ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಹಾಗೂ ಮಹಿಳಾ, ಯುವ ಮತ್ತು ವಿದ್ಯಾರ್ಥಿ ಬಂಟರ ವಿಭಾಗಗಳ ಸಹಯೋಗದಲ್ಲಿ ಅ.21ರಂದು ಪುತ್ತೂರು ಬಂಟರ ಭವನದ ಅಂಗಳದಲ್ಲಿ ಎರಡನೇ...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪದವಿ ಪ್ರಧಾನ ಕಾರ್ಯಕ್ರಮ ಸಮಾವರ್ತನ ಸಮಾರಂಭವು ಅಕ್ಟೋಬರ್ 24 ಶನಿವಾರದಂದು ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ನಡೆಯಲಿದೆ. ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ವೇ.ಮೂ.ದೇವರಥ ಅವರ ಪೌರೋಹಿತ್ಯದಲ್ಲಿ ಶಾರದಾ ಪೂಜೆ, ಸಾರ್ವಜನಿಕ ಅಕ್ಷರಾಭ್ಯಾಸ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಶುಕ್ರವಾರ ನಡೆಸಲಾಯಿತು....
ಶಾಸಕ ಅಶೋಕ್ ಕುಮಾರ್ ರೈ ಮುಖ್ಯ ಪ್ರವರ್ತಕರಾಗಿರುವ ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮವನ್ನು ಮಳೆಯ ಕಾರಣದಿಂದ ಮುಂದೂಡಲಾಗಿದೆ....
ಕಾರನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ನಿವಾಸಿ, ಪ್ರಸ್ತುತ ನೆಕ್ಕಿಲಾಡಿಯಲ್ಲಿ ವಾಸವಾಗಿರುವ ರೋಲ್ಸನ್ ನೀಲ್ ಲುವಿನ್ (29)...
ದ್ವಾರಕಾ ಕಾರ್ಪ್. ಪ್ರೈ. ಲಿ. ಇದರ ವತಿಯಿಂದ ಕೆಮ್ಮಾರದ ಉಜ್ಜೀವನ ಹಿರಿಯ ನಾಗರಿಕರ ಬಡಾವಣೆಯಲ್ಲಿ ‘ನವರಾತ್ರಿ ಆಯುಧ ಪೂಜೆ’ ದಿನಾಂಕ 19-10-2026ರಂದು ಜರುಗಿತು. ಪೂಜೆಯ ಪ್ರಯುಕ್ತ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ‘ಮಾಯಾ ಮೃಗ’ ಎಂಬ ಯಕ್ಷಗಾನ...
ಶ್ರೀ ಶಾರದಾ ಭಜನಾ ಮಂದಿರದ ವತಿಯಿಂದ ನಡೆದ ಪುತ್ತೂರು ದಸರಾ ಉತ್ಸವದಲ್ಲಿ ಶ್ರೀ ಶಾರದಾ ಮಾತೆಯ ವಿಗ್ರಹದ ಭವ್ಯ ಶೋಭಾಯಾತ್ರೆ ಬುಧವಾರ ಸಂಜೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿ ಸಾಗಿತು. ವಿವಿಧ ಕಲಾಪ್ರಕಾರಗಳು ಮೆರವಣಿಗೆ ಮೆರುಗು ನೀಡಿದವು....
ಮಾಣಿ–ಮೈಸೂರು ಹೆದ್ದಾರಿಯ ಒಳಮೊಗ್ರು ಗ್ರಾಮದ ಕೊಯಿಲತ್ತಡ್ಕ ಮಸೀದಿ ಬಳಿ ಕಾರು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವೃದ್ಧರೊಬ್ಬರು ಮೃತಪಟ್ಟ ಘಟನೆ ಅ.19ರಂದು ರಾತ್ರಿ ನಡೆದಿದೆ. ಮೃತ ವೃದ್ಧರಿಗೆ ಸುಮಾರು 60ರಿಂದ 70 ವರ್ಷ ವಯಸ್ಸಾಗಿರಬಹುದು ಎಂದು...
ಸುಮಾರು 25 ವರ್ಷಗಳ ಹಿಂದೆ ನೀಡಿದ್ದ ಚಿನ್ನವನ್ನು ವಾಪಸ್ ನೀಡುವಂತೆ ಕೇಳಿದ್ದಕ್ಕೆ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿರುವ ಘಟನೆ ಚಿಕ್ಕಮುತ್ತೂರು ಗ್ರಾಮದ ಆನೆಮಜಲಿನಲ್ಲಿ ನಡೆದಿದೆ. ಆನೆಮಜಲು ನಿವಾಸಿ, ಮಂಗಳೂರಿನ...
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಕರ್ಬಸಂಕದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 16 ವರ್ಷದ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ನೆಲ್ಯಾಡಿಯಲ್ಲಿ ಫ್ಲವರ್ಸ್ ಹೋಟೆಲ್ ನಡೆಸುತ್ತಿರುವ ಜೋಜೋ ಟಿ. ಜೋರ್ಜ್ ಅವರ ಪುತ್ರ,...