ಮಂಗಳೂರು, ಮೇ 13: ಬಿಸಿಲಿನ ಬೇಗೆ, ತಾಪಮಾನ ಹೆಚ್ಚಳದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಎಳನೀರಿನ ಬೆಲೆ ಗಗನಕ್ಕೇರಿದೆ. ಮಂಗಳೂರು ಹಾಗೂ ಉಡುಪಿಯಲ್ಲಿ ಎಳನೀರಿನ ದರ ಸಾಮಾನ್ಯವಾಗಿ 25 ರಿಂದ 30 ರೂ.ಗಳ ಆಸುಪಾಸಿನಲ್ಲಿರುತ್ತದೆ....
ಮಂಗಳೂರು: ದೃಶ್ಯದಲ್ಲಿ ಸಹ ಸವಾರೆ ನಟಿಯೊಬ್ಬರು ಹೆಲ್ಮೇಟ್ ಧರಿಸದೇ ದ್ವಿಚಕ್ರ ವಾಹನದಲ್ಲಿ ಸಂಚರಿಸಿದ ದೃಶ್ಯವನ್ನು ಇತ್ತೀಚೆಗೆ ಪ್ರಸಾರ ಕಂಡ ಕನ್ನಡ ಧಾರಾವಾಹಿಯೊಂದರಲ್ಲಿ ತೋರಿಸಲಾಗಿತ್ತು. ಈ ಕಾಲ್ಪನಿಕ ಪಾತ್ರದ ವಿರುದ್ದ ಧಾರಾವಾಹಿ ವೀಕ್ಷಕರೊಬ್ಬರು ಸಂಚಾರಿ ಠಾಣೆಗೆ ದೂರು...
ಮಂಗಳೂರು ಮೇ 08: ಇಲ್ಲಿನ ವೆಲೆನ್ಸಿಯಾದ ರೋಶನಿ ನಿಲಯದ ಎಂಎಸ್ಸಿ ಓದುತ್ತಿರುವ ವಿಧ್ಯಾರ್ಥಿನಿಯೊಬ್ಬಳು ಮೇ 7ರಿಂದ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಎಲಿಜಬೆತ್ ದೀಪಿಕಾ ಪೊನ್ನುರಾಜ್ (21) ಎಂಬವರು ನಾಪತ್ತೆಯಾದ ವಿಧ್ಯಾರ್ಥಿನಿ. ಪಾಂಡೇಶ್ವರ ಠಾಣೆಯಲ್ಲಿ ಈಕೆ...
ಮಂಗಳೂರು:ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದ ಹೊರಗಡೆ ಮಂಗಳವಾರ ಬೆಳ್ಳಂಬೆಳಗ್ಗೆ 7:30ರ ಸುಮಾರಿಗೆ ಪಾರ್ಕಿಂಗ್ ವಿಚಾರಕ್ಕೆ ನಡೆದ ವಾಗ್ವಾದ ‘ಹೊಯ್ ಕೈ’ ಮಾಡುವಲ್ಲಿಗೆ ತಿರುಗಿದ ವೀಡಿಯೊ ವೈರಲ್ ಆಗಿದೆ. ಚೆನ್ನೈನಿಂದ ಆಗಮಿಸಿರುವ ದಂಪತಿಯನ್ನು ಕರೆದೊಯ್ಯಲು ರೈಲ್ವೆ ನಿಲ್ದಾಣಕ್ಕೆ...
ಮಂಗಳೂರು : ಇಲ್ಲಿನ ಬಾವುಟಗುಡ್ಡೆ ಮೆಡಿಕಲ್ ಕಾಲೇಜಿನ ಟಾಯ್ಲೆಟ್ನಲ್ಲಿ ಮೊಬೈಲ್ ಇಟ್ಟು ವಿದ್ಯಾರ್ಥಿನಿಯರ ವಿಡಿಯೊ ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, 6 ನಿಮಿಷದ ವಿಡಿಯೋ ಮೊಬೈಲ್ ನಲ್ಲಿ ಪತ್ತೆಯಾಗಿದೆ. ಸುರತ್ಕಲ್ನ ಎಸ್ಎಸ್ಎಲ್ಸಿ...
ಮಂಗಳೂರು: ಇಲ್ಲಿನ ವೈದ್ಯಕೀಯ ಕಾಲೇಜೊಂದರಲ್ಲಿ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೋ ಚಿತ್ರೀಕರಿಸುತ್ತಿದ್ದುದು ಪತ್ತೆಯಾಗಿದೆ. ಈ ಕೃತ್ಯವನ್ನು 17 ವರ್ಷದ ಬಾಲಕನೊಬ್ಬ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವಿಡಿಯೊ ಚಿತ್ರೀಕರಿಸಿರುವ, ಕಾನೂನು ಸಂಘರ್ಷಕ್ಕೆ ಸಿಲುಕಿದ ಬಾಲಕನನ್ನು ಪೊಲೀಸರು...
ಪಣಂಬೂರು ಮೇ 5: ಈ ವರ್ಷದ 8ನೇ ಐಷಾರಾಮಿ ಕ್ರೂಸ್ ‘ಎಂಎಸ್ ಇನ್ಸೈನಿಯಾ’ ನವಮಂಗಳೂರು ಬಂದರಿಗೆ ರವಿವಾರ ಆಗಮಿಸಿತು. ನವಮಂಗಳೂರು ಬಂದರು ಪ್ರಾಧಿಕಾರ(ಎನ್ಎಂಪಿಎ) ದ ವತಿಯಿಂದ ಭರತನಾಟ್ಯ, ಯಕ್ಷಗಾನ ಸಹಿತ ಭಾರತೀಯ, ಕರ್ನಾಟಕದ ಸಾಂಸ್ಕೃತಿಕ ವೈಭವವನ್ನು...
ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ ಕಾರಣಿಕ ಕ್ಷೇತ್ರವಾಗಿದ್ದು, ದೈವಗಳನ್ನು ನಂಬುವ ಭಕ್ತರು ಅಪಾರ ಸಂಖ್ಯೆಯಲ್ಲಿದ್ದಾರೆ. ಯಾವುದಾದರೂ ಸಂದರ್ಭದಲ್ಲಿ ಪಣೋಲಿಬೈಲು ದೈವಕ್ಕೆ ಹರಕೆ ಹೇಳಿಕೊಳ್ಳುವುದುಂಟು. ಅದನ್ನು ಈಡೇರಿಸಲು ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಇಲ್ಲಿ ಅಗೇಲು ಸೇವೆ...
ವಿಟ್ಲ: ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ.ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡುಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು...
ಮಂಗಳೂರು, ಮೇ 4: ತಾಯಿಯೊಂದಿಗೆ ಸಿಟಿ ಸೆಂಟರ್ ಮಾಲ್ ಗೆ ಬಂದಿದ್ದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಕುರಿತಂತೆ ಏ. 28 ರಂದು ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ತೊಕ್ಕೊಟ್ಟು...