ಮಂಗಳೂರು ವಿಶ್ವವಿದ್ಯಾನಿಲಯ ಸಂಯೋಜಿತ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ವತಿಯಿಂದ ಎನ್ಎಸ್ಎಸ್ ದಿನಾಚರಣೆ ಹಾಗೂ ವಾರ್ಷಿಕ ‘ಫಿಲೋ ಸೇವಾಮೃತ–2026’ ಕಾಲೇಜಿನ ಎಸ್ಜೆಎಂ ಸಭಾಂಗಣದಲ್ಲಿ ನಡೆಯಿತು. ಪುತ್ತೂರು: ಮಂಗಳೂರು...
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4’ ಕಾರ್ಯಕ್ರಮದ ಚಪ್ಪರ ಮುಹೂರ್ತವು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು....
ವಿದ್ಯಾಭಾರತಿ ಉಚ್ಚ ಶಿಕ್ಷಾ ಸಂಸ್ಥಾನ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ವಿದ್ಯಾಭಾರತಿ, ಕರ್ನಾಟಕ ಇದರ ವತಿಯಿಂದ ವಂದೇ ಮಾತರಂ ರಾಷ್ಟ್ರೀಯ ಗೀತೆಯ 150ನೇ ವರ್ಷಾಚರಣೆಯ ಅಂಗವಾಗಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವೈದೇಹಿ ಸಭಾಂಗಣದಲ್ಲಿ ‘ನಮಾಮಿ ಭಾರತಂʼ...
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ವಿದ್ಯಾಭಾರತಿ ಶಿಕ್ಷಣ ಸಂಸ್ಥಾನ, ಅಖಿಲ ಭಾರತೀಯ ಶಿಕ್ಷಣ ಸಂಸ್ಥಾನ, ಹಾಗೂ ವಿದ್ಯಾಭಾರತಿ ಕರ್ನಾಟಕದ ಆಶ್ರಯದಲ್ಲಿ “ವಂದೇ ಮಾತರಂ” 150ನೇ ವರ್ಷಾಚರಣೆಯ ಪ್ರಯುಕ್ತ ವಿಶೇಷ ದೇಶಭಕ್ತಿ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ...
ಪುತ್ತೂರು :ಮಾಧ್ಯಮ ರಂಗದ ಅಗ್ರಗಣ್ಯ ಸಂಸ್ಥೆಗಳಾದ ‘ಕನ್ನಡ ಪ್ರಭ’ ಹಾಗೂ ‘ಏಷ್ಯಾನೆಟ್ ಸುವರ್ಣ ನ್ಯೂಸ್’ ಜಂಟಿಯಾಗಿ ಆಯೋಜಿಸುತ್ತಿರುವ ಅತ್ಯಂತ ಪ್ರತಿಷ್ಠಿತ ‘ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ 2026’ (Eminent Engineer Award 2026) ಗೌರವಕ್ಕೆ ಪುತ್ತೂರಿನ ಶ್ರೀರಾಮ...
ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಹಾಸಿಗೆಗಳ ಮೆಡಿಕಲ್ ಆಸ್ಪತ್ರೆಯ ನಿರ್ಮಾಣಕ್ಕೆ ಪೂರಕವಾಗಿ ಭೂಮಿಪೂಜೆ ಕಾರ್ಯಕ್ರಮ ಸೆ.25ರಂದು ನಡೆಯಲಿದೆ. ಸೇಡಿಯಾಪುದಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ನಿರ್ಮಾಣವಾಗಲಿರುವ ಸ್ಥಳದಲ್ಲಿ ಶುಕ್ರವಾರ ಬೆಳಿಗ್ಗೆ 8.30ಕ್ಕೆ ಶುಭ ಮುಹೂರ್ತದಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು....
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟಬಲ್ ಟ್ರಸ್ಟ್ ಮತ್ತು ಇನ್ನರ್ ವೀಲ್ ಕ್ಲಬ್, ಪುತ್ತೂರು ಜಂಟಿಯಾಗಿ ಉಚಿತ ಬಿ.ಎಂ.ಡಿ. (ಉಚಿತ ಮೂಳೆ ಖನಿಜ ಸಾಂದ್ರತೆ) ಶಿಬಿರವನ್ನು ಆಯೋಜಿಸಿತ್ತು. ಸೆಪ್ಟೆಂಬರ್ 23, ಬುಧವಾರದಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ...
ಆರೋಗ್ಯಕರ ‘ಬಿಂದು’ ಮಿನರಲ್ ವಾಟರ್, ಜನಪ್ರಿಯ ‘ಬಿಂದು ಜೀರಾ’, ‘ಸಿಪ್ಆನ್’ ಸೇರಿದಂತೆ 50ಕ್ಕೂ ಅಧಿಕ ಬಗೆಯ ಪಾನೀಯಗಳು ಹಾಗೂ ವಿವಿಧ ತಿನಿಸುಗಳ ಮೂಲಕ ಗ್ರಾಹಕರ ವಿಶ್ವಾಸ ಗಳಿಸಿರುವ ಎಸ್.ಜಿ. ಸಮೂಹ ಸಂಸ್ಥೆ, ಇದೀಗ ತನ್ನ ಸಾಮಾಜಿಕ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ಎನ್ಸಿಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. ಪುತ್ತೂರು, ಸೆ. 22: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ...
ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು....