ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್, 2026ರ ಅಕ್ಟೋಬರ್ 10 ರಂದು ತನ್ನ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ (ಸ್ವಾಯತ್ತತೆಯ ಎರಡನೇ ಬ್ಯಾಚ್) 16ನೇ ಘಟಿಕೋತ್ಸವ ಸಮಾರಂಭವನ್ನು ಆಚರಿಸಿತು. ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್...
ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉರುಂದಾಡಿಗುಡ್ಡೆಯಲ್ಲಿ ಮಹಿಳೆಯೊಬ್ಬರನ್ನು ಆಕೆಯ ಪತಿಯೇ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಪತ್ನಿಗೆ ಪರಪುರುಷನೊಂದಿಗೆ ಸಂಬಂಧವಿದೆ ಎಂಬ ಸಂಶಯವೇ ಕೊಲೆಗೆ ಕಾರಣ ಎಂದು...
ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ...
ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು...
ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು...
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್ಪ್ರೆಸ್ ಬಸ್ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಮಂಗಳೂರು: ಮೂಲ್ಕಿ...
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ. ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ...
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ...
ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ...
ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58...