ಮಂಗಳೂರು : ಜ 1 : ರಜೆಯ ನಿಮಿತ್ತ ಊರಿಗೆ ಬಂದಿದ್ದ ಭಾರತೀಯ ಸೇನೆಯ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಜ 1 ರಂದು ನಡೆದಿದೆ. ಕುಲಶೇಖರ ಉಮಿಕಾನ ನಿವಾಸಿ, ಬಿಎಸ್ಎಫ್ ಯೋಧ ಹರೀಶ್...
ಬೆಳ್ತಂಗಡಿ : ಜ 1 : ಹೊಸ ವರ್ಷದ ಮೊದಲ ದಿನ ಬೆಳಿಗ್ಗೆ ಬೆಳ್ತಂಗಡಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮೋಗೆರಡ್ಕ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಇನೋವಾ...
ಡಿ 30 : ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಡಿ 30 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಳೆದ ಎರಡು ದಿನಗಳಿಂದ ಜ್ವರ , ತಲೆನೋವು...
ಪುತ್ತೂರು: ಡಿ 29 : ಆಮದಾಗುವ ಅಡಿಕೆಯನ್ನು ನಿಲ್ಲಿಸಿ, ದೇಶದ ಅಡಿಕೆಯನ್ನೇ ಬಳಸಲು ಪ್ರೋತ್ಸಾಹ ನೀಡಬೇಕಿದ್ದ ಸರಕಾರದ ಪ್ರತಿನಿಧಿ ಗೃಹ ಸಚಿವ ಅರಗ ಜ್ಞಾನೇಂದ್ರರವರು ಅಡಿಕೆಗೆ ಸರಕಾರ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸಬೇಕು ಎಂದು ಅಧಿವೇಶನದಲ್ಲಿ ಹೇಳಿಕೆ...
ಉಳ್ಳಾಲ : ಡಿಸೆಂಬರ್ 27: ಶಾಲೆ ಮುಗಿದ ಬಳಿಕ ಮನೆಗೆ ತೆರಳಲು ಬಸ್ ಗೆ ಕಾಯುತ್ತಿದ್ದ 14 ರ ಹರೆಯದ ವಿದ್ಯಾರ್ಥಿಗೆ ಮಾರುತಿ ಬ್ರಿಝಾ ಕಾರೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನಪ್ಪಿದ್ದ ಘಟನೆ ಇಂದು ಸಂಜೆ...
Jaleel Murder case : ಸುರತ್ಕಲ್ ನಲ್ಲಿ ಫ್ಯಾನ್ಸಿ ಅಂಗಡಿ ನಡೆಸುತ್ತಿದ್ದ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಲಕ್ಷ್ಮೀಶ ದೇವಾಡಿಗ (28) ಬಂಧಿತ ಆರೋಪಿ....
ಬೆಳ್ತಂಗಡಿ : ಸಿಮ್ ಕಾರ್ಡ್ ಖರೀದಿಗೆಂದು ಪೇಟೆಗೆ ತೆರಳಿದ ಗೃಹಿಣಿ ವಾಪಸ್ಸು ಮನೆಗೆ ಬಾರದೇ ನಾಪತ್ತೆಯಾದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಮಹಿಳೆಯ ಪತಿ ಠಾಣೆಗೆ ದೂರು ನೀಡಿದ್ದು, ಮಹಿಳೆ...
jalil Murder case ಮಂಗಳೂರು : ಡಿ 27 : ಸುರತ್ಕಲ್ ಸಮೀಪದ ಕೃಷ್ಣಾಪುರದ ನೈತಂಗಡಿ ಎಂಬಲ್ಲಿ ಶನಿವಾರ ನಡೆದಿದ್ದ ಅಂಗಡಿ ಮಾಲೀಕ ಜಲೀಲ್ (43) ಕೊಲೆ ಆರೋಪದಲ್ಲಿ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಘಟನೆ...
ಕಡಬ: ಮನೆ ಮುಂಭಾಗ ಸ್ಕಾರ್ಪಿಯೋ ಕಾರು ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಮನೆ ಯಜಮಾನ ಗಂಭೀರವಾಗಿ ಗಾಯಗೊಂಡು ಆಸ್ಫತ್ರೆ ಸಾಗಿಸುವ ದಾರಿಯಲ್ಲಿ ಮೃತಪಟ್ಟ ಘಟನೆ ಡಿ 26 ರಂದು ಮಧ್ಯಾಹ್ನ ಕಡಬ ಸಮೀಪದ ಕಳಾರ...
ಮಂಗಳೂರು: ಮಾಜಿ ಬಿಜೆಪಿ ನಾಯಕ, ಸಮಾಜ ಸೇವಕ , ಧಾರ್ಮಿಕ ಸಾಮಾಜಿಕ ಮುಂದಾಳು ರೈ ಎಸ್ಟೇಟ್ ಮಾಲಕ ಅಶೋಕ್ ರೈ ಕೋಡಿಂಬಾಡಿಯವರಿಗೆ ಕಾಂಗ್ರೇಸ್ ಹೈಕಮಾಂಡ್ ನಿಂದ ಬುಲಾವ್ ಬಂದಿದೆ. ಡಿ.26 ರಂದು ದ.ಕ ಜಿಲ್ಲಾ ಕಾಂಗ್ರೇಸ್...