ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ...
ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ...
ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ...
ಮಂಗಳೂರು ನಗರದ ಹೊರವಲಯದ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಂಗಳೂರು, ನ.20: ನಗರದ ಹೊರವಲಯದ...
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ ಅವರನ್ನು ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮರುಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೋಳಿ ಸಾಕಾಣಿಕೆ ಕೇಂದ್ರಗಳಲ್ಲಿ ಹೆಚ್ಚುತ್ತಿರುವ ನೊಣಗಳ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು ಹಾಗೂ ಕೋಳಿ ಸಾಕಾಣಿಕೆ ರೈತರಿಗೆ ಕನಿಷ್ಠ ₹10 ಜಿಸಿ (GC) ದರ ನೀಡಬೇಕು ಎಂದು ತುಳುನಾಡು ಕೋಳಿ...
ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು...