ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವಾಕಾಂಕ್ಷೆಯ ‘ಭಾರತ್ ಜೋಡೋ ಯುವ ಸಂಘ’ (BJYS) ಸ್ಥಾಪನೆಗೆ ಮುಂದಾಗಿದೆ. ಈ ಯೋಜನೆಯಡಿ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು...
ಸಾಮಾಜಿಕ ಕಳಕಳಿ ಹಾಗೂ ದೇಶಭಕ್ತಿಯ ಸಂದೇಶ ಹೊತ್ತ ‘ಸಂಕಲ್ಪ ಭಾರತ’ ಕಿರುಚಿತ್ರವನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಬಿಡುಗಡೆಗೊಳಿಸಿದ್ದಾರೆ. ಪುತ್ತೂರಿನ ‘ಜನ್ಮ ಕ್ರಿಯೇಷನ್ಸ್’ ಮೂಲಕ ಡಾ. ಹರ್ಷ ಕುಮಾರ್ ರೈ ಅವರು ನಿರ್ಮಿಸಿರುವ ಈ ಕಿರುಚಿತ್ರವು...
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆ.15 ರಂದು ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆ.15 ರಂದು ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಖಜಾಂಜಿಯಾದ ನರಸಿಂಹ ಪೈ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ...
ಶ್ರೀದೇವಿ ಪುಣಚ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ತಂಡ ಪ್ರಶಸ್ತಿ ಪಡೆದುಕೊಂಡಿದೆ. ಈ ಪಂದ್ಯಾಟದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಖುಷಿ ಕೆ.ಎಂ ಚಿನ್ನದ ಪದಕ...
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ಹಾಗೂ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಪುತ್ತೂರು : ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ಹಾಗೂ...
ಅಕ್ರಮವಾಗಿ ಮರ ಕಡಿದು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದು, ಲಾರಿ ಸಮೇತ ಆರೋಪಿಯನ್ನು ವಶಕ್ಕೆ ಪಡೆದ ಘಟನೆ ಕೆಯ್ಯೂರು ಗ್ರಾಮದಲ್ಲಿ ನಡೆದಿದೆ. ಮಾಡಾವು ನಿವಾಸಿ ಇಸ್ಮಾಯಿಲ್ ಬಂಧಿತ...
ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಯ ಕಾಮಗಾರಿಯ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ – NHAI ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ಗಳು ಜಂಟಿ ವೀಕ್ಷಣೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯಿಂದ ಬಸ್...
ಶ್ರೀದೇವಿ ವಿದ್ಯಾಕೇಂದ್ರ ದೇವಿನಗರ, ಪುಣಚ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಖೋಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು ಪಡೆದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಶ್ರೀದೇವಿ...
ವಿದ್ಯಾಭಾರತಿ ಕರ್ನಾಟಕ ಇವರು ಆಯೋಜಿಸಿರುವ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಜುಲೈ 29 ರಿಂದ 31ನೇ ತಾರೀಕು ತನಕ ಕಲಬುರ್ಗಿಯ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣ ದಲ್ಲಿ ನಡೆಯಿತು. ಈ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು...
ವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಹಯೋಗದಲ್ಲಿ ನಡೆದ 2026-27ನೇ ಶೈಕ್ಷಣಿಕ ವರ್ಷದ ಮ್ಯಾನೇಜ್ಮೆಂಟ್ ಕ್ಲಬ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ...