ಮಾನವ ಜೀವನದಲ್ಲಿ ಹಣ ಮಾಡಬೇಕು ಆದರೆ ಅದರ ಜತೆಯಲ್ಲಿ ಸಮಾಜಕ್ಕೆ ಒಳಿತಾಗುವ, ದೇಶಕ್ಕೆ ಹಿತವಾಗುವ ಕೆಲಸವನ್ನೂ ಮಾಡಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಪ್ರಚಾರ ಪ್ರಮುಖ್ ಹಾಗೂ ಸೋಲಾರ್ ಉದ್ಯಮಿ ಸೂರಜ್ ಕುಮಾರ್...
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ಪುತ್ತೂರು, ಇಲ್ಲಿನ ‘ಸ್ಪಂದನ’ ಸಭಾಂಗಣದಲ್ಲಿ ಅಕ್ಟೋಬರ್ 22 ರಂದು ದ್ವಿತೀಯ ಬಿ.ಎಸ್ಸಿ. ವಿದ್ಯಾರ್ಥಿಗಳು ಸಿದ್ಧಪಡಿಸಿದ ‘ಚಿಗುರು’ ಹಸ್ತಪತ್ರಿಕೆಯ ಬಿಡುಗಡೆ ಸಮಾರಂಭವು ಜರುಗಿತು. ಪುತ್ತೂರು :-ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ಪುತ್ತೂರು,...
ಗ್ರಾಮ ಸಾಹಿತ್ಯ ಸಂಭ್ರಮದ ಸಮಾರೋಪ ಸಮಾರಂಭ ಹಾಗೂ ಬಾಲ ಸಾಹಿತಿಗಳ ಸಮಾವೇಶವನ್ನು ಒಳಗೊಂಡ ‘ಪುತ್ತೂರು ಸಾಹಿತ್ಯೋತ್ಸವ-2026’ ಅ.25ರ ಭಾನುವಾರ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು...
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ. ಪುತ್ತೂರು: ಸ್ಪರ್ಧಾತ್ಮಕ...
ಆರ್ಯಾಪು ಗ್ರಾಮದ ಸಂಪ್ಯ ಉದಯಗಿರಿ ನಿವಾಸಿ, ದಿ. ರಾಮದಾಸ್ ಅವರ ಪುತ್ರ ಅಜೇಯ್ ರಾಜ್ (40) ಅವರು ಅಸೌಖ್ಯದಿಂದ ನಿಧನರಾದರು. ಅವರು ಕಟ್ಟಡಗಳಿಗೆ ಟೈಲ್ಸ್ ಅಳವಡಿಸುವ ಕೆಲಸ ಮಾಡುತ್ತಿದ್ದರು. ಹಗ್ಗ ಜಗ್ಗಾಟ ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ...
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸತ್ತಿಕಲ್ಲು ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಬೈಕೊಂದು ಕಳವಾದ ಘಟನೆ ವರದಿಯಾಗಿದೆ. ಈ ಕುರಿತು ಬೈಕ್ ಮಾಲಕ ನವೀನ್ ಅವರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಪುತ್ತೂರು, ಅ. 23: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪಡೆಯುವ ಪ್ರಯತ್ನದಲ್ಲಿದ್ದ ಕೆಲವರು 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸ್ಟಿಂಗ್ ಆಪರೇಷನ್ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ಈ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಪುತ್ತೂರು...
ನವರಾತ್ರಿಯ ಶುಭ ಸಂದರ್ಭದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಆಯುಧ ಪೂಜೆಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ವಿಘ್ನೇಶ್ ಭಟ್ ಪಡ್ನೂರು ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದವು. ನವರಾತ್ರಿಯ ಶುಭ ಸಂದರ್ಭದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಆಯುಧ ಪೂಜೆಯನ್ನು...
ಪುತ್ತೂರು ಭಾಗದಲ್ಲಿ ಅಕ್ಟೋಬರ್ 23ರಂದು ಸುರಿದ ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಬೆದ್ರೋಡಿಯಿಂದ ಕಾಂಚನ ಕ್ರಾಸ್ವರೆಗಿನ ರಾಷ್ಟ್ರೀಯ ಹೆದ್ದಾರಿಯ ವಿವಿಧೆಡೆ ಮಳೆನೀರು ರಸ್ತೆಯ ಮೇಲೆ ಹರಿದು, ರಸ್ತೆ...
ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೂ ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರಕ್ಕೂ ನಂಟಿದೆ ಎಂಬ ಮಹತ್ವದ ಸುಳಿವನ್ನು ನಿಖರ ನ್ಯೂಸ್ ಸುಮಾರು 15 ದಿನಗಳ ಹಿಂದೆಯೇ ತನ್ನ EXCLUSIVE ವರದಿಯಲ್ಲಿ...