ಜನ ಸೇವ ವಿದ್ಯಾಕೇಂದ್ರ ಚಾಮರಾಜನಗರದಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಜನ ಸೇವ ವಿದ್ಯಾಕೇಂದ್ರ ಚಾಮರಾಜನಗರದಲ್ಲಿ ನಡೆದ ವಿದ್ಯಾಭಾರತಿ ರಾಜ್ಯ...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮತ್ತು ಸಿವಿಲ್ ಇಂಜಿನಿಯರಿಂಗ್ ಸ್ಟೂಡೆಂಟ್ಸ್ ಅಸೋಸಿಯೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಇಂಜಿನಿಯರ್ಸ್ ಡೇ ಆಚರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಸಿವಿಲ್...
ಹಿಂದೂ ಜಾಗರಣ ವೇದಿಕೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಸುವರ್ಣ ಮೇರ್ಲ (27) ಅವರ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಅಲ್ಲದೇ...
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ ಆಯ್ಕೆಯಾದ ಸಹಕಾರ ಕ್ಷೇತ್ರದ ಪ್ರಮುಖರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರನ್ನು ಬಡಗನ್ನೂರು ಜನಸೇವಾ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಅಭಿನಂದಿಸಲಾಯಿತು. ಪುತ್ತೂರು: ಕರ್ನಾಟಕ...
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ–ಇಳಂತಿಲ–ಮುರ ಗ್ರಾಮೀಣ ಮಾರ್ಗದಲ್ಲಿ ಸಾರ್ವಜನಿಕರ ಬಹುದಿನದ ಬೇಡಿಕೆಗೆ ಸ್ಪಂದಿಸಿ ಕೊನೆಗೂ KSRTC ಬಸ್ ಸೇವೆ ಆರಂಭವಾಗಿದೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು, ಮಹಿಳೆಯರು, ಉದ್ಯೋಗಿಗಳು ಸೇರಿದಂತೆ ಸಾರ್ವಜನಿಕರಿಗೆ ಸಾರಿಗೆ ಸೌಲಭ್ಯ ದೊರೆತಂತಾಗಿದೆ....
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಂಗಳೂರು ಇದರ ವತಿಯಿಂದ ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಆಶ್ರಯದಲ್ಲಿ ಸೆಕ್ರೆಟ್ ಹಾರ್ಟ್ ಕಾಲೇಜು ಮಡಂತ್ಯಾರು ಇದರ ಒಳಾಂಗಣ ಕ್ರೀಡಾಂಗಣದಲ್ಲಿ ಸಪ್ಟೆಂಬರ್...
ವಿಜಯಸಾಮ್ರಾಟ್ ಪುತ್ತೂರು ಸಂಸ್ಥೆಯ ವತಿಯಿಂದ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪಿಲಿಗೊಬ್ಬು ಸೀಸನ್–4’ ಕಾರ್ಯಕ್ರಮದ ಯಶಸ್ಸಿಗಾಗಿ ಕೆಯ್ಯೂರು ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಪಲ್ಲತ್ತಡ್ಕ ಹೊಸಮ್ಮ...
ಸಂಪ್ಯದಲ್ಲಿ 2019ರ ಸೆ.3ರಂದು ಗಣೇಶೋತ್ಸವದ ಪೆಂಡಾಲ್ನಲ್ಲಿ ನಡೆದಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಅವರ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಮೇಲಿನ ಆರೋಪಗಳು ಸಾಬೀತಾಗಿದ್ದು, ಸೆ.22ರಂದು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ...
ರಾಸ್ಬೇರಿ ಪೈ ಫೌಂಡೇಶನ್ ಇದರ ವತಿಯಿಂದ ಆಯೋಜಿಸಿದ್ದ ರಾಷ್ಟ್ರಮಟ್ಟದ ಕೂಲೆಸ್ಟ್ ಪ್ರಾಜೆಕ್ಟ್ಸ್ ಇಂಡಿಯಾ ವಿಜ್ಞಾನ ಸಮಾವೇಶದಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ಮೂರು ತಂಡಗಳ 12 ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿರುತ್ತಾರೆ. ಪುತ್ತೂರು: ರಾಸ್ಬೇರಿ ಪೈ...
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಉಪನಿರ್ದೇಶಕರ ಕಚೇರಿ ಮಂಗಳೂರು ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿ ಪಡೆದಿರುತ್ತಾರೆ. ಶಾಲಾ ಶಿಕ್ಷಣ ಇಲಾಖೆ...