ಮೈಟ್ ಟೆಕ್ನಿಕಲ್ ಅಂಡ್ ಪ್ರೊಫೆಷನಲ್ ಕಾಲೇಜು, ಮಂಗಳೂರು ಇದರ ಆಶ್ರಯದಲ್ಲಿ ಸೆ 2 ರಂದು ನಡೆದ ‘ಕಲ್ಚರಲ್ ಫೆಸ್ಟ್’ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು...
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚರಿಸುವ ವಾಹನ ಸವಾರರ ನಿದ್ದೆಗೆಡಿಸಿದ್ದ ಡೀಸೆಲ್ ಕಳ್ಳರ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ಟ್ಯಾಂಕರ್ನಿಂದ ಡೀಸೆಲ್ ಕದಿಯುತ್ತಿದ್ದ ಇಬ್ಬರನ್ನು ಪೊಲೀಸರು ರೆಡ್ಹ್ಯಾಂಡ್ ಆಗಿ...
ಬಂಟರ ಸಂಘ ಪುತ್ತೂರು ತಾಲೂಕು (ರಿ.) ವತಿಯಿಂದ ‘ಬಂಟರೆ ಸೇರಿಗೆ – 2026’ ಬೃಹತ್ ಕಾರ್ಯಕ್ರಮವನ್ನು ಅಕ್ಟೋಬರ್ 3ರಂದು ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ...
ರಾಷ್ಟ್ರೀಯತೆಯ ನಿರ್ಮಾಣ ಹಾಗೂ ಮಾನವೀಯತೆಯ ಅನಾವರಣದೊಂದಿಗೆ ಸಹೋದರತೆಯ ಸಂದೇಶ ನೀಡುವ ಸಹೃದಯ ಸಹಕಾರಗಳ ಸಂಕೇತವಾದ ರಕ್ಷಾ ಬಂಧನವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ “ವಿವೇಕ ಚಂದನ ರಕ್ಷಾ ಬಂಧನ” ಎಂಬ ಶೀರ್ಷಿಕೆಯೊಂದಿಗೆ ವಿನೂತನ ರೀತಿಯಲ್ಲಿ ಆಚರಿಸಲಾಯಿತು....
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಮಂಗಳೂರು ಹಾಗೂ ಅಂಬಿಕಾ ಪ. ಪೂ ಕಾಲೇಜು, ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಸೆ 2 ರಂದು ಸುಧಾನ ಸ್ಪೋರ್ಟ್ಸ್ ಕ್ಲಬ್ ಸಾಮೆತಡ್ಕ ಪುತ್ತೂರಿನಲ್ಲಿ ನಡೆದ ತಾಲೂಕು...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಯಲ್ಲಿ ನಡೆದ ಆರವಂ-2026 ಓಣಂ ಸಂಭ್ರಮಾಚರಣೆಯಲ್ಲಿ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್ ಟಿ.ಎಸ್. ಮಾತಾಡಿದರು. ಪುತ್ತೂರು: ದೇವರನಾಡು...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ಪದವಿಪೂರ್ವ ಕಾಲೇಜಿನಲ್ಲಿ ‘ಮಾನಸಿಕ ಒತ್ತಡವನ್ನು ಮೀರಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆಯುವ ಗುಟ್ಟು: ಸ್ಮಾರ್ಟ್ ಸ್ಟಡಿ’ ವಿಚಾರದ ಕುರಿತು ಮಂಗಳೂರಿನ ಯೆನೆಪೋಯ ವೈದ್ಯಕೀಯ ಕಾಲೇಜಿನ...
ಪತ್ರಿಕಾಗೋಷ್ಠಿ ನಡೆಸಲು ಪುತ್ತೂರು ಪ್ರೆಸ್ ಕ್ಲಬ್ಗೆ ಬಂದಿದ್ದ ವ್ಯಕ್ತಿಯೊಬ್ಬರಿಗೆ ತಳ್ಳಾಟ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವಬೆದರಿಕೆ ಒಡ್ಡಿದ ಆರೋಪದಡಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು: ಪತ್ರಿಕಾಗೋಷ್ಠಿ ನಡೆಸಲು ಪುತ್ತೂರು ಪ್ರೆಸ್...
ವೇಕಾನಂದ ಪಾಲಿಟೆಕ್ನಿಕ್ನಲ್ಲಿ “ ನಿರ್ಮಾಣ್ ಆರ್ಗನೈಸೇಶನ್ ” ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಮತ್ತು ಭವಿಷ್ಯದ ಕೌಶಲ್ಯ ಅಭಿವೃದ್ಧಿ ಕುರಿತು ವಿಶೇಷ ಮಾಹಿತಿ ಸೆಮಿನಾರ್ ಆಯೋಜಿಸಲಾಯಿತು. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ “ ನಿರ್ಮಾಣ್ ಆರ್ಗನೈಸೇಶನ್ ” ಸಹಯೋಗದೊಂದಿಗೆ...
ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ) ಇದರ ಎನ್. ಸಿ. ಸಿ ಘಟಕದ ತೃತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅಕ್ಷತಾ. ಎ (ಮೋಹನ. ಎ ಮತ್ತು ಶೇಷಮ್ಮ.ಎಂ ಇವರ ಪುತ್ರಿ) ಇವರು ದೆಹಲಿಯಲ್ಲಿ...