ಪುತ್ತೂರು: ಡಿ 10: ಪುತ್ತೂರು ನಗರಸಭೆಯ ಕಸ ಸಾಗಾಟ ವಾಹನದ ಚಾಲಕರಾಗಿದ್ದ ಸಚಿನ್ (27ವ)ರವರು ಡಿ. 9ರಂದು ಮಂಗಳೂರಿನ ಆಸ್ಫತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರು ನಗರ ಸಭೆಯ ಹೊರಗುತ್ತಿಗೆ ನೌಕರನಾಗಿದ್ದರು. ಮೃತರು ತಾಯಿ ವಿಜಯ ಹಾಗೂ...
ಕಡಬ : ಡಿ 9 : ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಶಾಖಾ ವ್ಯವಸ್ಥಾಪಕ ಕೌಡೂರು – ಆರುವಾರ ಬಾಳಿಕೆ , ಸಂತೋಷ್ ರೈ ಸಬಲೂರು (60ವ.)ರವರು ಅಲ್ಪಕಾಲದ ಅನಾರೋಗ್ಯದಿಂದ ಡಿ.8ರಂದು...
ಪುತ್ತೂರು ಡಿ 9: ದುಡ್ಡಿದ್ದರೆ ಡಿ.ಕೆ.ಶಿ (DK shivakumar) ಯವರನ್ನು ಖರೀದಿ ಮಾಡಬಹುದು, ನಮ್ಮನ್ನಲ್ಲ ಎನ್ನುವ ಮೂಲಕ, ಡಿಕೆ ಶಿವಕುಮಾರ್ ಕಾಂಗ್ರೇಸ್ (Karnataka Congress) ಟಿಕೇಟ್ ದುಡ್ಡಿಗೆ ಮಾರಾಟ ಮಾಡುತ್ತಾರೆ ಎಂದು ಅನುಮಾನ ಹುಟ್ಟಿಸುವ ರೀತಿಯ...
ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ . ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಅಕ್ಷಯ ಸಂತ ನಾರಾಯಣಗುರು ವಿಚಾರಧಾರೆ ಕಾರ್ಯಕ್ರಮವು ಡಿ 6 ರಂದು ಜರುಗಿತು. ಮಂಗಳೂರು ವಿಶ್ವವಿದ್ಯಾನಿಲಯ ಬ್ರಹ್ಮಶ್ರೀನಾರಾಯಣಗುರು ಅಧ್ಯಯನ ಪೀಠ...
ಪುತ್ತೂರು/ ಬಂಟ್ವಾಳ: ಡಿ 7 : ಮಂಗಳೂರಿನ ಯುವ ವಕೀಲ ಕುಲ್ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ...
ಪುತ್ತೂರು : ಡಿ 6 : ಪುತ್ತೂರಿನ ಹೊರ ವಲಯ ಕೆಮ್ಮಿಂಜೆಯಲ್ಲಿ ವಾರದ ಹಿಂದೆ ನಡೆದ ಕೊಲೆ ಪ್ರಕರಣದ ಆರೋಪಿಯನ್ನು ಪುತ್ತೂರು ನಗರ ಠಾಣೆ ಪೊಲೀಸರ ತಂಡ ಹಾವೇರಿ ಜಿಲ್ಲೆಯಲ್ಲಿ ಡಿ 6 ರಂದು ಬಂಧಿಸಿದೆ....
DK Shivakumar ಮಂಗಳೂರು : ಡಿ 6 : ಪ್ರತಿಪಕ್ಷ ಕಾಂಗ್ರೆಸ್ ಈ ಬಾರಿಯ ಅಸೆಂಬ್ಲಿ ಚುನಾವಣೆಯಲ್ಲಿ ಟಿಕೆಟ್ ಗಳನ್ನು ಮಾರಾಟಕ್ಕಿಟ್ಟಿದೆಯೆ ? ಇಂತಹದೊಂದು ಅನುಮಾನ ಹುಟ್ಟಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕೆಪಿಸಿಸಿ...
ಪುತ್ತೂರು: : ನೂತನವಾಗಿ ಅಸ್ತಿತ್ವಕ್ಕೆ ಬಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ಘಟಕದ ಅಧ್ಯಕ್ಷರಾಗಿ ಪ್ರಜಾವಾಣಿ ಪತ್ರಿಕೆಯ ಹಿರಿಯ ವರದಿಗಾರ ಸಿದ್ದಿಕ್ ನೀರಾಜೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರತಿಷ್ಠೆಯ ಕಣವಾಗಿದ್ದ ಪ್ರಧಾನ ಕಾರ್ಯದರ್ಶಿ ಹಾಗೂ ಕೋಶಾಧಿಕಾರಿ...
ಉಪ್ಪಳ: ದನಕ್ಕೆ ಹುಲ್ಲು ತರಲೆಂದು ತೋಟಕ್ಕೆ ತೆರಳಿದ ಮಹಿಳೆಯ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಯ್ಯಾರು ಪೊನ್ನೆತ್ತೋಡು ನಿವಾಸಿ ಇಲೆಕ್ಟಿಕಲ್ ಗುತ್ತಿಗೆದಾರ ತಾರಾನಾಥ ಶೆಟ್ಟಿ ಎಂಬವರ ಪತ್ನಿ ಅನಿತ ಶೆಟ್ಟಿ (42) ಮೃತಪಟ್ಟವರು. ಇವರು...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ಚಂಪಾ ಷಷ್ಟಿಯ ಸಂದರ್ಭ ಅಲ್ಲಿ ಸಂತೆ ವ್ಯಾಪಾರ ಮಾಡುತ್ತಿದ್ದ ಯುವಕನಿಗೆ ಅಲ್ಲಿನ ಸ್ಥಳೀಯ ಠಾಣೆಯ ಪೋಲೀಸ ಸಿಬಂದಿಯೊಬ್ಬರು ಹಣಕ್ಕಾಗಿ ಬೇಡಿಕೆಯಿಟ್ಟು ಹಲ್ಲೆ ನಡೆಸಿದ್ದಾರೆಂದು ಕಡಬದ ಯುವಕನೋರ್ವ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಡಿ.1...