ಆಟಿ ಕೂಟ ಕಾರ್ಯಕ್ರಮವೊಂದರಲ್ಲಿ ದೈವ ಆವಾಹನೆ ರೀತಿ ಮಹಿಳೆ ನೃತ್ಯ ಮಾಡಿದ ಘಟನೆ ಮಂಗಳೂರು ನಗರದ ಯೆಯ್ಯಾಡಿ ಎಂಬಲ್ಲಿ ನಡೆದಿದೆ. ಮಹಿಳೆಯರಿಬ್ಬರ ನರ್ತನದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಮಹಿಳೆಯರ ನಡೆಗೆ ದೈವಾರಾಧಕರು ಕಿಡಿಕಾರಿದ್ದಾರೆ....
ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಮಂಗಳೂರಿನ ಸಹ್ಯಾದ್ರಿ ಕ್ಯಾಂಪಸ್ನಲ್ಲಿ 13 ಆಗಸ್ಟ್ 2024 ರಂದು ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಮಂಗಳೂರಿನ ಸಹ್ಯಾದ್ರಿ...
ಉಳ್ಳಾಲದಲ್ಲಿ 6 ವರ್ಷಗಳ ಹಿಂದೆ ನಡೆದ ನಟೋರಿಯಸ್ ಕ್ರಿಮಿನಲ್ ಟಾರ್ಗೆಟ್ ಗ್ರೂಫಿನ ಇಲ್ಯಾಸ್ ಹತ್ಯೆಗೆ ಪ್ರತಿಕಾರವಾಗಿ ಸಮೀರ್ ಕೊಲೆ ನಡೆದಿದೆ. 2018ರಲ್ಲಿ ನಡೆದ ಇಲ್ಯಾಸ್ ಕೊಲೆ ಪ್ರಕರಣದ ವಿಚಾರಣೆ 2023ರಲ್ಲಿ ಅಂತ್ಯಗೊಂಡಿದ್ದು, ಅದರಲ್ಲಿ ಸಮೀರ್ ಖುಲಾಸೆಗೊಂಡಿದ್ದ....
ಎರಡು ದಿನಗಳ ಹಿಂದೆ ನಡೆದ ಹಿಸ್ಟ್ರೀ ಶೀಟರ್ ಕಡಪ್ಪರ ಸಮೀರ್ ಹತ್ಯೆಗೆ ಸಂಬಂಧಿಸಿದಂತೆ ಐವರು ಭಾಗಿಯಾಗಿರುವ ಬಗ್ಗೆ ಪೊಲೀಸರಿಗೆ ಖಚಿತವಾಗಿದ್ದು ಈ ಪೈಕಿ ಕೆಲವರನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಟಾರ್ಗೆಟ್ ಗ್ರೂಫ್...
ಪ್ರಶ್ನೆಗೆ ಉತ್ತರಿಸಿದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸುಮಾರು 610ಕೊಟಿ ಅನಾವರ್ತಕ ವೆಚ್ಚ ಹಾಗೂ 60 ಕೋಟಿ ಅವರ್ತಕ...
ದ.ಕ. ಸಂಸದ ಬ್ರಿಜೇಶ್ ಚೌಟರವರು ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆಯು ಉಳ್ಳಾಲದ ಹರೇಕಳದ ಕುತ್ತಿಮೊಗರು ಗದ್ದೆಯಲ್ಲಿ ಹಮ್ಮಿಕೊಂಡಿದ್ದ ಪೊಸ ಕಂಡೊಂಜಿ ಆಟಿದ ಅಜನೆ ಕಾರ್ಯಕ್ರಮದಲ್ಲಿ ಊರವರು, ಗದ್ದೆ ಮನೆತನದವರು ಹಾಗೂ ವಿದ್ಯಾರ್ಥಿಗಳ ಜತೆಗೂಡಿ ನಾಟಿ ಕಾರ್ಯದಲ್ಲಿ...
ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ (34) ಎಂಬಾತನನ್ನು ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ತಂಡವೊಂದು ಭಾನುವಾರ ರಾತ್ರಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದೆ. ಇದರ ಹಿಂದೆ...
ಕಳೆದ ಕೆಲವು ವರ್ಷಗಳಿಂದ ಮಳೆಗಾಗಿ ರಜೆ ನೀಡುವುದರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.ಶೈಕ್ಷಣಿಕ ವರ್ಷದ ಆರಂಭದಲ್ಲೇ ಮಳೆಯಿಂದಾಗಿ ಸಾಲು ಸಾಲು ರಜೆಗಳು ಪಾಠ ಪ್ರವಚನಕ್ಕೆ ಸಾಕಷ್ಟು ಹೊಡೆತ ನೀಡುತ್ತಾ ಸಾಗಿದೆ. ಆದರೆ ರಜೆಗೆ...
ಸಂಘಟನೆಗಳ ಪ್ರತಿಭಟನೆ- ಹೋರಾಟದ ಬಳಿಕವೂ ಮನೆ ಬಿಟ್ಟು ಹೋದ ಹಿಂದೂ ಯುವತಿ, ತಾನು ಪ್ರೇಮಿಸಿದ ಕೇರಳದ ಮುಸ್ಲಿಂ ಯುವಕನನ್ನು ಮದುವೆಯಾಗಿದ್ದಾಳೆ. ಕ್ರಿಮಿನಲ್ ಆರೋಪ ಹೊಂದಿರುವ ಈತ ಲವ್ ಜಿಹಾದ್ನಲ್ಲಿತೊಡಗಿದ್ದಾನೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ....
ಕೋಮು ಸೌಹಾರ್ದತೆಗೆ ಕನ್ನಡಿ ಹಿಡಿದಂತಹ ಘಟನೆಯೊಂದು ಕರಾವಳಿಯಲ್ಲಿ ಮತ್ತೆ ಮುನ್ನೆಲೆಗೆ ಬಂದಿದ್ದು ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ. ಬಂಟ್ವಾಳ ತಾಲೂಕಿನ ಪುಣಚ ಗ್ರಾಮದಲ್ಲಿ ವಿಧಾನಸಭಾ ಸ್ಪೀಕರ್ ಖಾದರ್ಗೆ ಸೇರಿದ ಪಿತ್ರಾರ್ಜಿತ ಆಸ್ತಿ ಇದೆ. ಖಾದರ್ ಅವರಿಗೆ ಸೇರಿದ...