ಕರ್ನಾಟಕದ ಅತ್ಯಂತ ಜನಪ್ರಿಯ ಗಾಯನ ರಿಯಾಲಿಟಿ ಶೋ ‘ಝೀ ಕನ್ನಡ ಸರಿಗಮಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆಯಲ್ಲಿ ಪುತ್ತೂರು ತಾಲೂಕಿನ ಪುಣಚದ ಬಾಲ ಪ್ರತಿಭೆ ಅಶ್ಮಿತ್ ಎ.ಜೆ. ವಿಜೇತರಾಗಿ (Winner) ಹೊರಹೊಮ್ಮಿದ್ದಾರೆ. ಆ ಮೂಲಕ ಕರಾವಳಿಯ...
ಪುತ್ತೂರು : ದರ್ಬೆಯಲ್ಲಿ ಆ.21 ರಂದು ಸಂಜೆ ನಡೆದ ಗಲಾಟೆಯಲ್ಲಿ ಗಾಯಗೊಂಡು ಆಸ್ಪತ್ರೆ ದಾಖಲಾಗಿರುವ ಇತ್ತಂಡಗಳನ್ನು ಶಾಸಕ ಅಶೋಕ್ ರೈ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಪುತ್ತೂರಿನ ಮೆಡ್ ಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಸುಳ್ಯದ ತಂಡವನ್ನು...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ವತಿಯಿಂದ ಪುತ್ತೂರಿನ ನೆಹರೂ ನಗರದ ವಿವೇಕಾನಂದ ಸಿ.ಬಿ.ಎಸ್.ಇ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಗಣಿತ ವಿಜ್ಞಾನ ಮೇಳದ ಸ್ಪರ್ಧೆಯ ವಿವಿಧ...
ಶ್ರಾವಣ ಮಾಸದ ಶುಕ್ರವಾರ ಹಾಗೂ ಪವಿತ್ರ ವರಮಹಾಲಕ್ಷ್ಮೀ ವ್ರತದ ಪ್ರಯುಕ್ತ ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು 3ನೇ ಶುಕ್ರವಾರ ನಡೆಯುವ ಲಲಿತಾ ಸಹಸ್ರನಾಮ ಪಠಣದೊಂದಿಗೆ, ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ವಿಶೇಷ ರೀತಿಯಲ್ಲಿ...
ಕುರಿಯ ಪಂಜಳ ರಸ್ತೆಯಲ್ಲಿ ಸ್ಥಳೀಯ ಗ್ರಾ.ಪಂ ತೋಡಿದ ಮರಣ ಗುಂಡಿಗೆ ಬೈಕ್ ಬಿದ್ದು ಸವಾರನಿಗೆ ಗಾಯವಾಗಿದ್ದು, ಇತ್ತಿಚೆಗೆ ವ್ಯಕ್ತಿಯೋರ್ವರು ಬಿದ್ದು ಕಾಲು ಮುರಿತಗೊಂಡ ಘಟನೆ ನಡೆದಿದೆ. ಪುತ್ತೂರು: ಕುರಿಯ ಪಂಜಳ ರಸ್ತೆಯಲ್ಲಿ ಸ್ಥಳೀಯ ಗ್ರಾ.ಪಂ ತೋಡಿದ...
ಆ.21ರಂದು ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಚಿಕ್ಕಮುಡ್ನೂರು ನಿವಾಸಿ ಮಹಮ್ಮದ್ ನೌಶಾದ್ (30) ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ. ಪುತ್ತೂರು: ಆ.21ರಂದು ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ...
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ (ಅ.ಕ್ರ: 97/2026) ಸಂಬಂಧಿಸಿದಂತೆ ಬಂಧಿತನಾಗಿರುವ ಪುತ್ತೂರು ಕಸಬಾ ನಿವಾಸಿ ಸುದರ್ಶನ ಪೈ (29) ಒಬ್ಬ ಹಳೆ ಆರೋಪಿಯಾಗಿದ್ದು, ಈತನ ಮೇಲೆ ಈ ಹಿಂದೆಯೇ ಗಂಭೀರ ಕ್ರಿಮಿನಲ್ ಪ್ರಕರಣಗಳು...
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿಜ್ಞಾನ ಸಂಘದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಸಂಸ್ಥಾಪಕರು,ವ್ಯವಸ್ಥಾಪಕ ಟ್ರಸ್ಟಿ ಹಾಗೂ ವಿವೇಕಾನಂದ ತಾಂತ್ರಿಕ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ|ಶ್ರೀಶ ಭಟ್ ಆಗಮಿಸಿ,...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ”ಭಾವನಾತ್ಮಕ ಸ್ವಾಸ್ಥ್ಯ” ಕುರಿತು ಕಾರ್ಯಗಾರವು ಆ 20 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಪುತ್ತೂರು ಇಲ್ಲಿನ ವಿಜ್ಞಾನ ಸಂಘ ಮತ್ತು ಐ.ಕ್ಯೂ.ಎ.ಸಿ ಘಟಕದ ಜಂಟಿ ಆಶ್ರಯದಲ್ಲಿ ನಡೆದ 2026-27ನೇ ಸಾಲಿನ ವಿಜ್ಞಾನ ಸಂಘದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ...