ಮಂಗಳೂರು, ಎ 23 : ಬಾಲಿವುಡ್ ನ ಖ್ಯಾತ ನಟಿ ಕರಾವಳಿ ಚೆಲುವೆ ಶಿಲ್ಪಾ ಶೆಟ್ಟಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದರು. ನಟಿ...
ಪುತ್ತೂರು: ಬಿಜೆಪಿಯಲ್ಲಿ ಭ್ರಷ್ಟಚಾರ, ಬಡವರಿಗೆ ಆಗುತ್ತಿರುವ ಅನ್ಯಾಯವನ್ನು ನೋಡಿ ರೋಸಿ ಹೋಗಿ ʼ ನಿಮ್ಗೆ ಬುದ್ದಿ ಕಲಿಸ್ತೇನೆ ಮಗ ʼ ಎಂದು ಹೇಳಿ ನಾನು ಬಿಜೆಪಿ ತೊರೆದು ಎರಡು ತಿಂಗಳ ಹಿಂದೆ ಕಾಂಗ್ರೆಸ್ ಸೇರಿದ್ದೇನೆ ....
ಮಂಗಳೂರು, ಎ.15: ಕಾಂಗ್ರೆಸ್ ಮುಖಂಡ, ಉದ್ಯಮಿ ವಿವೇಕ್ ರಾಜ್ ಪೂಜಾರಿಯ ನಗರದ ಎರಡು ಮನೆ ಮತ್ತು ಕಚೇರಿಗೆ ಶನಿವಾರ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಬೆಳಗ್ಗೆ ಸುಮಾರು 7...
ಮಂಗಳೂರು: ಒಂದು ಪೋಟೋ ವೈರಲ್ ಆಗುತ್ತಿದ್ದಂತೆ ದಕ್ಷಿಣ ಕನ್ನಡ ಬಿಜೆಪಿ ನಾಯಕರು (BJP Dakshina Kannada) ಪೋಟೋ ವಿಡಿಯೋ ತಡೆ ನೀಡುವಂತೆ ಸಾಲು ಸಾಲು ಗೆ ಕೋರ್ಟ್ ಮೆಟ್ಟಿಲು ಏರುತಿದ್ದಾರೆ. ಎರಡು ದಿನದ ಹಿಂದೆಯಷ್ಟೇ ಮೂಡುಬಿದಿರೆ...
ಬೆಂಗಳೂರು :ನ 11 : ಟಿಕೆಟ್ ಘೋಷಣೆಗೆ ಕ್ಷಣ ಗಣನೆ ನಡೆಯುತ್ತಿರುವ ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮತ್ತೊಬ್ಬ ಶಾಸಕರು ತನ್ನ ವಿರುದ್ಧ ಯಾವುದೇ ಮಾನಹಾನಿಕಾರಕ ಸುದ್ದಿ ,ಪೊಟೋ, ವಿಡಿಯೊ ಪ್ರಕಟ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ....
ಮಂಗಳೂರು: ರಾಜಕೀಯ ಪಕ್ಷಗಳು ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ ಎರಡು ಕ್ಷೇತ್ರಗಳಲ್ಲಿ ಒಕ್ಕಲಿಗ ಗೌಡರಿಗೆ ಪ್ರಾತಿನಿಧ್ಯ ಒದಗಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಒತ್ತಾಯಿಸಿದೆ....
Unnatural Death ಬಂಟ್ವಾಳ: ಶಾಲೆಯಿಂದ ಅಜ್ಜಿ ಮನೆಗೆ ಬಂದ ಬಳಿಕ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪದ ಮಿತ್ತಬೈಲಿನ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾದ ಘಟನೆ ಶನಿವಾರ ತಡರಾತ್ರಿ ನಡೆದಿದೆ....
ಮಂಗಳೂರು : ಏ 7 : ರಾಜ್ಯದಲ್ಲಿ ಚುನಾವಣಾ ಕಾವು ಏರತೊಡಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲೂ, ಚುನಾವಣಾ ಪ್ರಚಾರ, ರಾಜಕೀಯ ಚರ್ಚೆಗಳು ಎಗ್ಗಿಲ್ಲದೆ ನಡೆಯುತ್ತಿದೆ. ಪರ – ವಿರೋಧದ ಚರ್ಚೆಗಳಿಂದ ಜಾಲತಾಣಗಳಲ್ಲಿ ವಾತವರಣ ಹದಗೆಡುವಂತಹ ಪರಿಸ್ಥಿತಿಯೂ ಬಂದದಗುತ್ತದೆ....
ಮಂಗಳೂರು: ರೈಲು ಹಳಿಗೆ ಮರ ಬಿದ್ದದ್ದನ್ನು ಗಮನಿಸಿದ 70ರ ಮಹಿಳೆ ತತ್ಕ್ಷಣವೇ ಎಚ್ಚೆತ್ತುಕೊಂಡು ಸಮಯಪ್ರಜ್ಞೆಯಿಂದ ಕೆಂಪುಬಟ್ಟೆ ಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ನಿಲ್ಲಿಸುವ (Mangalore) ಮೂಲಕ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿದ್ದಾರೆ. ಪಡೀಲ್ – ಜೋಕಟ್ಟೆ ಮಧ್ಯೆಯ...
ಮಂಗಳೂರಿನ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಸೀಟ್ ಕೊಡಿಸುವುದಾಗಿ (Medical Seat Scam) ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದು ಅಮಾಯಕರನ್ನು ಮೋಸ ಮಾಡಿರುವ ಪ್ರಕರಣದ ಆರೋಪಿ ಉತ್ತರ ಪ್ರದೇಶ ಮೂಲದ ಇಪ್ತಿಕಾರ್ ಅಹಮ್ಮದ್ (31)...