ದಕ್ಷಿಣ ಕನ್ನಡ ಪ ಪೂ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಸೃಜನಾ ಪಿ ಸಿ ಜಾನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರಾಜೆಕ್ಟ್ ಗಳ ಪ್ರದರ್ಶನ ಓಪನ್ ಡೇ-2026 ಇಂದು ನಡೆಯಲಿದೆ. ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ...
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು. ಪುತ್ತೂರು...
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು....
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ...
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ...
ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ...
ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು. ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ...
ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸಹಕಾರ ಸಂಘಗಳಲ್ಲಿ ಒಂದಾಗಿರುವ ಸವಣೂರಿನ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ. ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ...
ದರ್ಬೆ ಬೈಪಾಸ್ ರಸ್ತೆಯಲ್ಲಿ ಕಾರು ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರ ಗಾಯಗೊಂಡ ಘಟನೆ ನ.19ರ ನಸುಕಿನ ಜಾವ ನಡೆದಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಮಡಿಕೇರಿ ನೋಂದಾವಣೆಯ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ...