ಮಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನ ಕ್ಷೇತ್ರ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಷಷ್ಠಿ ಬ್ರಹ್ಮರಥೋತ್ಸವ ಇದೇ 17 ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಡಿ 14ರಿಂದ 19ರವರೆಗೂ ಈ ದೇವಸ್ಥಾನಕ್ಕೆ ಭಾರಿ...
ಮಂಗಳೂರು: ಹೆರಿಗೆ ಬಳಿಕ ಸಾಮಾನ್ಯವಾಗಿ ಬಾಣಂತಿಯರನ್ನು/ ಮಹಿಳೆಯರನ್ನು ಕಾಡುವ ಮಾನಸಿಕ ಖಿನ್ನತೆಗೆ (Mental disorder) ತುತ್ತಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕೂವರೆ ತಿಂಗಳ ಹಸುಗೂಸನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದ ಗುಜ್ಜರಕೆರೆ ಎಂಬಲ್ಲಿ ನಡೆದಿದೆ....
ಪುಂಜಾಲಕಟ್ಟೆ ಡಿ. 1: ಶಾಲಾ ಬಾಲಕನೋರ್ವ ಸೈಕಲ್ ಮಾರಾಟ ಮಾಡಿರುವುದಾಗಿ ಆರೋಪಿಸಿ ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ಅಧ್ಯಕ್ಷ ಶಾಲೆಯಲ್ಲಿ ಬಾಲಕನಿಗೆ ಹಲ್ಲೆಗೈದಿದ್ದು, ಬಾಲಕ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿನ 30ರಂದು...
ಮಂಗಳೂರು: ಹುರಿದ ಅಡಿಕೆ ರೂಪದಲ್ಲಿ ಕಸ್ಟಮ್ಸ್ ಸುಂಕ ತಪ್ಪಿಸಿಕೊಂಡು ಅವ್ಯಾಹತವಾಗಿ ವಿದೇಶ ಅಡಿಕೆ ಭಾರತಕ್ಕೆ ಬರುತ್ತಿರುವುದು ರಾಜ್ಯದ ಅಡಿಕೆ ವಹಿವಾಟು ಸಂಸ್ಥೆಗಳು ಹಾಗೂ ಬೆಳೆಗಾರರ ನಿದ್ದೆಗೆಡಿಸಿದೆ. ‘ತಿಂಗಳ ಈಚೆಗೆ ಸುಮಾರು 20 ಕಂಟೇನರ್ ಅಡಿಕೆ ವಿದೇಶದಿಂದ...
ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ಮರುಕಳಿಸಿದೆ. ಸೋಮವಾರ ಸಂಜೆ ಅನ್ಯಕೋಮಿನ ಜೋಡಿಯನ್ನು ತಡೆದ ಬಜರಂಗದಳದ(Bajrang Dal) ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ (Moral Policing) ನಡೆಸಿದ್ದಾರೆ. ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ...
ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಹದಿನಾಲ್ಕರ ಹರೆಯದ ಹೈಸ್ಕೂಲ್ ವಿದ್ಯಾರ್ಥಿನಿಯೊರ್ವಳು SLE ಡಿಸೀಸ್ ಎಂಬ ಮಾರಣಾಂತಿಕ ಖಾಯಿಲೆಗೆ ತುತ್ತಾಗಿದ್ದು ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಆಕೆಯ ಹೆತ್ತವರು ಮಗಳ ಚಿಕಿತ್ಸಾ ವೆಚ್ಚಕ್ಕಾಗಿ ದಾನಿಗಳ ನೆರವನ್ನು...
ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆದ ಮೇಧಾನ್ವೇಷ – 2023 ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜಿನ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಶಾಸ್ತ್ರೀಯ ಸಂಗೀತದಲ್ಲಿ...
ಮಂಗಳೂರು: ಜಮ್ಮು ಕಾಶ್ಮೀರದ (Jammu Kashmir) ರಜೌರಿಯಲ್ಲಿ (Rajouri) ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಹಿತ ನಾಲ್ವರು ಯೋಧರು (Soldiers) ಹುತಾತ್ಮರಾಗಿದ್ದರೆ. 28ರ ಹರೆಯದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ (Captain MV...
ಆರು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾದ ಆಪ್ತ ಮಿತ್ರನ ಸಾವನ್ನು ಅರಗಿಸಿಕೊಳ್ಳಲಾರದೆ ಯುವಕನೋರ್ವ ತಾನು ಕೂಡ ನೇಣಿಗೆ ಶರಣಾಗಿ ಜೀವ ಕಳಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಮುಡಿಪುವಿನಲ್ಲಿ ನಡೆದಿದೆ. ಮುಡಿಪು ಗರಡಿಪಳ್ಳ...
ತೆಂಗಿನ ಕಾಯಿಯಿಂದ ಹಲವು ಉಪ ಉತ್ಪನ್ನಗಳು ದೊರೆಯುತ್ತಿದೆ. ನಾವು ತೆಂಗಿನ ಮರಗಳನ್ನು ಐದು ವರ್ಷಗಳ ಕಾಲ ಪೋಷಿಸಿದರೆ ಅದರ ಫಲ ನಮಗೆ ದೊರೆಯುವುದು ಮಾತ್ರವಲ್ಲ ಭವಿಷ್ಯದ ಪೀಳಿಗೆಗೂ ಮುಂದುವರಿಯುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಕಾವೂರು...