ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ ವಿವಿಧ ಪರಿಶಿಷ್ಟ ಜಾತಿ ಕಾಲನಿಗಳ ಅಭಿವೃದ್ದಿಗೆ ಪ್ರಗತಿ ಕಾಲೊನಿ ಯೋಜನೆಯಡಿ ಕರ್ನಾಟಕ ರಾಜ್ಯ ಸರಕಾರದಿಂದ ಮೂರು ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಪುತ್ತೂರು...
ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಜೋರಾಗಿ ಬೀಸಿದ ಗಾಳಿ, ಮಳೆಗೆ ಅಡಿಕೆ ಮರ ಮುರಿದು ತಲೆ ಮೇಲೆ ಬಿದ್ದ ಪರಿಣಾಮ ಕೃಷಿ ಕೂಲಿ ಕಾರ್ಮಿಕ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಗುತ್ತುಪಾಲು...
ಕಳೆದ ಹಲವಾರು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯ ಜೊತೆಗೆ ನಿರಂತರವಾದ ಮಾರ್ಗದರ್ಶನವನ್ನು ನೀಡುತ್ತಾ ಕರಾವಳಿ ಕರ್ನಾಟಕದಲ್ಲಿ ಮನೆಮಾತಾಗಿರುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಜಯಪ್ರಭಾ ಕೆ ರವರು ಬ್ಯಾಂಕ್...
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಪುತ್ತೂರಿನ ಅಭ್ಯರ್ಥಿಗಳ ಅನುಕೂಲಕ್ಕಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಉಚಿತ ಬಸ್ ವ್ಯವಸ್ಥೆ ಕಲ್ಪಿಸಿದ್ದಾರೆ. ಪುತ್ತೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ...
ಪುತ್ತೂರಿನ ನರಿಮೊಗರುವಿನ ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯ ಮುಖ್ಯ ಆಯುರ್ವೇದ ವೈದ್ಯ ಮತ್ತು ವೈದ್ಯಕೀಯ ನಿರ್ದೇಶಕ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಅವರಿಗೆ ಜೀವ್ರಾನ್ ಫೌಂಡೇಶನ್ ನಿಂದ ಪ್ರತಿಷ್ಠಿತ ಮಹಾತ್ಮ ಗಾಂಧಿ ಶ್ರೇಷ್ಠ ಸೇವಾ ಪ್ರಶಸ್ತಿ...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಆಯೋಜಿಸಲಾದ ಜಿಲ್ಲಾಮಟ್ಟದ ‘ಪ್ರತಿಭಾ – 2026’ ಕಾರ್ಯಕ್ರಮವು ಆಗಸ್ಟ್ 6 ರಂದು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಲಿದೆ. ಪುತ್ತೂರು...
ಪುತ್ತೂರಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲೇ ಒಂದು ಮಹತ್ವದ ಮೈಲಿಗಲ್ಲು. ಇದು ಪುತ್ತೂರನ್ನು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಪ್ರಮುಖ ಕೇಂದ್ರವಾಗಿ ಪರಿವರ್ತಿಸಲಿದೆ ಎಂದು ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ...
ಬಾಡಿಗೆಗೆಂದು ಹೋದ ಆಟೋ ಚಾಲಕರೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ನಾಪತ್ತೆಯಾದವರನ್ನು ತಾಲೂಕಿನ ಕೆದಂಬಾಡಿ ಗ್ರಾಮದ ತ್ಯಾಗರಾಜ ನಿವಾಸಿ ಮಹಮ್ಮದ್ ರಫೀಕ್.ಕೆ (40 ವರ್ಷ) ಎಂದು ಗುರುತಿಸಲಾಗಿದೆ. ಪುತ್ತೂರು: ಬಾಡಿಗೆಗೆಂದು ಹೋದ ಆಟೋ ಚಾಲಕರೊಬ್ಬರು...
ಮಾಣಿ – ಮೈಸೂರು ಹೆದ್ದಾರಿಯ ಮುಕ್ರುಂಪಾಡಿಯಲ್ಲಿ ಸರಣಿ ಅಪಘಾತ ನಡೆದು ಟ್ರಾಫಿಕ್ ಜಾಮ್ ಆದ ಘಟನೆ ಆ.4 ರ ಮಧ್ಯಾಹ್ನ ನಡೆದಿದೆ. ಮಡಿಕೇರಿ ನೊಂದಣಿಯ ಅಲ್ಟೋ ಹಿಂದಿನಿಂದ 100ಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿದ್ದು, ಸ್ವಿಫ್ಟ್ ಕಾರಿಗೆ...
ತಂತ್ರಜ್ಞಾನವು ಅಪರಿಮಿತ ವೇಗದಲ್ಲಿ ಬದಲಾವಣೆಯಾಗುತ್ತಿದೆ. ಪ್ರತಿ ಕ್ಷೇತ್ರದಲ್ಲಿಯೂ ಅಗಾಧವಾದ ಬದಲಾವಣೆಗಳಾಗುತ್ತಿದೆ. ಇದರಿಂದಾಗಿ ಬೊಧಕರು ತಾವೂ ಬದಲಾವಣೆಗೆ ಒಗ್ಗಿಕೊಳ್ಳಬೇಕು ಎಂದು ಅಮೆರಿಕಾದ ವ್ರೆಟ್ ಸ್ಟೇಟ್ ಯುನಿವರ್ಸಿಟಿ, ಡೇಟನ್ ಒಹಿಯೋ ಇಲ್ಲಿನ ಬಯಾಲಾಜಿಕಲ್ ಸೈನ್ಸ್ನ ಪ್ರೊಫೆಸರ್ ಡಾ.ವಿಲಿಯಂ ರೊಮೈನ್...