ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ 59ನೇ ಪಟ್ಟಾಭಿಷೇಕ ವರ್ಧಂತಿಯ ಪ್ರಯುಕ್ತ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ...
ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಲಿಖಿತ್ ರಾಮಚಂದ್ರಗೆ ಕ್ರೀಡಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ 2026ನೇ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಪುತ್ತೂರು; ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿ...
ಟೀಮ್ ಮಾತೆರ್ಲ ಒಂಜೇ ಪುತ್ತೂರು ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ ಪುತ್ತೂರು, ಉಪಾಧ್ಯಕ್ಷರಾಗಿ ಯೋಗಿಶ್ ಅಳಕೆ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಪ್ರಕಾಶ್ ಆಚಾರ್ಯ ಹಾಗೂ...
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಬಹಳ ಸಂಭ್ರಮದಿಂದ ನಡೆಸಲಾಯಿತು. ಕ್ರೀಡಾಜ್ಯೋತಿಯ ಪ್ರಜ್ವಲನೆಯೊಂದಿಗೆ ಆರಂಭವಾದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ 2026-27 ನೇ ಸಾಲಿನ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು ಇದರ ಆಶ್ರಯದಲ್ಲಿ ಅ 29 ರಂದು ನಡೆದ ‘ಡ್ರೀಮ್ಸ್ – 2026’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ...
ದೀಪಾವಳಿ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಲು ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರಸಿದ್ಧ ಚಿನ್ನಾಭರಣ ಮಳಿಗೆ ಜಿ.ಎಲ್. ಆಚಾರ್ಯ ಜುವೆಲರ್ಸ್ ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ಪ್ರಕಟಿಸಿದೆ. ನವೆಂಬರ್ 5ರಿಂದ 11ರವರೆಗೆ ನಡೆಯುವ ಈ ವಿಶೇಷ ಕೊಡುಗೆ ಅವಧಿಯಲ್ಲಿ ಚಿನ್ನಾಭರಣಗಳ...
ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಗ್ರಾಮ ಗ್ರಾಮಗಳಲ್ಲಿ ಅಕ್ರಮ-ಸಕ್ರಮ ಹಾಗೂ 94ಸಿ ಬೈಠಕ್ಗಳನ್ನು ನಡೆಸಲಾಗುತ್ತಿದ್ದು, ಈಗಾಗಲೇ ಸುಮಾರು 2,500 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಹಕ್ಕುಪತ್ರ ವಿತರಣೆಯಲ್ಲಿ ಪುತ್ತೂರು ತಾಲೂಕು ರಾಜ್ಯದಲ್ಲೇ ಮುಂಚೂಣಿಯಲ್ಲಿದೆ ಎಂದು ಶಾಸಕ ಅಶೋಕ್...
ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮೋಕ್ಷಿತ್ ಇವರು ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ...
ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿ ಶ್ರೇಯಸ್ ಸಿ ಭಂಡಾರಿ ನವದೆಹಲಿಯಲ್ಲಿ ನಡೆದ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಆಯೋಜಿತ ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಭಾಗವಹಿಸಿ ಇನ್ಸ್ಫಯರ್ ಮಾನಕ್ ಪ್ರಶಸ್ತಿಯನ್ನು...
ವಿದುಷಿ ವಿಂದ್ಯಾಶ್ರೀ ರೈ ಕಳೆದ 18 ವರ್ಷಗಳಿಂದ ಭರತನಾಟ್ಯವನ್ನು ಮಾಡುತ್ತಿದ್ದು ವಿವಿಧ ವೇದಿಕೆಗಳಲ್ಲಿ ನೃತ್ಯ ಪ್ರದರ್ಶನಗಳನ್ನು ನೀಡುವುದರ ಜೊತೆಗೆ ನೃತ್ಯ ನಿರ್ದೇಶನ ಹಾಗೂ ತರಬೇತಿ ನೀಡುವ ಮೂಲಕ ಕಲಾಕ್ಷೇತ್ರಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಾ...