ದ.ಕ.ಜಿಲ್ಲೆಯ ರೈಲ್ವೆ ಬಳಕೆದಾರರ ಸಮಿತಿಯು ಮಂಗಳೂರಿಗೆ ಪ್ರತ್ಯೇಕ ರೈಲ್ವೆ ವಲಯ ಮಂಜೂರು ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಆನ್ಲೈನ್ ಮೂಲಕ ಸಹಿ ಅಭಿಯಾನ ಆರಂಭಿಸಿದೆ. ದಕ್ಷಿಣ ಭಾರತದಲ್ಲೇ ಮಂಗಳೂರು ಶರವೇಗದಲ್ಲಿ ಬೆಳೆಯುತ್ತಿರುವ ನಗರವಾಗಿದೆ. ಕರ್ನಾಟಕ ರಾಜ್ಯದ...
ಮಂಗಳೂರು: 14 ದಿನಗಳ ಹಿಂದೆ ನಡೆದಿದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟು ಸಮೀಪದ ಪೆರ್ಮಂಕಿಯ ಉದ್ಯಮಿ, ಪಿಡಬ್ಲ್ಯೂಡಿ ಕಾಂಟ್ರಾಕ್ಟರ್, ಕಾಂಗ್ರೆಸ್ ಮುಖಂಡ ಪದ್ಮನಾಭ ಕೋಟ್ಯಾನ್ರ ಮನೆ ದರೋಡೆ ಪ್ರಕರಣದಲ್ಲಿ 10 ಆರೋಪಿಗಳನ್ನು ಪೊಲೀಸರು...
ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ (VTU), ಬೆಳಗಾವಿಗೆ ಸಂಯೋಜಿತವಾಗಿರುವ ಸ್ವಾಯತ್ತ ಸಂಸ್ಥೆ, 2007ರಲ್ಲಿ ಭಂಡಾರಿ ಫೌಂಡೇಶನ್ ಅಡಿಯಲ್ಲಿ ಸ್ಥಾಪಿಸಲಾಯಿತು. ಕಾಲೇಜನ್ನು AICTE ನವದೆಹಲಿ ಮತ್ತು ಕರ್ನಾಟಕ ಸರ್ಕಾರ(GOK)...
ಮೂಲ್ಕಿ: ಇಲ್ಲಿಗೆ ಸಮೀಪದ ಕೆ.ಎಸ್.ರಾವ್ ನಗರ ಲಿಂಗಪ್ಪಯ್ಯ ಕಾಡು, ನಾಗಬನದ ಬಳಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಿಯ ನಿವಾಸಿ ಮಾರುತಿ ಬಾಬು ಡೊಂಬರ (22) ಮೃತ ಯುವಕ ಎಂದು ಗುರುತಿಸಲಾಗಿದೆ. ಪಣಂಬೂರು ಹಾರ್ಬ್ರನಲ್ಲಿ...
ಮಂಗಳೂರು : ವಾಹನ ಚಲಾಯಿಸುವಾಗ ಎದುರು ಬದಿಯಿಂದ ಬರುವ ವಾಹನ ಸವಾರರಿಗೆ ತೊಂದರೆಯಾಗುವಂಥ ತೀಕ್ಷ್ಣ ಬೆಳಕಿನ ಎಲ್ಇಡಿ ಲೈಟ್ಗಳ ವಿರುದ್ದ ಪೊಲೀಸ್ ಕಾರ್ಯಾಚರಣೆ ರಾಜ್ಯಾದ್ಯಾಂತ ಆರಂಭವಾಗಿದೆ. ಕೇಂದ್ರ ಮೋಟಾರು ವಾಹನ ಕಾಯ್ದೆಯ ನಿಯಮ ಉಲ್ಲಂಘಿಸಿ ಲೈಟ್...
ಮಂಗಳೂರು : ಮುಂಗಾರು ಮಳೆಯ ಅಬ್ಬರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದಿದ್ದು, ದ.ಕ. ಜಿಲ್ಲೆಯ ಅರಣ್ಯ ಇಲಾಖೆ ವ್ಯಾಪ್ತಿಯ ಹಲವು ಪ್ರವಾಸಿ ತಾಣಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಬಂಧ ವಿಧಿಸಲಾಗಿದೆ. ಶಾಲೆಗಳಿಗೆ ಕೆಲವೆಡೆ ರಜೆ...
ಮಂಗಳೂರು : ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಲೆಗಳಿಗೆ ಜು.4ರ ಗುರುವಾರ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು...
ಮಂಗಳೂರು ನಗರದ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಸಂಭವಿಸಿ ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕನನ್ನು ರಕ್ಷಿಸಲು 7 ಗಂಟೆ ಪ್ರಯತ್ನ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಂತಿಮವಾಗಿ ಆತನ ಮೃತ ದೇಹ ತೆಗೆಯಲ್ಲಷ್ಟೇ ಶಕ್ತವಾಗಿದೆ....
ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಗುಡ್ಡ ಕುಸಿದ್ದು ಇಬ್ಬರು ಮಣ್ಣಿನಡಿ ಸಿಲುಕಿದ ಘಟನೆ ನಗರದ ಬಲ್ಮಠ ರೋಡ್ ಸಮೀಪ ಇಂದು ಮಧ್ಯಾಹ್ನ ನಡೆದಿದೆ. ಈ ಪೈಕಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಒರ್ವ ಕಾರ್ಮಿಕನನ್ನು ಮಣ್ಣಿನಡಿಯಿಂದ ಮೇಲಕ್ಕೆ ಎತ್ತಲಾಗಿದ್ದು,...
ಮಂಗಳೂರು : ಅಡಕೆ ಮತ್ತು ಕರಿಮೆಣಸು ಅಕ್ರಮ ಆಮದು ಅವ್ಯಾಹತವಾಗಿ ನಡೆಯುತ್ತಿರುವುದು ರೈತರ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.ಇದು ರೈತರ ಜೀವನೋಪಾಯಕ್ಕೆ ಮಾರಕವಾಗಿದ್ದು, ಅಕ್ರಮ ಆಮದನ್ನು ತಡೆಗಟ್ಟ ಬೇಕು ಎಂದು ಕ್ಯಾಂಪ್ಕೋ ಕೇಂದ್ರ ಸರಕಾರಕ್ಕೆ ಒತ್ತಾಯಿಸಿದೆ....