ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ...
ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ- KSET 2026ರ ಅಂತಿಮ ಫಲಿತಾಂಶ ಬಿಡುಗಡೆಯಾಗಿದ್ದು, ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ 8 ಅಭ್ಯರ್ಥಿಗಳು ಉತ್ತೀರ್ಣರಾಗಿ ರಾಜ್ಯ ಮಟ್ಟದ ಅರ್ಹತೆಯನ್ನು ಪಡೆದಿರುತ್ತಾರೆ. ಕರ್ನಾಟಕ...
ಆಕಾಂಕ್ಷಾ ಚಾರಿಟಬಲ್ ಟ್ರಸ್ಟ್ (ರಿ.), ಪುತ್ತೂರು ಹಾಗೂ ಕೋಡ್ಕ್ರಾಫ್ಟ್ ಟೆಕ್ನಾಲಜೀಸ್, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ‘ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ – 2026’ ಶನಿವಾರ, ನವೆಂಬರ್ 21ರಂದು ಪುತ್ತೂರಿನ ಶ್ರೀ ರಾಮಕೃಷ್ಣ...
ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ತರಬೇತಿ ಮತ್ತು ಉದ್ಯೋಗ ನಿಯೋಜನಾ ಘಟಕದ ವತಿಯಿಂದ ಕಾಲೇಜಿನ ಎಲ್ಲಾ ಸ್ನಾತಕೋತ್ತರ ಪದವಿ ವಿಭಾಗಗಳ ವಿದ್ಯಾರ್ಥಿಗಳಿಗೆ ನವೆಂಬರ್ 16ರಿಂದ 20ರವರೆಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು...
ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ...
ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ...
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ...
ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ...
ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು. ಪುತ್ತೂರು: ಸಂತ ಫಿಲೋಮಿನಾ...