ಪುತ್ತೂರು : ಡಿ 2 : ಸಹೋದರರಿಬ್ಬರ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಪುತ್ತೂರು ನಗರದ ಹೊರ ವಲಯದ ಕೆಮ್ಮಿಂಜೆ ಗ್ರಾಮದಲ್ಲಿ ಡಿ 1 ರಂದು ತಡ ರಾತ್ರಿ ನಡೆದಿದೆ. ಹಾವೇರಿ ಜಿಲ್ಲೆಯ ಹೊಸೂರು ನಿವಾಸಿ...
ಹಾವೇರಿಯಲ್ಲಿ ನಡೆದಿದ್ದ ರ್ಯಾಲಿಯಲ್ಲಿ ದೈಹಿಕ ಪರೀಕ್ಷೆ ಪಾಸಗಿದ್ದ ಐದು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅಗ್ನಿವೀರರಾಗಿದ್ದಾರೆ (Agnipath ). ಎರುಂಬು ಮನೆಯ ರವೀಂದ್ರ ಶೆಟ್ಟಿ ಮತ್ತು ಗೀತಾ ರೈ ದಂಪತಿಗಳ ಪುತ್ರ ಲಕ್ಷ್ಮೀಸಾಗರ್ . ಗೋಳಿತೊಟ್ಟು ಗ್ರಾಮದ...
ಆಲಂಕಾರು: ಹಿಂದೂ ಯುವತಿಯೋರ್ವಳು ಅನ್ಯಕೋಮಿನ ಯುವಕನ ಜತೆಗಿದ್ದ ಹಾಗೂ ಈ ಮಾಹಿತಿ ಸ್ಥಳೀಯರಿಗೆ ದೊರಕುತ್ತಲೇ ಎಚ್ಚೆತ್ತ ಯುವಕ , ಯುವತಿಯನ್ನು ಬಿಟ್ಟು ಪರಾರಿಯಾದ ಘಟನೆ ಕಡಬ ತಾಲೂಕಿನ ಕೊಂತೂರು ಪೆರಾಬೆ ಗ್ರಾಮದ ಕೋಚಕಟ್ಟೆಯಲ್ಲಿ ರವಿವಾರ ಸಂಜೆ...
ನೆಲ್ಯಾಡಿ: ಸ್ವಚ್ಛ ಭಾರತ ಪರಿಕಲ್ಪನೆಯ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯ ನಿರ್ವಹಿಸಲು ಕೋಟಿ ಕೋಟಿ ವ್ಯಯಿಸಿ ಯೋಜನೆಗಳನ್ನು ರೂಪಿಸಿಕೊಂಡು ಕಾರ್ಯಪ್ರವೃತ್ತವಾಗಿದೆ. ಆದರೆ ಸ್ವಚ್ಛತೆಗೂ ತಮಗೂ ಯಾವುದೇ ಸಂಬಂಧವಿಲ್ಲವೆಂದು ಕೌಕ್ರಾಡಿ ಪಂಚಾಯತ್ ತಮ್ಮ ನಿರ್ಲಕ್ಷದ ವರ್ತನೆಯಿಂದ ತೋರಿಸಿಕೊಟ್ಟಿದ್ದಾರೆ....
ಮಂಗಳೂರು : ನ 28 : ಸಹಪಾಠಿ ಹಿಂದೂ ಯುವತಿಯೊಂದಿಗೆ ಬಸ್ ನಲ್ಲಿ ಒಂದೇ ಸೀಟಿನಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಅನ್ಯ ಧರ್ಮದ ವಿದ್ಯಾರ್ಥಿ ಗೆ ಹಲ್ಲೆಗೈದ ಪ್ರಕರಣದಲ್ಲಿ ಕದ್ರಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸುರತ್ಕಲ್...
ಸುಳ್ಯದ ಬೀರಮಂಗಲದಲ್ಲಿ ಬಾಡಿಗೆ ಮನೆಯೊಂದರಲ್ಲಿ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪಶ್ಚಿಮ ಬಂಗಾಲದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಶ್ಚಿಮ ಬಂಗಾಲ ಮೂಲದ ಇಮ್ರಾನ್ ಪೊಲೀಸರು ವಶಕ್ಕೆ ಪಡೆದಿರುವ ವ್ಯಕ್ತಿ....
ಪುತ್ತೂರು: ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಗಂಭೀರವಾಗಿ ಕೇಳಿಬರುತ್ತಿರುವಾಗ ಪುತ್ತೂರು (Puttur) ತಾಲೂಕಿನ ಬೆಳ್ಳಿಪ್ಪಾಡಿಯಲ್ಲಿ ಹಳೆ ಡಾಮರಿನ ಮೇಲೆಯೇ ಸುರಿಯುತ್ತಿದ್ದ ಕಾಂಕ್ರಿಟಿಕರಣದ ವಿರುದ್ಧ ಆಮ್ ಆದ್ಮಿ ಪಕ್ಷ ನಡೆಸಿದ ಕಾರ್ಯಾಚರಣೆ ಮತ್ತು ‘ನಿಖರ ನ್ಯೂಸ್’...
ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ...
ಪುತ್ತೂರು: ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಗಂಭೀರವಾಗಿರುವಾಗಲೇ ಪುತ್ತೂರಿನಲ್ಲೊಂದು (Puttur) ವಿನೂತನ ಕಾಂಕ್ರಿಟಿಕರಣದ ಪ್ರಯೋಗ ನಜೆಯುತ್ತಿದೆ..! ಯಾವಾ ಇಂಜಿನಿಯರಿಂಗ್ ಕೂಡ ಕಣ್ಣಿದ್ದರೆ ಇದಕ್ಕೆ ಜನರ ತೆರಿಗೆ ಹಣ ಮಂಜೂರು ಮಾಡಲು ಸಾಧ್ಯವಿಲ್ಲ. ಈ ವಿನೂತನ...
ಪುತ್ತೂರು: ಪುತ್ತೂರು ಇಲ್ಲಿನ ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ನ 24 2022 ಗುರುವಾರದಂದು ಕಾಮರ್ಸ್ ಆಸೋಸಿಯೇಶನ್ನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ವಿವೇಕಾನಂದ ಕಾಲೇಜಿನ...