ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಇರುವ ‘ವಾಕ್ ಸ್ವಾತಂತ್ರ್ಯ’ವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಪುತ್ತೂರು ಪತ್ರಿಕಾ ಭವನದ ಎದುರೇ ಕಾಂಗ್ರೆಸ್ ಕಾರ್ಯಕರ್ತರು ಗೂಂಡಾಗಿರಿ ನಡೆಸಿರುವ ಘಟನೆಯನ್ನು ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್...
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2026-27 ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ರಚನೆ ಕಾಲೇಜಿನ ಆಡಳಿತಮಂಡಳಿ ಸಮ್ಮುಖದಲ್ಲಿ ನಡೆಯಿತು. ಪ್ರಸ್ತುತ ಶೈಕ್ಷಣಿಕ ವರ್ಷದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಸುಳ್ಯ ತಾಲೂಕಿನ ಸುಬೋಧ್ ಶೆಟ್ಟಿ ಎಂ. ಆಯ್ಕೆಯಾಗಿರುತ್ತಾರೆ. ವಿವೇಕಾನಂದ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಸಹಯೋಗದಲ್ಲಿ ನಡೆದ ವಾಣಿಜ್ಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಕ್ಯಾಂಪ್ಕೋ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ವಿ. ಸತ್ಯನಾರಾಯಣ...
ಪಕ್ಷದ ಕಾರ್ಯಕರ್ತನೆಂದು ಹೇಳಿಕೊಂಡು ಶಾಸಕರ ವಿರುದ್ಧ ಅಥವಾ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ವಿರುದ್ಧ ಅಪಪ್ರಚಾರ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಎಚ್ಚರಿಸಿದ್ದಾರೆ. ಪುತ್ತೂರು:...
ಶಾಸಕ ಅಶೋಕ್ ಕುಮಾರ್ ರೈ ಅವರ ಹಾಗೂ ಅವರ ಬೆಂಬಲಿಗರ ವಿರುದ್ಧ ನಿರಂತರವಾಗಿ ನಿಂದನೆ ಹಾಗೂ ತೇಜೋವಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹಕೀಂ ಕೂರ್ನಡ್ಕ ವಿರುದ್ಧ ಶಾಸಕ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಪುತ್ತೂರು...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಪುತ್ತೂರು ಇಲ್ಲಿನ ವಿದ್ಯಾರ್ಥಿ ಸಂಘ, ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರ, ಲಲಿತ ಕಲಾ ಸಂಘ ಮತ್ತು ಐಕ್ಯೂಎಸಿಯ ಜಂಟಿ ಆಶ್ರಯದಲ್ಲಿ ‘Onanilavu...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ಈ ಶೈಕ್ಷಣಿಕ ವರ್ಷದಲ್ಲಿ ಇದುವರೆಗೆ ಒಟ್ಟು 22 ಕಂಪೆನಿಗಳು ನೇಮಕಾತಿಗಾಗಿ ಆಗಮಿಸಿದ್ದವು. ಇದರಲ್ಲಿ 7 ಕಂಪೆನಿಗಳ ಪ್ರಕ್ರಿಯೆಯನ್ನು ಮುಗಿದಿದ್ದು ಒಟ್ಟು 34 ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ. ಉಳಿದ...
ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಲು ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆಗೆ ಅವಕಾಶ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ. ಪುತ್ತೂರು: ಕರಾವಳಿಯ...
ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಸಜ್ಜಾಗಿರುವ ನೆಹರುನಗರದ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿಗೆ, ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಮೂರು ಅತ್ಯಾಧುನಿಕ ಡಿಪ್ಲೊಮಾ ಕೋರ್ಸ್ಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಅಧಿಕೃತ ಮಾನ್ಯತೆ ನೀಡಿದೆ. ಪುತ್ತೂರು: ತಾಂತ್ರಿಕ ಶಿಕ್ಷಣ...
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಲಾದ ಕಂಪ್ಯೂಟರ್ ಸೈನ್ಸ್ ಲ್ಯಾಬ್ ಹಾಗೂ ಸ್ಮಾರ್ಟ್ ಕ್ಲಾಸ್ರೂಮ್ ಗಳ ಉದ್ಘಾಟನೆ ನೆರವೇರಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಲಾದ ಕಂಪ್ಯೂಟರ್ ಸೈನ್ಸ್ ಲ್ಯಾಬ್ ಹಾಗೂ ಸ್ಮಾರ್ಟ್ ಕ್ಲಾಸ್ರೂಮ್ ಗಳ...