ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಜೀವನ್ದಾಸ್ ಎ. ಏಕತಾ ವೇದಿಕೆಯಲ್ಲಿ ನಡೆದ ಪ್ರಸಕ್ತ ಶೈಕ್ಷಣಿಕ ವರ್ಷದ ವಾರ್ಷಿಕೋತ್ಸವದ ಮೊದಲನೇ ದಿನ ‘ಸಾಧನಾ ದರ್ಪಣಂʼ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಾತನಾಡಿದರು. ವಿವೇಕಾನಂದ ಪದವಿಪೂರ್ವ...
ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಸುವ ರಾಜ್ಯಮಟ್ಟದ “ಕನಸುಗಳು –2026” ಅಕ್ಟೋಬರ್ 30ನೇ ಶುಕ್ರವಾರ ನಡೆಯಲಿದೆ. ಕನಸುಗಳು ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಬೆಳಗ್ಗೆ 9 ರಿಂದ ನಡೆಯಲಿದೆ. ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ...
ವಿವೇಕಾನಂದ ಪದವಿಪೂರ್ವ ಕಾಲೇಜಿನ 60ನೇ ವರ್ಷಾಚರಣೆಯ ಪ್ರಯುಕ್ತ ಸಾರ್ವಜನಿಕರಿಗಾಗಿ ವಿಶೇಷ ಸಂಗೀತ ಕಾರ್ಯಕ್ರಮ ‘ವಿವೇಕ ಗಾನಮೃತ’ ಕಾರ್ಯಕ್ರಮ ಏಕತಾ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಖ್ಯಾತ ಸಂಕೀರ್ತನಕಾರರಾದ ಸಂಗೀತ ವಿದ್ಯಾನಿಧಿ...
ನರೇಂದ್ರ ಪ.ಪೂ.ಕಾಲೇಜಿನಲ್ಲಿ ಅಕ್ಟೋಬರ್ 26 ರಂದು ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ (ಸ್ವಾಯತ್ತ) ಇದರ ಸಂಸ್ಕೃತ ವಿಭಾಗದ ಪ್ರಾಧ್ಯಾಪಕರಾದ ಡಾ. ಮುರಳಿಕೃಷ್ಣ ಟಿ....
ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವೀರಮಂಗಲದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅಕ್ಟೋಬರ್ 25ರಂದು ನಡೆದಿದೆ. ಈ ಸಂಬಂಧ ಇಬ್ಬರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ಕುಕ್ಕೆ ಸುಬ್ರಹ್ಮಣ್ಯ, ಅ.27: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆಯ ವೇಳೆ ವೈಯಕ್ತಿಕ ಸಂಕಲ್ಪದ ಬದಲು ಸಾಮೂಹಿಕ ಸಂಕಲ್ಪ ಪದ್ಧತಿ ಜಾರಿಗೆ ತಂದಿದ್ದಕ್ಕೆ ಭಕ್ತರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಹಿಂದಿನ ಪದ್ಧತಿಯನ್ನೇ...
ಪುತ್ತೂರು-ಸುಳ್ಯ ರಸ್ತೆಯ ಕಾವು ಸಮೀಪ ಅ.27ರಂದು ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ನಡೆದಿದೆ. ಡಿಕ್ಕಿಯ ಪರಿಣಾಮ ಆಕ್ಟಿವಾ ಸವಾರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು...
ಅ 9 ರಂದು ಶ್ರೀ ನಾರಾಯಣ ಗುರು ಪದವಿ ಪೂರ್ವ ಕಾಲೇಜು ಮಂಗಳೂರಿನಲ್ಲಿ ನಡೆದ ‘ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಈಜು ಸ್ಪರ್ಧೆ 2026 – 27’ ರಲ್ಲಿ ಸಂತ ಫಿಲೋಮಿನಾ ಪ....
ಎಂಬಿಎ ವಿದ್ಯಾರ್ಥಿಗಳು ಬರೀ ಉದ್ಯಮಾಡಳಿತದ ಬಗ್ಗೆ ತಿಳಿದುಕೊಂಡರೆ ಸಾಲದು ಬದಲಾಗಿ ದಿನದಿಂದ ದಿನಕ್ಕೆ ಬದಲಾಗುತ್ತಿರುವ ತಂತ್ರಜ್ಞಾನದ ಅರಿವೂ ಇರಬೇಕು. ಅಂತೆಯೇ ಎಂಸಿಎ ವಿದ್ಯಾರ್ಥಿಗಳು ತಂತ್ರಜ್ಞಾನದ ಜತೆಗೆ ಆಡಳಿತದ ಬಗ್ಗೆಯೂ ಅರಿತುಕೊಳ್ಳಬೇಕು. ಹೀಗಾದರೆ ಮಾತ್ರ ಎಲ್ಲ ಕ್ಷೇತ್ರಗಳಲ್ಲಿ...
ಕರಾವಳಿಯ ಭಾಗದಲ್ಲಿ ಆಗದಂತಹ ಕಾರ್ಯಕ್ರಮ ಮಹಾಲಿಂಗೇಶ್ವರನ ಕ್ಷೇತ್ರದಲ್ಲಿ ನಡೆಯಬೇಕು. ದೇವಸ್ಥಾನಕ್ಕೆ ಶಾಶ್ವತ ವೇದಿಕೆಯಾಗಿ, ಪ್ರತಿಭೆಗಳಿಗೆ ಅವಕಾಶವಾಗಬೇಕು. ಜನರಿಗೆ ನಿತ್ಯ ಸಾಂಸ್ಕೃತಿಕ ಮನರಂಜನೆ ಸಿಗಬೇಕು. ಈ ಮೂಲಕ ಪುತ್ತೂರು ಕ್ಷೇತ್ರದ ಬೆಳವಣಿಗೆಗೆ ಕೊಡುಗೆ ನೀಡಬೇಕಾಗಿದೆ ಎಂದು ಶಾಸಕ...