ಪುತ್ತೂರು ತಾಲೂಕಿನ ಕೃಷಿ ಉದ್ಯೋಗ ಸಖಿಯರ ಗೌರವ ಧನ ಕಳೆದ 18 ತಿಂಗಳಿನಿಂದ ಪಾವತಿಯಾಗದೇ ಇದ್ದು ಈ ಬಗ್ಗೆ ಕೃಷಿ ಉದ್ಯೋಗ ಸಖಿಯ ಕಾರ್ಯಕರ್ತರು ಶಾಸಕ ಅಶೋಕ್ ರೈ ಅವರಿಗೆ ದೂರು ನೀಡಿದ್ದು ಈ ಬಗ್ಗೆ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ಇದರ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಅಕ್ಟೋಬರ್ 3ರಂದು ಪರ್ಲಡ್ಕ ಮಾರ್ಗವಾಗಿ ಬಿರುಮಲೆ ಬೆಟ್ಟಕ್ಕೆ ಒಂದು ದಿನದ ಚಾರಣ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನ...
ಪುತ್ತೂರು ನಗರದ ಮುರದ ಜನಮನ್ ಔಷಧ ಕೇಂದ್ರದ ಬಳಿಯಲ್ಲಿ ಕಳೆದ ಹಲವು ಸಮಯಗಳಿಂದ ಭಿಕ್ಷಾಟನೆ ಮಾಡುತ್ತಾ, ಯಾವುದೇ ಆಸರೆ ಇಲ್ಲದೆ ಜೀವನ ನಡೆಸುತ್ತಿದ್ದ ಸುಮಾರು 60 ವರ್ಷ ವಯಸ್ಸಿನ ಲಕ್ಷ್ಮಣ ಭಂಡಾರಿ ಎಂಬ ನಿರ್ಗತಿಕ ವ್ಯಕ್ತಿಯನ್ನು...
ವಿಟ್ಲ, ಅ.6: ಬ್ಯಾಂಕ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ವಿಟ್ಲ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಪುತ್ತೂರು ಬಲ್ಯ...
ಪುತ್ತೂರು, ಅ.5: ಹಿರಿಯ ಚಿನ್ನಾಭರಣ ಉದ್ಯಮಿ ಹಾಗೂ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕ ಸರಾಫ್ ಮುಳಿಯ ಶ್ಯಾಮ್ ಭಟ್ (81) ಅವರ ನಿಧನಕ್ಕೆ ಗೌರವ ಸೂಚಿಸಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ ಪುತ್ತೂರು ಹಾಗೂ...
ಮೈಸೂರು, ಮಡಿಕೇರಿ ಹಾಗೂ ಕುದ್ರೋಳಿಯಂತೆ ಪುತ್ತೂರಿನಲ್ಲೂ ಹಿಂದೆ ವೈಭವದಿಂದ ದಸರಾ ಉತ್ಸವಗಳು ನಡೆಯುತ್ತಿದ್ದವು. ಕಾಲಕ್ರಮೇಣ ಆ ಪರಂಪರೆಯ ವೈಭವ ಕಡಿಮೆಯಾಗಿದ್ದರೂ, ಕಳೆದ ಮೂರು ವರ್ಷಗಳಿಂದ ಶ್ರೀ ಶಾರದೋತ್ಸವದ ಮೂಲಕ ಪುತ್ತೂರಿನ ದಸರಾ ಪರಂಪರೆಯನ್ನು ಮರುಕಳಿಸುವ ಪ್ರಯತ್ನ...
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ...
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ಐಟಿ ಕ್ಲಬ್ ನ ಆಶ್ರಯದಲ್ಲಿ ಅ 3 ರಂದು ‘ಕೃತಕ ಬುದ್ಧಿಮತ್ತೆ- ಭವಿಷ್ಯ ಮತ್ತು ಸವಾಲುಗಳು’ ಕುರಿತು ಕಾರ್ಯಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪುತ್ತೂರು: ಸಂತ ಫಿಲೋಮಿನಾ...
ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಹತ್ತನೆಯ ತರಗತಿ ವಿದ್ಯಾರ್ಥಿನಿ ದೃಶಾನ ಎಸ್. ಸರಳಿಕಾನ ಇವರು ಚಿಕ್ಕಮಗಳೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ -55 ವಿಭಾಗದ ಟೇಕ್ವಾಂಡೋ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ...