ಬೆಳ್ತಂಗಡಿಯ ಪೂಂಜಾಲಕಟ್ಟೆಯ ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಾಸಕ ಹರೀಶ್ ಪೂಂಜಾ ಅವರು ರಾಜಕೀಯ ಪ್ರೇರಿತ ಭಾಷಣ ಮಾಡಿರುವುದು ಮತ್ತು ಶಾಲಾ ಮಕ್ಕಳಿಂದ ರಾಜಕೀಯ ಘೋಷಣೆಗಳನ್ನು ಕೂಗಿಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ವಿಮಾನದಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಅವರ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದ ಘಟನೆ ಸೋಮವಾರ ಸಂಜೆ ನಡೆದಿದೆ. ಮಂಗಳೂರು:...
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನಡೆಯುವ 73ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪತ್ರಿಕಾ ರಂಗದ ಸೇವೆಗಾಗಿ ನೀಡಲಾಗುವ ಗೌರವ ಪ್ರಶಸ್ತಿಗೆ ಹಿರಿಯ...
ಮೊಟ್ಟೆ ಸಾಗಾಟದ ಕಂಟೇನರ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಪತ್ತೆಹಚ್ಚಿದ್ದಾರೆ. ಕೇರಳದ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 16 ಎತ್ತುಗಳನ್ನು ರಕ್ಷಿಸಲಾಗಿದ್ದು, ಲಾರಿ ಚಾಲಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಮಂಗಳೂರು, ನ.16: ಮೊಟ್ಟೆ ಸಾಗಾಟದ...
ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ವತಿಯಿಂದ ಅನಿರೀಕ್ಷಿತ ತಪಾಸಣಾ ಕಾರ್ಯಾಚರಣೆ ನಡೆಸಲಾಯಿತು. ಮಂಗಳೂರು: ಆರೋಗ್ಯ ಸಚಿವ ಯು.ಟಿ. ಖಾದರ್ ಅವರ...
ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಮಾನವ ತಲೆಬುರುಡೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮಸ್ಥ ಶ್ರೀನಿವಾಸ್ ರಾವ್ ಪ್ರತಿಕ್ರಿಯೆ ನೀಡಿದ್ದು, ವಿರೋಧಿಗಳೇ ತಲೆಬುರುಡೆಯನ್ನು ತಂದು ಹಾಕಿರುವ ಸಾಧ್ಯತೆಯಿದೆ ಎಂದು ಶಂಕಿಸಿದ್ದಾರೆ. ಮಂಗಳೂರು: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ...
ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳಾದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬವರನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ...