ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ...
ಪುತ್ತೂರು: ದೀಪಾವಳಿಯ ಸಂಭ್ರಮವನ್ನು ಜನಸಾಮಾನ್ಯರೊಂದಿಗೆ ಹಂಚಿಕೊಳ್ಳುವ ಮೂಲಕ ಸೇವೆ, ಸಹಕಾರ ಹಾಗೂ ಮಾನವೀಯತೆಯ ಸಂದೇಶ ಸಾರುತ್ತಿರುವ ಪುತ್ತೂರಿನ ಹೆಮ್ಮೆಯ ‘ಅಶೋಕ ಜನಮನ-2026’ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ರೈ ಎಸ್ಟೇಟ್ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ.)...
ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ...
ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ...
ಮಂಗಳೂರಿನ ಅಜ್ಜರಕಾಡಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನ. 11ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಅಥ್ಲೆಟಿಕ್ಸ್ ಕೂಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದು, ಮಹಿಳಾ ತಂಡವು ಸಮಗ್ರವಾಗಿ...
ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಪ್ರತಿಷ್ಠಿತ ಘಟಕ ಸಂಸ್ಥೆಗಳಲ್ಲಿ ಒಂದಾಗಿರುವ ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜಿನ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಮತ್ತು ಜವಾಬ್ದಾರಿ ಸ್ವೀಕಾರ ಸಮಾರಂಭವು ನ.19 ರಂದು ಕಾಲೇಜಿನ...
ಈ ಬಾರಿಯ ಕನ್ನಡ ರಾಜ್ಯೋತ್ಸವವು ಅನೇಕ ಓದುಗ ಮತ್ತು ಬರೆಹಗಾರರಿಗೆವಿಶೇಷವಾದುದು. ಪುಸ್ತಕ ಅವಲೋಕನ – ಓದುಬರಹದ ಸುತ್ತಮುತ್ತ ಎಂಬಹೆಸರಿನ ಫೇಸ್ ಬುಕ್ ಬಳಗವೊಂದು ನವೆಂಬರ್ ಇಡೀ ತಿಂಗಳು ಪ್ರತಿದಿನವೂ ಒಬ್ಬೊಬ್ಬ ಲೇಖಕರ ಕುರಿತು ಪುಸ್ತಕ ಪರಿಚಯ...
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ...
ಹಿರಿಯ ಚಿಂತಕ ವಿದ್ವಾನ್ ಲಕ್ಷ್ಮೀಶ ತೋಳ್ಪಾಡಿಯವರಿಂದ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ನವೆಂಬರ್ 21ರಂದು ಭಗವದ್ಗೀತಾ ಪ್ರವಚನ ನಡೆಯಲಿದೆ. ಪುತ್ತೂರು: ಹಿರಿಯ ಚಿಂತಕ ವಿದ್ವಾನ್ ಲಕ್ಷ್ಮೀಶ ತೋಳ್ಪಾಡಿಯವರಿಂದ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ...
ದಕ್ಷಿಣ ಕನ್ನಡ ಪ ಪೂ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಸೃಜನಾ ಪಿ ಸಿ ಜಾನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು...