ದಕ್ಷಿಣ ಭಾರತದ ಪ್ರಮುಖ ಐಸ್ ಕ್ರೀಮ್ ಬ್ರ್ಯಾಂಡ್ ಆಗಿರುವ ಹಾಂಗ್ಯೋ ಐಸ್ ಕ್ರೀಮ್ ದೇಶಾದ್ಯಂತ ಮಾರುಕಟ್ಟೆ ವಿಸ್ತರಿಸಲು ಖಾಸಗಿ ಈಕ್ವಿಟಿ ಸಂಸ್ಥೆ ಫೇರಿಂಗ್ ಕ್ಯಾಪಿಟಲ್ನಿಂದ 25 ಮಿಲಿಯನ್ ಡಾಲರ್ ಅಂದರೆ ಸುಮಾರು 210 ಕೋಟಿ ರೂ....
ಮಗುವಿನ ಆರೋಗ್ಯದ ಬಗ್ಗೆ ಹೆರಿಗೆ ಸಮಯದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆ ವಿರುದ್ಧ ಆರೋಗ್ಯ ಸಚಿವರು, ದ.ಕ. ಜಿಲ್ಲಾಧಿಕಾರಿಗೆ ಮಗುವಿನ ಪೋಷಕರು ದೂರು ನೀಡಿದ್ದಾರೆ. ಹೆರಿಗೆಯಾದ ಬಳಿಕ ಮಗು ಸಹಜವಾಗಿದೆ ಎಂದು...
ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜಾ ಮನೆ ಮೇಲೆ ನಿನ್ನೆ ರಾತ್ರಿ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದಾರೆ.ಕಲ್ಲು ತೂರಾಟದಿಂದ ಐವಾನ್ ಮನೆಯ ಕಿಟಕಿಯ ಫ್ರೇಮ್ ಗೆ ಕಲ್ಲು ಬಿದ್ದಿದ್ದು,...
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ ಅವರ ಸಂಬಂಧಿಯೂ ಆಗಿರುವ ರಕ್ಷಿತ್ ಶಿವರಾಂ ಪ್ರಧಾನಿ ನರೇಂದ್ರ ಮೋದಿಯವರಿಗೆ ಬಾಂಗ್ಲಾ ಹಿಂಸಾಚಾರದ ಎಚ್ಚರಿಕೆ ನೀಡಿದ್ದಾರೆ. ಬಾಂಗ್ಲಾ ದೇಶದಲ್ಲಿ ಅಲ್ಲಿನ...
ಮಂಗಳೂರಿನ ಯೆನಪೊಯ ಮತ್ತು ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ನಡುವೆ ಪುಟ್ಬಾಲ್ ಆಟದ ವಿಚಾರವಾಗಿ ಗಲಾಟೆ ಆರಂಭಗೊಂಡು ಬಳಿಕ ತಾರಕಕ್ಕೆರಿ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ. ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು...
ಆರೋಪಿಯು ಖೋಟಾ ನೋಟುಗಳನ್ನು ತಯಾರಿಸುವ ವಿಧಾನವನ್ನು ಯೂಟ್ಯೂಬ್ನಲ್ಲಿ ವೀಕ್ಷಿಸಿದ್ದ. ಸಾಲದ ಸುಳಿಗೆ ಸಿಲುಕಿದ್ದ ಆತ ಸುಲಭದಲ್ಲಿ ಹಣ ಸಂಪಾದಿಸುವ ಉದ್ದೇಶದಿಂದ ನಾಲ್ಕು ತಿಂಗಳಿನಿಂದ ಈ ಕೃತ್ಯದಲ್ಲಿ ತೊಡಗಿದ್ದ. ಮಂಗಳೂರು: ಮಂಗಳೂರು ನಗರ ಪೊಲೀಸರು ನಕಲಿ ನೋಟು...
ಆ. 16ರಂದು ಸಕಲೇಶಪುರ ಸಮೀಪ ರೈಲು ಮಾರ್ಗಕ್ಕೆ ಗುಡ್ಡದ ಮಣ್ಣು ಜರಿದು ಬಿದ್ದ ಕಾರಣ ರೈಲು ಸಂಚಾರಕ್ಕೆ ತಡೆ ಉಂಟಾಗಿತ್ತು. ಕೂಡಲೇ ಮಣ್ಣು ತೆರವು ಕಾರ್ಯಾಚರಣೆ ನಡೆಸಿದರೂ ಮತ್ತೆ ಮತ್ತೆ ಕುಸಿಯುತ್ತಲೇ ಇತ್ತು. ರೈಲು ಮಾರ್ಗಕ್ಕೆ...
ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರ ಪ್ಯಾಸಿಕ್ಯೂಷನ್ ವಿಚಾರ ಖಂಡಿಸಿ ಇಂದು ಮಂಗಳೂರಿನಲ್ಲಿ ಕಾಂಗ್ರೆಸ್ ನಡೆಸಿದ ಬೃಹತ್ ಪ್ರತಿಭಟನೆ ವೇಳೆ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ ನಡೆದು ಖಾಸಗಿ ಬಸ್ ಗ್ಲಾಸ್ ಪುಡಿ ಪುಡಿಯಾದ ಘಟನೆ...
ಮಹಾತ್ಮ ಗಾಂಧೀಜಿ ಅವರನ್ನು ಅಪಹಾಸ್ಯ ಮಾಡುವ ರೀತಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮಾತನಾಡಿದ್ದಾರೆ. ಅಹಿಂಸೆ, ಚರಕದಿಂದ ಸ್ವಾತಂತ್ರ್ಯ ಬಂದಿರೋದಲ್ಲ ಎನ್ನುವ ಮೂಲಕ ರಾಷ್ಟ್ರಪಿತನಿಗೆ ಅಪಮಾನ ಮಾಡಿದ್ದಾರೆ. ಶಾಸಕನ ವಿರುದ್ಧ ಪೊಲೀಸರು ಸುಮೊಟೋ ಕೇಸು ಮಾಡಬೇಕೆಂದು...
ಮಂಗಳೂರು ನಗರದ ದಕ್ಕೆಯಲ್ಲಿ ಶುಕ್ರವಾರ ಬೆಳಗ್ಗೆ ಸ್ಕೂಟರ್ಗೆ ಕಾರು ಢಿಕ್ಕಿಯಾಗಿ ಶಿಕ್ಷಕಿ ಶಾಹಿದಾ ಮೃತಪಟ್ಟಿದ್ದಾರೆ. ಸೋಮೇಶ್ವರ ಪಿಲಾರು ದಾರಂದಬಾಗಿಲಿನ ನಿವಾಸಿಯಾಗಿರುವ ಅವರು ಉಳ್ಳಾಲ ಠಾಣೆಯ ಎಎಸ್ಐ ಮಹಮ್ಮದ್ ಅವರ ಪತ್ನಿ. ಮಂಗಳೂರು: ನಗರದ ದಕ್ಕೆಯಲ್ಲಿ ಶುಕ್ರವಾರ(ಆ.16)...