ಮಂಗಳೂರು(ಬೆಂಗಳೂರು): ಬೆಂಗಳೂರಿನಲ್ಲಿ ಸಂಚಾರಿ ನಿಯಮ ಉಲ್ಲಂಘಿಸುವ ವಾಹನ ಸವಾರರಿಗೆ ವಾಟ್ಸಾಪ್ ಮೂಲಕ ಫೋಟೋ ಕಳಿಸಿ ದಂಡ ವಸೂಲಿ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ನಕಲಿ ಟ್ರಾಫಿಕ್ ಪೊಲೀಸರನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ರಂಜನ್...
ಮಂಗಳೂರು: ಬಡವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಅಭಿವೃದ್ಧಿ ಅಲ್ಲವೇ. ‘ದೇಶಕ್ಕೆ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು. ಜನರಿಗೆ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ. ಅಂಬೇಡ್ಕರ್ ಅವರೂ ಇದೇ ಮಾತನ್ನು...
ಮಂಗಳೂರು, ಮೇ 18: ಬೈಕಂಪಾಡಿಯಲ್ಲಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎಸೆಸೆಲ್ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ 2024-25ನೇ ಸಾಲಿನ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಹಾಗೂ ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ನೇರವಾಗಿ...
ಉಳ್ಳಾಲ: ಹರೇಕಳ ನ್ಯೂಪಡ್ಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಗೋಡೆ ಕುಸಿದು 3ನೇತರಗತಿ ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ನ್ಯೂಪಡ್ಡು ನಿವಾಸಿ ಸಿದ್ದೀಖ್ ಜಮೀಲಾ ದಂಪತಿ ಪುತ್ರಿ ಶಾಝಿಯಾ ಬಾನು...
ಮಂಗಳೂರು: ಮೊಬೈಲ್ ಮತ್ತು ಒಂದು ಸಾವಿರ ರೂ ಕದ್ದಿದ್ದಾನೆಂದು ಆರೋಪಿಸಿ ವ್ಯಕ್ತಿಗೆ ಚೂರಿಯಿಂದ ಇರಿದ ಘಟನೆ ನಗರದ ಸೆಂಟ್ರಲ್ ರೈಲ್ವೆ ಸ್ಟೇಷನ್ ಸಮೀಪ ನಡೆದಿದೆ. ಕೇರಳ ಕೊಲ್ಲಂ ಜಿಲ್ಲೆಯ ಮೊಹಮ್ಮದ್ ನೌಫಾಲ್ (21) ಆರೋಪಿ. ಬಂಟ್ವಾಳದ...
ಮಂಗಳೂರು: ಪೊಲೀಸ್ ಗಸ್ತು ವಾಹನದ ವಿಮೆ ಮುಕ್ತಾಯವಾಗಿದೆಯೆಂಬ ವೀಡಿಯೊವೊಂದು ಇಂದು ಬೆಳಗ್ಗಿನಿಂದ ಮಂಗಳೂರಿನ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿತ್ತು. ವಾಹನ ಸವಾರನೊಬ್ಬನಲ್ಲಿ ಟ್ರಾಫಿಕ್ ಪೊಲೀಸರು ವಾಹನದ ದಾಖಲಾತಿ ಕೇಳಿದ್ದು , ಆಗ ತನಗೆ ಅರ್ಜಂಟ್...
ತುಳುನಾಡ ಕುವರಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯ ತಂಗಿ ಶಮಿತಾ ಶೆಟ್ಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವ ನಟಿ ಶಮಿತಾ ಶೆಟ್ಟಿಗೆ ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಎಂಡೊಮೆಟ್ರಿಯೊಸಿಸ್ ನಟಿ ಶಮಿತಾ ಶೆಟ್ಟಿ...
ಮೂಲ್ಕಿ, ಮೇ 13: ಕೊಳಚಿಕಂಬಳ ಬಳಿ ಮರುವಾಯಿ ಹೆಕ್ಕಲು ಯುವಕರ ತಂಡವೊಂದು ಆಗಮಿಸಿದ್ದು, ನದಿಗಿಳಿದ ಯುವಕರಲ್ಲಿ ಒಬ್ಬ ನೀರುಪಾಲಾಗಿರುವ ಘಟನೆ ನಡೆದಿದೆ. ಅಭಿಲಾಷ್(24) ನೀರುಪಾಲಾದ ಯುವಕ. ಈತ ಬಜಪೆ ಅದ್ಯಪಾಡಿಯ ಹಳೆ ವಿಮಾನ ನಿಲ್ದಾಣ ಬಳಿಯ...
ಮಂಗಳೂರು, ಮೇ 13: ಬಿಸಿಲಿನ ಬೇಗೆ, ತಾಪಮಾನ ಹೆಚ್ಚಳದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಎಳನೀರಿನ ಬೆಲೆ ಗಗನಕ್ಕೇರಿದೆ. ಮಂಗಳೂರು ಹಾಗೂ ಉಡುಪಿಯಲ್ಲಿ ಎಳನೀರಿನ ದರ ಸಾಮಾನ್ಯವಾಗಿ 25 ರಿಂದ 30 ರೂ.ಗಳ ಆಸುಪಾಸಿನಲ್ಲಿರುತ್ತದೆ....
ಮಂಗಳೂರು: ದೃಶ್ಯದಲ್ಲಿ ಸಹ ಸವಾರೆ ನಟಿಯೊಬ್ಬರು ಹೆಲ್ಮೇಟ್ ಧರಿಸದೇ ದ್ವಿಚಕ್ರ ವಾಹನದಲ್ಲಿ ಸಂಚರಿಸಿದ ದೃಶ್ಯವನ್ನು ಇತ್ತೀಚೆಗೆ ಪ್ರಸಾರ ಕಂಡ ಕನ್ನಡ ಧಾರಾವಾಹಿಯೊಂದರಲ್ಲಿ ತೋರಿಸಲಾಗಿತ್ತು. ಈ ಕಾಲ್ಪನಿಕ ಪಾತ್ರದ ವಿರುದ್ದ ಧಾರಾವಾಹಿ ವೀಕ್ಷಕರೊಬ್ಬರು ಸಂಚಾರಿ ಠಾಣೆಗೆ ದೂರು...