ಮಂಗಳೂರು : ಸೀಟ್ ನಲ್ಲಿ ಕೂತಿದ್ದ ಮಹಿಳೆಯೋರ್ವರು ಮಗು ಹಿಡಿದುಕೊಂಡಿದ್ದ ತಾಯಿ ಮಗುವಿಗೆ ಸೀಟ್ ಬಿಟ್ಟು ಕೊಡಲು ಎದ್ದಾಗ ಬಸ್ ನಿಂದ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ದ.ಕ ಜಿಲ್ಲೆ ರಾಷ್ಟ್ರೀಯ ಹೆದ್ದಾರಿ...
ಒಂದು ತಿಂಗಳ ಹಿಂದಷ್ಟೆ ಮಂಗಳೂರು – ಗೋವಾ ನಡುವೆ ಆರಂಭಗೊಂಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಕೇರಳಕ್ಕೆ ವಿಸ್ತರಿಸಲು ರೈಲ್ವೇ ಇಲಾಖೆ ನಿಧ೯ರಿಸಿದೆ ಎಂದು ತಿಳಿದು ಬಂದಿದೆ . ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವ ಕಾರಣ...
ಮಂಗಳೂರು: ಮಂಗಳೂರಿನಿಂದ ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ 06517 ಕೊಯಮತ್ತೂರು-ದರ್ಶನ ನಗರ್-ಕೊಯಮತ್ತೂರು ಆಸ್ತಾ ವಿಶೇಷ ರೈಲಿನ ಸೌಲಭ್ಯ ಕಲ್ಪಿಸಲಾಗಿದೆ. ಈ ರೈಲು ತಮಿಳುನಾಡಿನ ಕನ್ಯಾಕುಮಾರಿಯಿಂದ ಫೆ.8 ರಂದು ಹೊರಡಲಿದ್ದು, ಮಂಗಳೂರು ಜಂಕ್ಷನ್ ನಿಲ್ದಾಣದ ಮೂಲಕ ಅಯೋಧ್ಯೆಗೆ ತೆರಳಲಿದೆ....
ಮಂಗಳೂರು: ಕೈಗಾರಿಕಾ ಪ್ರದೇಶಕ್ಕೆ ಊರೇ ಖಾಲಿಯಾದರೂ ದೈವಾರಾಧನೆ (Daivaradhane) ನಿಲ್ಲದ ಮಂಗಳೂರಿನ ಬೈಕಂಪಾಡಿಯ ಕುಡುಂಬೂರಿನ ನೇಮದಲ್ಲಿ ಪಾಲ್ಗೊಂಡಿದ್ದ ದ.ಕ ಜಿಲ್ಲಾಧಿಕಾರಿಯ ಮೈಯನ್ನು ಪಿಲಿ ಚಾಮುಂಡಿ ದೈವ ನೆವರಿಸಿದೆ. ದೈವರಾಧನೆಯ ಬಗ್ಗೆ ಅಪಾರ ಆಸಕ್ತಿ ಹೊಂದಿರುವ ಜಿಲ್ಲಾಧಿಕಾರಿ...
ಸಮಾಜ ಸೇವೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಯೊಬ್ಬರನ್ನು ಮಂಗಳೂರಿನ ಲಾಡ್ಜ್ ವೊಂದರಲ್ಲಿ ಹನಿ ಟ್ರ್ಯಾಪ್ ಮಾಡಿದ ಪ್ರಕರಣವನ್ನು ಕೇರಳ ಪೊಲೀಸರು ಭೇದಿಸಿದ್ದು ಇಬ್ಬರು ಮಹಿಳೆಯರ ಸಹಿತ 7 ಮಂದಿಯನ್ನು ಬಂಧಿಸಿದ್ದಾರೆ. ಪ್ರಸ್ತುತ ಕೃಷಿ ಮತ್ತು ಸಾಮಾಜಿಕ ಕಾರ್ಯದಲ್ಲಿ...
ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತದ ಪರಿಕಲ್ಪನೆಯಡಿ 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸುವ ನಿಟ್ಟಿನಲ್ಲಿ ವಿತ್ತ ಮಂತ್ರಿ ನಿರ್ಮಲಾ ಸೀತಾರಮನ್ರವರು ಮಂಡಿಸಿದ ದೂರದೃಷ್ಟಿಯ, ಪ್ರಗತಿಶೀಲ ಮತ್ತು ವಿತ್ತೀಯ ಶಿಸ್ತಿನ ಮಧ್ಯಂತರ ಬಜೆಟ್...
ಮಂಗಳೂರು ಜ.31 : ಮಂಗಳೂರಿಗೆ ಬರುವ ಎಲ್ಲಾ ರೈಲುಗಳು ತಮಗೆ ಬೇಕು ಎನ್ನುವ ಕೇರಳದ ಲಾಬಿಗೆ ಇದೀಗ ಮತ್ತೊಂದು ರೈಲು ಸೇರ್ಪಡೆಯಾಗಿದೆ. ಕರಾವಳಿಗರ ಭಾರೀ ವಿರೋಧವಿದ್ದರೂ ಇದೀಗ ಬೆಂಗಳೂರು– ಮಂಗಳೂರು – ಕಣ್ಣೂರು ಎಕ್ಸ್ಪ್ರೆಸ್ ರೈಲನ್ನು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕದ ನೂತನ ಅದ್ಯಕ್ಷರಾಗಿ ಆಯ್ಕೆಯಾದ ಸತೀಶ್ ಕುಂಪಲ ಅವರ ಅಧಿಕಾರ ಪದಗ್ರಹಣ ಸಮಾರಂಭ ಜನವರಿ 30 ಮಂಗಳವಾರದಂದು ಸಂಜೆ 4.30ಗಂಟೆಗೆ ನಗರದ ಹೊರವಲಯದ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದೆ....
ಮೂಲ್ಕಿ: ಹಳೆಯಂಗಡಿ ಸಮೀಪ ರಕ್ತಶ್ವರಿ ದೈವದ ಕೋಲದಲ್ಲಿ ದೈವ ನರ್ತನ ಮಾಡುತ್ತಿದ್ದಾಗಲೇ ಎದೆನೋವು ಕಾಣಿಸಿಕೊಂಡು ಮಂಗಳೂರಿನ ಪ್ರಸಿದ್ದ ದೈವ ನರ್ತಕರೊಬ್ಬರು ಮೃತಪಟ್ಟಿದ್ದಾರೆ. ಪದವಿನಂಗಡಿ ಗಂಧಕಾಡು ನಿವಾಸಿ ಅಶೋಕ್ ಬಂಗೇರ (47) ಮೃತ ದೈವ ನರ್ತಕ. ಹಳೆಯಂಗಡಿ...
ಸುಳ್ಯ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠೆಗೆ ತುಳುನಾಡಿನ ಸುಳ್ಯ ತಾಲೂಕಿನ ಸಂಸ್ಕೃತ ವಿದ್ವಾಂಸರಾದ ಡಾ. ಕೆ.ಗಣಪತಿ ಭಟ್ ಆಯ್ಕೆಯಾಗಿದ್ದಾರೆ. ಇವರು ತಿರುಪತಿಯ ರಾಷ್ಟ್ರೀಯ ಸಂಸ್ಕ್ರತ ವಿ.ವಿಯ ಪರಮಚಾರ್ಯ ಗುರುಕುಲದ ನಿರ್ದೇಶಕ....