ಪುತ್ತೂರು: ಪ್ರತೀ ರಾಜ್ಯದಲ್ಲಿ, ದೇಶದಲ್ಲಿ ಜನಪರವಾದ ಆಡಳಿತ ಅಗತ್ಯವಿದೆ. ಜನರ ತೆರಿಗೆಯ ಹಣ ಈಶ್ವರಪ್ಪನಂತವರ ಜೇಬಿಗೆ ಪರ್ಸಂಟೇಜ್ ಮೂಲಕ ಹೋಗುವುದು ಸಾಧ್ಯವಿಲ್ಲ. ಎಎಪಿ ಅಧಿಕಾರದಲ್ಲಿ ಜನರ ತೆರಿಗೆ ಹಣ ನೇರವಾಗಿ ಜನರಿಗೇ ಅಭಿವೃದ್ಧಿಯ ಮೂಲಕ ಲಭಿಸುತ್ತದೆ...
ಮಂಗಳೂರು Mangalore ಅ 19: ಅಡಿಕೆಗೆ ಬಂಗಾರದ ಬೆಲೆಯಿದೆ. ರಾಜ್ಯ ಹಾಗೂ ದೇಶದಲ್ಲಿ ಬೇರಾವುದೆ ವಾಣಿಜ್ಯ ಹಾಗೂ ತೋಟಗಾರಿಕೆ ಬೇಳೆಗಾರರಿಗಿಂತ ಅಡಿಕೆ ಬೆಳೆಗಾರನ ಸ್ಥಿತಿ ಬಹಳಷ್ಟು ಚೆನ್ನಾಗಿದೆ ಎನ್ನುವುದು ಎಲ್ಲ ಕಡೆ ಕೇಳಿ ಬರುವ ಮಾತು...
ಪುತ್ತೂರು Puttur ಅ 19 : ಸಹಪಾಠಿ ಕಾಲೇಜ್ ವಿದ್ಯಾರ್ಥಿ ಸ್ನೇಹಿತೆಯ ಭೇಟಿಯಾಗಲು ಆಕೆಯ ಮನೆಗೆ ಬಂದಿದ್ದು, ಇದನ್ನು ಗಮನಿಸಿದ ಮನೆಯವರು ಆತನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಪುತ್ತೂರು ನಗರದ ಹೊರ ವಲಯದ ಮುಕ್ವೆ ಸಮೀಪ...
ಮಂಗಳೂರು Mangalore ಅ 18: ಮನೆಯ ಮೂರನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಕುದ್ರೋಳಿ ಸಮೀಪದ ಕಂಡತ್ ಪಳ್ಳಿ ಬಳಿಯ ಟಿ.ಕೆ.ಎಚ್. ಖಾದರ್ ಎಂಬವರ...
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸರು ಕೇರಳದಲ್ಲಿ 120 ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣ ಹೊಂದಿರುವ ಅಂತರರಾಜ್ಯ ಆರೋಪಿಯನ್ನು ಬಂಧಿಸಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ 2021ನೇ ಜುಲೈ ತಿಂಗಳಿನಲ್ಲಿ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು...
ಪುತ್ತೂರು: ಬೆಂಗಳೂರಿನ ಬಸವನಗುಡಿ ಈಜು ಕೇಂದ್ರದಲ್ಲಿ ನಡೆದ SGFI ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಬಾಲವನದ ಪುತ್ತೂರು ಅಕ್ವಾಟಿಕ್ ಕ್ಲಬ್ ಈಜುಗಾರರು 21 ಪದಕ ಪಡೆದು ಸಾಧನೆ ಮೆರೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪಿಎಸಿ...
ಮಂಗಳೂರು : ಅ 14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಮೇಲೆ ನಡೆದಿದೆ ಎನ್ನಲಾದ ತಲವಾರ್ ದಾಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಟ್ವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ....
ಪುತ್ತೂರು Puttur ಅ 14: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ ಕೊಂಡಗುಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ ನ್ಯಾಯಾಲಯ ತೀರ್ಪು...
ಪುತ್ತೂರು, ಅ 14 : ಪುತ್ತೂರು ಸರ್ಕಾರಿ ಬಸ್ ನಿಲ್ದಾಣಕ್ಕೆ ನೂತನ ನಾಮಕರಣ ಮಾಡಿ ಸರ್ಕಾರ ಆದೇಶಿಸಿದೆ. ‘ ಕೋಟಿ ಚೆನ್ನಯ್ಯ’ ಎಂದು ನೂತನವಾಗಿ ನಾಮಕರಣ ಮಾಡಿ ಆದೇಶದಲ್ಲಿ ತಿಳಿಸಿದೆ. ಪುತ್ತೂರು ನಗರದ ಕರ್ನಾಟಕ ರಾಜ್ಯ...
ಪುತ್ತೂರು ಅ 14 : ಬನ್ನೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಬಿಜೆಪಿ ಮುಖಂಡ ಜಿನ್ನಪ್ಪ ಗೌಡ(53ವ.)ರವರು ಅ.14ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಚಿಕ್ಕಮುಡ್ನೂರು ಗ್ರಾಮದ ಕೊಲ್ಯ ಪೊಡಿಯ ಗೌಡರವರ ಪುತ್ರ. ಕಳೆದ ಕೆಲವು...