ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಇದರಿಂದ ನಡೆಸಲ್ಪಡುವ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ನೂತನ ಪ್ರಾಂಶುಪಾಲರಾಗಿ ಡಾ. ಪುರುಷೋತ್ತಮ ಚಿಪ್ಪಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರಿಂದ...
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆಯುಧ ಪೂಜಾ ಕಾರ್ಯಕ್ರಮವನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ಪೂಜಾ ಸಂಕಲ್ಪದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷಕೇತರ ವೃಂದದವರಿಂದ ಲಲಿತಾಸಹಸ್ರನಾಮ ಪಾರಾಯಣ, ವಿದ್ಯಾರ್ಥಿಗಳಿಂದ ಭಜನೆ ಕಾರ್ಯಕ್ರಮ ನಡೆಯಿತು. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆಯುಧ ಪೂಜಾ ಕಾರ್ಯಕ್ರಮವನ್ನು ವಿಜ್ರಂಭಣೆಯಿಂದ...
ಪುತ್ತೂರು: ಅ.21: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಕುವತ್ತೋಡಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ–ಪಿದಾಯಿ ಜೂಜಾಟ ಆಡುತ್ತಿದ್ದ ಐವರನ್ನು ಪೊಲೀಸರು ವಶಕ್ಕೆ ಪಡೆದು, ₹18,150 ನಗದು ಸೇರಿದಂತೆ ಜೂಜಾಟಕ್ಕೆ ಬಳಸಿದ ಸೊತ್ತುಗಳನ್ನು...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಕಾಲೇಜು ಇದರ ಭವಿಷ್ ಘಟಕ ಹಾಗೂ ಕಲಾ, ವಿಜ್ಞಾನ, ವಾಣಿಜ್ಯ, ವ್ಯವಹಾರ ನಿರ್ವಹಣೆ ಮತ್ತು ಸ್ನಾತಕೋತ್ತರ ಅಧ್ಯಯನ ವಿಭಾಗಗಳ ಸಹಯೋಗದಲ್ಲಿ ನಡೆದ ‘ಗುರುಅಭಿವಂದನೆ’ ಕಾರ್ಯಕ್ರಮದಲ್ಲಿ ಗುರುಅಭಿವಂದನೆ ಸ್ವೀಕರಿಸಿ...
1957ರಿಂದ ಗ್ರಾಹಕರ ವಿಶ್ವಾಸ ಗಳಿಸಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ನವರಾತ್ರಿ ಹಾಗೂ ವಿಜಯದಶಮಿ ಪ್ರಯುಕ್ತ ವಿಶೇಷ ಕೊಡುಗೆಗಳನ್ನು ಘೋಷಿಸಲಾಗಿದೆ. ಚಿನ್ನ, ವಜ್ರ ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ವಿಶೇಷ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಅಕ್ಟೋಬರ್ 15ರಿಂದ ಆರಂಭವಾಗಿರುವ...
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಪುತ್ತೂರಿನ ಮಹಿಳಾ ಫುಟ್ಬಾಲ್ ತಂಡವು ಅ.16 ರಂದು ಮಂಗಳೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮುಡಿಪು ಆಯೋಜಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳಾ ಫುಟ್ಬಾಲ್ ಪಂದ್ಯಾವಳಿ 2026-...
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಪಿಲಿಕುಳ ವಿಜ್ಞಾನ ಕೇಂದ್ರ, ಯು ಆರ್ ರಾವ್ ಉಪಗ್ರಹ ಕೇಂದ್ರ ಬೆಂಗಳೂರು ಸಹಯೋಗದೊಂದಿಗೆ ವಿಶ್ವ ಬಾಹ್ಯಾಕಾಶ ಸಪ್ತಾಹ – 2026 ಕಾರ್ಯಕ್ರಮವು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅ.6 ಮತ್ತು...
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಆರೋಗ್ಯ ಕೇಂದ್ರ, ಯುವ ರೆಡ್ ಕ್ರಾಸ್ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಇವುಗಳ ಸಹಯೋಗದಲ್ಲಿ ಮಂಗಳೂರಿನ ಕುಂಟಿಕಾನದ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಕಾರದೊಂದಿಗೆ...
ಬಂಟ್ವಾಳ, ಅ. 19: ಸಿದ್ದಕಟ್ಟೆ ಜಂಕ್ಷನ್ನಲ್ಲಿ ಯುವಕನೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಚೂರಿಯಿಂದ ಹಲವು ಬಾರಿ ಇರಿದ ಘಟನೆ ಅ. 18ರ ರಾತ್ರಿ ನಡೆದಿದೆ. ಬಂಟ್ವಾಳ ತಾಲೂಕಿನ ಸಂಗಬೆಟ್ಟು ನಿವಾಸಿ ಗಣೇಶ್ (34) ನೀಡಿದ...
ಉಪ್ಪಿನಂಗಡಿ: ಶೆಣೈ ರಸ್ತೆಯ ಬಾರ್ ಸಮೀಪ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದ ವೇಳೆ ತಲವಾರು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆರೋಪದ ಮೇಲೆ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯ ಬಂಧನ...