ಬಂಟ್ವಾಳ, ಅ. 19: ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಎರ್ಮುಡೆ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ದಾಳಿ ನಡೆಸಿದ್ದು, ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಅ. 18ರಂದು...
ಅಪ್ರಾಪ್ತ ಬಾಲಕನಿಗೆ ದೀರ್ಘಕಾಲ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚರ್ಚ್ನ ಫಾದರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿಯನ್ನು...
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ...
ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ನ ಪುರುಷರ ಹ್ಯಾಂಡ್ಬಾಲ್ ತಂಡವು ಅಕ್ಟೋಬರ್ 15, 2026 ರಂದು ಮಂಗಳೂರಿನ ಬಿಐಟಿ (BIT) ಕಾಲೇಜಿನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಮಂಗಳೂರು ವಿಭಾಗದ ಪುರುಷರ...
“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್...
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ...
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು...
ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ. ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ...
2026ರ ಅಕ್ಟೋಬರ್ 15ರಂದು ಮಂಗಳೂರಿನ ಗಂಜಿಮಠದಲ್ಲಿರುವ HYDGEN ಘಟಕದಲ್ಲಿ HYDGEN ಇನ್ನೋವೇಶನ್ ಡೇ 2026 ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ. ಇದು ವಾರ್ಷಿಕ 20 ಮೆಗಾವ್ಯಾಟ್ ಉತ್ಪಾದನಾ ಸಾಮರ್ಥ್ಯ ಹೊಂದಿರುವ ನಮ್ಮ ನೂತನ ತಯಾರಿಕಾ ಘಟಕ. 2026ರ ಅಕ್ಟೋಬರ್...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ...