥಳೀಯ ಕ್ರೀಡಾಪಟುಗಳಿಗೆ ಹಾಗೂ ಯುವ ಸಮುದಾಯಕ್ಕೆ...
ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಾಲಯದ ಬಿಲ್ವಶ್ರೀ ಸಭಾಂಗಣದಲ್ಲಿ ವಿವೇಕಾನಂದ ಸಂಶೋಧನಾ ಕೇಂದ್ರ, ಡಾ. ಕೆ. ಶಿವರಾಮಕಾರಂತ ಅಧ್ಯಯನ ಕೇಂದ್ರ, ಸೌರಭ ಪ್ರಸಾರಂಗ ಮತ್ತು ಐಕ್ಯೂಎಸಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಾಲಯ ಬೆಟ್ಟಂಪಾಡಿ ಆಯೋಜಿಸಿದ ಡಾ. ಡಿ....
ಪುತ್ತೂರು – ಉಪ್ಪಿನಂಗಡಿ ರಸ್ತೆಯ ಸೇಡಿಯಾಪುನಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾಗಿದೆ. ಆ.28 ರ ಮಧ್ಯಾಹ್ನ ಅಪಘಾತ ನಡೆದಿದ್ದು, ವೇಗವಾಗಿ ಬಂದ ಪಿಕಪ್ ರಸ್ತೆಯ ಮಧ್ಯದ ಡಿವೈಡರ್ ಕಾಮಗಾರಿಯ ಗುಂಡಿಗೆ ಬಿದ್ದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಪುತ್ತೂರು:...
ಮಂಗಳೂರು ಜಿಲ್ಲಾ ಮಟ್ಟದ ಈಜು ಸ್ಪರ್ಧೆ, ಮಂಗಳೂರಿನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ಹಾಗೂ ಬೆಂಗಳೂರಿನಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆಗಳಲ್ಲಿ ಪುತ್ತೂರು ಅಕ್ವಾಟಿಕ್ ಕ್ಲಬ್ನ ಈಜುಗಾರರು ಉತ್ತಮ ಸಾಧನೆ...
ದರ್ಬೆಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ದಿನೇಶ್ ಪಂಜಿಗ ಮತ್ತು ಅಂಜನಾ ಪೈ ಅವರಿಗೆ ನ್ಯಾಯಾಲಯದಿಂದ ಮಧ್ಯಂತರ ಸಮಾಧಾನ ಸಿಕ್ಕಿದೆ. ಪುತ್ತೂರು: ದರ್ಬೆಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ...
ಪುತ್ತೂರಿನ ದರ್ಬೆಯಲ್ಲಿ ಇತ್ತೀಚೆಗೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಹಿಂದು ಸಮಾಜವು ಮುಂದಿನ ದಿನಗಳಲ್ಲಿ ಎಲ್ಲ ರೀತಿಯಿಂದಲೂ ಎಚ್ಚರಿಕೆಯಿಂದ ಇರಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮುಖಂಡ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ...
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಇಕೋ ಹಾಗೂ ಹೆಲ್ತ್ ಕ್ಲಬ್ ನ ಉದ್ಘಾಟನೆ ನೆರವೇರಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಇಕೋ ಹಾಗೂ ಹೆಲ್ತ್ ಕ್ಲಬ್ ನ ಉದ್ಘಾಟನೆ ನೆರವೇರಿತು. ಪ್ರಾಂಶುಪಾಲರಾದ ದೇವಿಚರಣ್...
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ಟ್ಯಾಲೆಂಟ್ ಶೋ ಕಾರ್ಯಕ್ರಮವನ್ನು ಉದ್ಘಾಟಿಸಿ ವೇಕಾನಂದ ಸೆಂಟ್ರಲ್ ಸ್ಕೂಲ್ (ಸಿಬಿಎಸ್ಇ ) ಇದರ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಶಂಕರಿ ಶರ್ಮ ಮಾತನಾಡಿದರು. ”ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ ವಿಭಾಗ ಹಾಗೂ ನೇಚರ್ ಕ್ಲಬ್ ಸಹಯೋಗದಲ್ಲಿ ನಡೆದ ನೇಚರ್ ಕ್ಲಬ್ ಉದ್ಘಾಟನೆ ಮತ್ತು “ಪರಿಸರ ಪರಿಚಯ: ನಿಸರ್ಗದೊಂದಿಗೆ ನಾವು”...
ಸೈಬರ್ ವಂಚನೆಯ ಹಣವನ್ನು ವರ್ಗಾಯಿಸಲು ‘ಮೂಲ್ ಬ್ಯಾಂಕ್ ಖಾತೆ’ಗಳನ್ನು ಒದಗಿಸುತ್ತಿದ್ದ ಬೃಹತ್ ಜಾಲವೊಂದನ್ನು ಮುಂಬೈ ಸೈಬರ್ ಪೊಲೀಸರು ಭೇದಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪುತ್ತೂರಿನ ಉರ್ಲಾಂಡಿ ಮೂಲದ ವ್ಯಕ್ತಿ ಸೇರಿದಂತೆ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದ್ದು, ಅವರಿಂದ...