ಕರಾವಳಿಯ ದ.ಕ ಕಾಸರಗೋಡು ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ನಿನ್ನೆ ಸಂಜೆ ಮೋಡದ ವಾತಾವರಣದಿಂದ ಕೂಡಿದ್ದು ಪುತ್ತೂರು , ಕಡಬ, ಸುಳ್ಯದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ನ.25ರ ರಾತ್ರಿ ಕಡಬ ತಾಲೂಕಿನ ಕಾಣಿಯೂರು , ಪಂಜ...
ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ. 8ರಂದು ದೇವಸ್ಥಾನದ ಮುಂಭಾಗದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಸಿದ್ಧತೆಗಳು ಚುರುಕುಗೊಂಡಿದ್ದು, ಇದರ ಅಂಗವಾಗಿ ದೇವಸ್ಥಾನದ ಮುಂಭಾಗದಲ್ಲಿ ದೀಪೋತ್ಸವದ ಕಾರ್ಯಾಲಯ...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು. ಪುತ್ತೂರು: ಮನುಷ್ಯನ ಜೀವನದ...
ಮಧ್ಯಪ್ರದೇಶದ ದೇವಾಸ್ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ. ಮಧ್ಯಪ್ರದೇಶದ...
ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ವ್ಯಾಪಾರ ಕೌಶಲ್ಯ, ಉದ್ಯಮಶೀಲತೆ ಮತ್ತು ವ್ಯಾವಹಾರಿಕ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ‘ಮಾರ್ಕೆಟ್ ಫೆಸ್ಟ್’ ಎಂಬ ವಿನೂತನ ಕಾರ್ಯಕ್ರಮವನ್ನು ಶನಿವಾರ ಆಯೋಜಿಸಲಾಯಿತು....
ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಪುತ್ತೂರಿನ ಬಾಲವನದಲ್ಲಿ ವಿದ್ಯಾಭಾರತಿ ವತಿಯಿಂದ ಆಯೋಜಿಸಲಾದ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಎಸ್.ಜಿ.ಎಫ್.ಐಗೆ ಆಯ್ಕೆಯಾಗಿದ್ದಾರೆ. ಪುತ್ತೂರು : ನಗರದ ನಟ್ಟೋಜ...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗ, ಐಇಇಇ ವಿದ್ಯಾರ್ಥಿ ವಿಭಾಗ, ಸೆಂಟರ್ ಆಫ್ ರೀಸರ್ಚ್ ಎಕ್ಸಲೆನ್ಸ್ ಇದರ ಸಂಯುಕ್ತ ಆಶ್ರಯದಲ್ಲಿ 24 ಗಂಟೆಗಳ ಹ್ಯಾಕಥಾನ್...