ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಗೆ ಕ್ಷಣಗಣನೆ ಆರಂಭವಾಗುತ್ತಲೇ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಬಿರುಸು ಪಡೆದಿದೆ. ಕಳೆದ 30 ವರ್ಷಗಳಿಂದ ಕ್ಷೇತ್ರದಲ್ಲಿ ಪ್ರಾಭಲ್ಯ ಪಡೆದಿರುವ ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಯ ಘೋಷಣೆ ಮಾಡಿದೆ. ಕಾಂಗ್ರೆಸ್...
ಕಳೆದ ವಿಧಾನಸಭಾ ಚುನಾವಣೆಯ ಬಳಿಕ ಗೊಂದಲ ಗೂಡಾಗಿರುವ ಪುತ್ತೂರು ಬಿಜೆಪಿಯಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಮಾ 14 ರಂದು ಸಂಜೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ವಿಜಯೇಂದ್ರ ಸಮ್ಮುಖದಲ್ಲಿ ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆಗೊಂಡಿದ್ದರು....
ಮಂಗಳೂರು : ನಿನ್ನೆ ಸಂಜೆ ಬಿಜೆಪಿ ಹೈಕಮಾಂಡ್ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದು , ಅದಾದ ತಕ್ಷಣ ಮಾಜಿ ಸೇನಾಧಿಕಾರಿ ಪ್ರಚಾರ ಆರಂಭಿಸಿದ್ದಾರೆ. ಹಿರಿಯ ಬಿಜೆಪಿ ಹಾಗೂ...
ಮಂಗಳೂರು(ನವದೆಹಲಿ): ಬಡ ಕುಟುಂಬದ ಮಹಿಳೆಯರಿಗೆ ವಾರ್ಷಿಕವಾಗಿ ರೂ. 1 ಲಕ್ಷ ಆರ್ಥಿಕ ಸಹಾಯ ಮತ್ತು ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ನೀಡುವುದಾಗಿ ಕಾಂಗ್ರೆಸ್ ಇಂದು (ಮಾ.13) ಘೋಷಿಸಿದೆ. ‘ನಾರಿ ನ್ಯಾಯ ಗ್ಯಾರಂಟಿ’...
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಬಳಿಯ ಕೋಟೆಕಾರು ಗ್ರಾಮದ ಕಾರಣೀಕ ಕೊಂಡಾಣ ಕ್ಷೇತ್ರ ಪುರಾಣ ಪ್ರಸಿದ್ದ. ಇಲ್ಲಿನ ಶ್ರೀ ಪಿಲಿಚಾಮುಂಡಿ, ಬಂಟ, ವೈದ್ಯನಾಥ ಪರಿವಾರ ದೈವಗಳು ಕಾರಣಿಕ ಹಿನ್ನಲೆಯುಳ್ಳವು. ದೈವಗಳ ಕಾರಣಿಕ, ಪವಾಡ, ಶ್ರದ್ದಾ ಭಕ್ತಿಗೆ...
ಮಂಗಳೂರು: ರಾಜ್ಯವನ್ನೆ ಬೆಚ್ಚಿ ಬೀಳಿಸಿದ ದಕ್ಷಿಣ ಕನ್ನಡ ಜಿಲ್ಲೆ ಕಡಬ ಸರ್ಕಾರಿ ಕಾಲೇಜಿನ ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ನಡೆದ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಮೂಲಗಳಿಂದ ತಿಳಿದು...
ಮಂಗಳೂರು, ಮಾ.11: ವೃದ್ಧ ಮಾವನನ್ನು ಮನೆಯಲ್ಲಿ ಕೂಡಿಹಾಕಿ ಸೊಸೆ ಮನಸೋ ಇಚ್ಚೆ ಥಳಿಸಿದ ಘಟನೆ ಮಂಗಳೂರು ನಗರದ ಕುಲಶೇಖರದಲ್ಲಿ ನಡೆದಿದ್ದು, ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ತಂದೆಗೆ ಹಲ್ಲೆ ನಡೆಸುವುದನ್ನು ವಿದೇಶದಲ್ಲಿದ್ದ ಮಗ ಸಿಸಿಟಿವಿಯಲ್ಲಿ ಗಮನಿಸಿ...
ಮಂಗಳೂರು(ಅಯೋಧ್ಯೆ): ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಪಾಂಗಾಳ ಪಾಂಡುರಂಗ ಶಾನುಭಾಗ್ (62) ಅವರು ಮಾ.10ರಂದು ಅಯೋಧ್ಯೆಯ ರಾಮಮಂದಿರದ ಬಳಿ ನಿಧನರಾಗಿದ್ದಾರೆ.ಹಲವಾರು ವರ್ಷಗಳಿಂದ ಉಡುಪಿ ಭಾಗದಲ್ಲಿ ಕರ ಸೇವಕರಾಗಿ ದುಡಿಯುತ್ತಾ ಬಂದಿರುವ ಪಾಂಡುರಂಗ ಅವರು ಅಯೋಧ್ಯೆ...
ಮಂಗಳೂರು (ಬೆಂಗಳೂರು) : ಆಟವಾಡುವಾಗ ಆಯತಪ್ಪಿ ನೀರಿನ ಪಂಪ್ಗೆ ಬಿದ್ದ ಎರಡೂವರೆ ವರ್ಷದ ಮಗುವನ್ನು ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ರಕ್ಷಿಸಿದ್ದಾರೆ. ಸಬ್ ಇನ್ಸ್ ಪೆಕ್ಟರ್ ನಾಗರಾಜ್ ಅವರ ಸಕಾಲದ ಸಾಹಸ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ....
ಮಂಗಳೂರು : ಲಂಚದ ಹಣ ಸ್ವೀಕಾರ ಮಾಡುವಾಗ ಜಮೀನು ಸರ್ವೆಯರ್ ಒಬ್ಬರು ಲೋಕಾಯುಕ್ತದ ಬಲೆಗೆ ಬಿದ್ದಿದ್ದು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಶೀತಲ್ ರಾಜ್ ಬಂಧಿತ ಆರೋಪಿಯಾಗಿದ್ದಾನೆ. ಜಮೀನಿನ ಪಹಣಿಯಲ್ಲಿನ ಹೆಸರನ್ನು ತೆಗೆಯಲು ನಿಯಮದಂತೆ...