ಜಿಲ್ಲಾ ಸಹಕಾರಿ ಯೂನಿಯನ್ ನ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಹಕಾರ ಚರ್ಚಾ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಜೀತನ್ ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದ...
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ವತಿಯಿಂದ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆಯನ್ನು ಶನಿವಾರ ಅಧಿಕೃತವಾಗಿ ಉದ್ಘಾಟಿಸಲಾಯಿತು. ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ವಿಜಯಕುಮಾರ್ ಎಂ ಅವರು ಸ್ನಾತಕೋತ್ತರ (ಪಿಜಿ) ಗ್ರಂಥಾಲಯದಲ್ಲಿ 10 ದಿನಗಳ ಪುಸ್ತಕ...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಎಂಡ್ ಇಂಜಿನಿಯರಿಂಗ್(ಡಾಟಾ ಸೈನ್ಸ್) ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಎಸ್.ವಿ.ಪ್ರಸಾದ್ ಅವರು ಮಂಗಳೂರಿನ ಶ್ರೀನಿವಾಸ್ ಯುನಿವರ್ಸಿಟಿಯಿಂದ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಪ್ರಮಾಣಪತ್ರ ಪಡೆದುಕೊಂಡಿದ್ದಾರೆ. ಪುತ್ತೂರು:...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್ಕಾಲೇಜು ಭಾರ ಎತ್ತುವ ಸ್ಪರ್ಧೆಯಲ್ಲಿ ಒಂದು ಚಿನ್ನ, ಒಂದು ಬೆಳ್ಳಿ ಹಾಗೂ ಎರಡು ಕಂಚಿನ ಪದಕಗಳನ್ನು ಗಳಿಸಿಕೊಂಡಿದ್ದಾರೆ. ಪುತ್ತೂರು:...
ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ಮಸೀದಿಗಳಿಗೆ ವಕಫ್ ಇಲಾಖೆಯಿಂದ 55 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ತಿಳಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ಮಸೀದಿಗಳಿಗೆ ವಕಫ್ ಇಲಾಖೆಯಿಂದ 55...
ಪುತ್ತೂರು ನಗರಸಭಾ ವ್ಯಾಪ್ತಿ ಹಾಗೂ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಒಟ್ಟು 10 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಈ ಎರಡು ವ್ಯಾಪ್ತಿಗೆ ಶಾಸಕ ಅಶೋಕ್ ರೈ ಭರ್ಜರಿ ಗಿಫ್ಟ್ ನೀಡಿದ್ದಾರೆ. ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ 93...
ಸಂಸ್ಥಾಪಕರ ದಿನಾಚರಣೆಯನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಮಾಜಕ್ಕೆ ಉಪಯುಕ್ತವಾಗುವ ಸೇವಾ ಕಾರ್ಯದ ಮೂಲಕ ಆಚರಿಸುವ ಉದ್ದೇಶದಿಂದ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಯಿತು. ಪುತ್ತೂರು: ಸಂಸ್ಥಾಪಕರ ದಿನಾಚರಣೆಯನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ,...
ಮಕ್ಕಳ ದಿನಾಚರಣೆಯ ಅಂಗವಾಗಿ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಜನಪ್ರಿಯ ರಾಧಾಸ್ ಜವುಳಿ ಮಳಿಗೆಯು ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿದೆ. ನ.14ರಂದು ಪುತ್ತೂರಿನಲ್ಲಿ ಪ್ರಥಮ ಬಾರಿಗೆ ಮಕ್ಕಳಿಗಾಗಿ ಫ್ಯಾಷನ್ ಶೋ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಪುಟಾಣಿ ಮಾಡೆಲ್ಗಳ Ramp ವಾಕ್...
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ ಎಂಬ ಬಿಜೆಪಿ ಆರೋಪಕ್ಕೆ ಅಂಕಿಅಂಶಗಳ ಮೂಲಕ ಉತ್ತರಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪುತ್ತೂರು ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಈವರೆಗೆ...
ನಿಖರ ನ್ಯೂಸ್ ವೆಬ್ ಪೋರ್ಟಲ್ನಲ್ಲಿ ಪ್ರಕಟವಾದ ವರದಿಯೊಂದು ಮಾನಹಾನಿಕರವಾಗಿದೆ ಎಂದು ಆರೋಪಿಸಿ, ಮುಂದಿನ ದಿನಗಳಲ್ಲಿ ಅಂತಹ ಸುದ್ದಿಗಳನ್ನು ಪ್ರಕಟಿಸದಂತೆ ನಿರ್ಬಂಧ ವಿಧಿಸಬೇಕು ಮತ್ತು ಈಗಾಗಲೇ ಪ್ರಕಟಿತ ವರದಿಯನ್ನು ವೆಬ್ ಪೋರ್ಟಲ್ ನಿಂದ ಅಳಿಸಿ ಹಾಕಬೇಕೆಂದು ಕೋರಿ...