ಮೈಸೂರು, ಮಡಿಕೇರಿ ಹಾಗೂ ಕುದ್ರೋಳಿಯಂತೆ ಪುತ್ತೂರಿನಲ್ಲೂ ಹಿಂದೆ ವೈಭವದಿಂದ ದಸರಾ ಉತ್ಸವಗಳು ನಡೆಯುತ್ತಿದ್ದವು. ಕಾಲಕ್ರಮೇಣ ಆ ಪರಂಪರೆಯ ವೈಭವ ಕಡಿಮೆಯಾಗಿದ್ದರೂ, ಕಳೆದ ಮೂರು ವರ್ಷಗಳಿಂದ ಶ್ರೀ ಶಾರದೋತ್ಸವದ ಮೂಲಕ ಪುತ್ತೂರಿನ ದಸರಾ ಪರಂಪರೆಯನ್ನು ಮರುಕಳಿಸುವ ಪ್ರಯತ್ನ...
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ...
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ಐಟಿ ಕ್ಲಬ್ ನ ಆಶ್ರಯದಲ್ಲಿ ಅ 3 ರಂದು ‘ಕೃತಕ ಬುದ್ಧಿಮತ್ತೆ- ಭವಿಷ್ಯ ಮತ್ತು ಸವಾಲುಗಳು’ ಕುರಿತು ಕಾರ್ಯಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪುತ್ತೂರು: ಸಂತ ಫಿಲೋಮಿನಾ...
ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಹತ್ತನೆಯ ತರಗತಿ ವಿದ್ಯಾರ್ಥಿನಿ ದೃಶಾನ ಎಸ್. ಸರಳಿಕಾನ ಇವರು ಚಿಕ್ಕಮಗಳೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ -55 ವಿಭಾಗದ ಟೇಕ್ವಾಂಡೋ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ...
ಬಳ್ಳಾರಿಯಲ್ಲಿ ನಡೆದ ಪ್ರಾಂತ ಮಟ್ಟದ ಕಿಶೋರವರ್ಗದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ‘ಸೆನ್ಸಾರ್ ವಿಜ್ಞಾನ ಮಾದರಿ’ ಎಂಬ ವಿಷಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ಕ್ಷಮೇತ್ ಜೈನ್ ಪ್ರಥಮ ಸ್ಥಾನ ಪಡೆದು ಉತ್ತರಖಂಡ್...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ) ಇಲ್ಲಿನ ಹಿಂದಿ ವಿಭಾಗ, ಹಿಂದಿ ಸಂಘ ಮತ್ತು ಐಕ್ಯೂಎಸಿ ಘಟಕದ ಜಂಟಿ ಆಶ್ರಯದಲ್ಲಿ ನಡೆದ ‘ಹಿಂದಿ ದಿವಸ್’ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಎನ್ಎಸ್ಎಸ್ ಸಂಯೋಜಕಿ...
ಪುತ್ತೂರು ಎಪಿಎಂಸಿ ಸಭಾಂಗಣದಲ್ಲಿ ಸೆ.3 ರಂದು ಪುತ್ತೂರಿನ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರ ಜೊತೆ ಶಾಸಕರು ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದರು. ಶಾಸಕರು ವಿದ್ಯಾರ್ಥಿಗಳ ಜೊತೆ ಸುಮಾರು 2 ಗಂಟೆಗಳ ಕಾಲ ವಿವಿಧ ವಿಚಾರಗಳಿಗೆ ಸಂಬಧಿಸಿ...
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ...
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರ ಕರ್ಮಭೂಮಿಯಾದ ಪುತ್ತೂರಿನ ಬಾಲವನದಲ್ಲಿ ಪ್ರದಾನ ಮಾಡಲಾಗುವ ಪ್ರತಿಷ್ಠಿತ ‘ಡಾ. ಶಿವರಾಮ ಕಾರಂತ ಬಾಲವನ ರಾಜ್ಯ ಪ್ರಶಸ್ತಿ-2026’ಕ್ಕೆ ಪುತ್ತೂರಿನ ಶ್ರೇಷ್ಠ ಸಿವಿಲ್ ಇಂಜಿನಿಯರಿಂಗ್ ಸಾಧಕ ಹಾಗೂ ‘ಮಾಸ್ಟರ್ ಪ್ಲಾನರಿ’...