ಮಂಗಳೂರು, ಜು 26: ಸಕಲೇಶಪುರ ಬಳಿಯ ಎಡಕುಮೇರಿ ಕಡಗರವಳ್ಳಿ ನಡುವೆ ರೈಲ್ವೇ ಹಳಿಯ ಮೇಲೆ ಗುಡ್ಡಕುಸಿತ ಉಂಟಾಗಿದ್ದು, ಮತ್ತೊಂದು ರೈಲಿನ ಮೇಲೆ ಗುಡ್ಡ ಕುಸಿತವಾಗಿದೆ. ಹಾಸನ- ಮಂಗಳೂರು ನಡುವೆ ಸಂಚರಿಸುವ ರೈಲುಗಳಿಗೆ ಕೇರಳ- ತಮಿಳುನಾಡು ಮೂಲಕ...
ಮಂಗಳೂರು ಜು 24: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರ್ಬಂಧಿತ ಎಲ್ ಇಡಿ ಲೈಟ್ ಹಾಕಿದ್ದ ವಾಹನಗಳ ವಿರುದ್ದ ಕ್ರಮ ಜರುಗಿಸಲಾಗುತ್ತಿದ್ದು, ಇಲ್ಲಿಯವರೆಗೆ ಈವರೆಗೆ ಒಟ್ಟು 1170 ಪ್ರಕರಣಗಳನ್ನು ದಾಖಲಿಸಿ 5,86,500/- ದಂಡವನ್ನು ವಿಧಿಸಲಾಗಿದೆ....
ಮಂಗಳೂರು: ಧಾರ್ಮಿಕ ಆಚರಣೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆಗಳನ್ನು ರಾಜ್ಯದ ಸರಕಾರಿ ಶಾಲೆ ಮತ್ತು ಕಾಲೇಜು ಕ್ಯಾಂಪಸ್ಗಳಲ್ಲಿ ನಡೆಸದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹೊರಡಿಸಿರುವ ನೆನಪಿನ ಸುತ್ತೋಲೆ ಮತ್ತೆ ವಿವಾದ ಸೃಷ್ಟಿಸುವ ಲಕ್ಷಣಗಳು ಗೋಚರಿಸಿವೆ. ಇದರಿಂದ ಕರಾವಳಿ...
ದಾಳಿ ವೇಳೆ ಇಪ್ಪತ್ತೈದು ಮೊಬೈಲ್, ಒಂದು ಬ್ಲೂ ಟೂತ್ ಡಿವೈಸ್, ಐದು ಇಯರ್ ಪೋನ್, ಒಂದು ಪೆನ್ ಡ್ರೈವ್, ಐದು ಚಾರ್ಜರ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ . ಜತೆಗೆ...
ನಿನ್ನೆ ರಾತ್ರಿ ಮಂಗಳೂರು ಭಾಗದಲ್ಲಿ ಭಾರೀ ಗಾಳಿ ಮಳೆಯಾಗಿತ್ತು. ಮಳೆಯಿಂದಾಗಿ ಜೋಕಟ್ಟೆಯ ಮನೆಯೊಂದರ ಪಕ್ಕದ ತಡೆಗೋಡೆ ಕುಸಿದು ಮನೆಯ ಮೇಲೆ ಬಿದ್ದು ದುರಂತ ಸಂಭವಿಸಿದೆ. ಮಂಗಳೂರು : ಭಾರೀ ಗಾಳಿ ಮಳೆಗೆ ಮನೆ ಕುಸಿದು ಬಾಲಕ...
ಸಂಜೆ ಪತಿಗೆ ವಾಟ್ಸ್ಆ್ಯಪ್ ಮೂಲಕ ಮೆಸೇಜ್ ಮಾಡಿ ‘ನಾನು ಅಮಿತ್ ಎಂಬವನೊಂದಿಗೆ ಹೋಗುತ್ತಿದ್ದು ತಾಯಿಮತ್ತು ಮಗುವನ್ನು ಚೆನ್ನಾಗಿ ನೋಡಿಕೊಳ್ಳಿ’ ಎಂದುತಿಳಿಸಿದ್ದಾರೆ. ಆ ಬಳಿಕ ಅವರ ಮೊಬೈಲ್ ಸ್ವಿಚ್ಆಫ್ ಆಗಿದೆ. ಮಂಗಳೂರು: ಜು 24: ನಗರದ ಕಾಲೇಜೊಂದರಲ್ಲಿ ...
ಮಂಗಳೂರು- ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಒತ್ತಾಯ ಮಾಡಿದ್ದಾರೆ. ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು...
ಬೆಂಗಳೂರು: ವಿಧಾನಸಭೆ ಸ್ಫೀಕರ್ ಪೀಠಕ್ಕೆ ಸಂಸದೀಯ ಪದ್ದತಿಯಲ್ಲಿ ಭಾರೀ ಮಹತ್ವವಿದೆ. ಆದರೆ ಸ್ಪೀಕರ್ ಪೀಠದ ಮುಂದೆ ನಿಂತು ಮಂಗಳೂರಿನ ಕಾಂಗ್ರೆಸ್ ನಾಯಕರು ಫೋಟೋ ಶೂಟ್ ನಡೆಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ವಿಧಾನಸಭೆಯ ನಿಯಮಾವಳಿಗಳ ಉಲ್ಲಂಘನೆಯಲ್ಲವೇ?...
ಮಂಗಳೂರು : ತನ್ನ ಮೇಲೆ ತಲ್ವಾರ್ ದಾಳಿಯಾಯಿತು ಎಂಬಲ್ಲಿಂದ ಪ್ರಚಾರ ಗಳಿಸಲು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡುತ್ತಿರುವ ರಾಜಕೀಯ ಸ್ಟಂಟ್ ಗಳು ಕಾಲಾನುಕಾಲದಲ್ಲಿ ಅವರಿಗೆ ತಿರುಗುಬಾಣವಾಗಿ ಪರಿಣಮಿಸುತ್ತಿದೆ. ಅದಕ್ಕೆ ಹೊಸ ಸೇರ್ಪಡೆ ಸರ್ಕಾರಿ...
ಮಂಗಳೂರು: ಉತ್ತರ ಭಾರತದ ವ್ಯಾಪಾರಿಗಳಿಂದ ರಿಟೈಲ್ ಅಡಿಕೆ ವ್ಯಾಪಾರಿಗಳಿಗೆ ವಂಚಿಸುವ ಜಾಲವೊಂದು ದಕ್ಷಿಣ ಕನ್ನಡ ದಲ್ಲಿ ಸಕ್ರಿಯವಾಗಿದ್ದು , ಬರೋಬ್ಬರಿ 2 ಕೋ.ರೂ.ಗೂ ಅಧಿಕ ಹಣ ವಂಚಿಸಿರುವ ಬಗ್ಗೆ ಮಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ.ಕಳೆದ ವಾರವಷ್ಟೆ ಜಿಲ್ಲೆಯ...