“ಡ್ರಗ್ಸ್ ಮುಕ್ತ ಮಂಗಳೂರು” ಅಭಿಯಾನದ ಅಡಿಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೆಹಲಿಯಿಂದ ಮಾದಕ ವಸ್ತು ಸಾಗಿಸುತ್ತಿದ್ದ ಅಂತರರಾಜ್ಯ ಜಾಲವನ್ನು ಭೇದಿಸಿದ್ದಾರೆ. ಅಂದಾಜು 5 ಕೋಟಿ 20 ಲಕ್ಷ ರೂಪಾಯಿ ಮೌಲ್ಯದ 5...
ಮಂಗಳೂರು ನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿ ಪ್ರಜೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಕ್ರಮ ಕೈಗೊಳ್ಳದಿದ್ದರೆ, ನಾವೇ ಕಾರ್ಯಾಚರಣೆ ನಡೆಸುತ್ತೇವೆ ಎಂದು ರಾಷ್ಟ್ರರಕ್ಷಣಾ ಪಡೆಯ ಸಂಚಾಲಕ ಪುನೀತ್ ಕೆರೆಹಳ್ಳಿ ನೀಡಿರುವ ಹೇಳಿಕೆಗೆ ಮಂಗಳೂರು ನಗರ ಪೊಲೀಸ್...
ಮುಕ್ಕ ಶ್ರೀನಿವಾಸ್ ಮೆಡಿಕಲ್ ಕಾಲೇಜಿನ ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ವಸತಿ ಸಂಕೀರ್ಣದ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಮಂಗಳವಾರ ಸಂಜೆ ಸುಭಾಷಿತ ನಗರದಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಹುಬ್ಬಳ್ಳಿ...
ಮಂಗಳೂರು ನಗರದಲ್ಲಿ ಅಕ್ರಮವಾಗಿ ಬಾಂಗ್ಲಾದೇಶದ ಪ್ರಜೆಗಳನ್ನು ಕೆಲಸಕ್ಕೆ ನಿಯೋಜಿಸಿದ ಗಂಭೀರ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮೂವರು ವ್ಯಕ್ತಿಗಳ ವಿರುದ್ಧ ಮಂಗಳೂರು ಪೊಲೀಸರು ಮಂಗಳವಾರ (ಜುಲೈ 14) ಪ್ರಕರಣ ದಾಖಲಿಸಿದ್ದಾರೆ. ಮಂಗಳೂರು: ನಗರದಲ್ಲಿ ಅಕ್ರಮವಾಗಿ...
ಮಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗಳ ವಿರುದ್ಧ ಪೊಲೀಸರು ನಡೆಸುತ್ತಿರುವ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ನಿರ್ಮಾಣ ಹಂತದ ಕಟ್ಟಡಗಳಿಂದ ಮತ್ತೆ 11 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ...
ಪೊಲೀಸರ ಕಣ್ಣಿಗೆ ಮಣ್ಣೆರಚಲು ಬುರ್ಖಾ ಧರಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಶೀಟರ್ ಇಮ್ರಾನ್ ಅಲಿಯಾಸ್ ‘ಸುರ್ಮೋ ಇಮ್ರಾನ್’ ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಪೊಲೀಸರ ಕಣ್ಣಿಗೆ ಮಣ್ಣೆರಚಲು ಬುರ್ಖಾ ಧರಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ...
ಶೈನ್ ಫೌಂಡೇಶನ್ ಕರ್ನಾಟಕ ಆಕ್ಸಿಲರೇಷನ್ ನೆಟ್ವರ್ಕ್ (ಕೆಎಎನ್) ಉಪಕ್ರಮದಡಿಯಲ್ಲಿ ಜುಲೈ 6 ಮತ್ತು 7, 2026 ರಂದು ಮಂಗಳೂರಿನ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಉದ್ಯಮ ನಾಯಕರೊಂದಿಗೆ ವಿಸ್ತಾರಾ 2026 – ಓಪನ್ ಹೌಸ್ ಸೆಷನ್ ಮತ್ತು ಕಾರ್ಯಾಗಾರವನ್ನು...
ಸುರತ್ಕಲ್ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿ ಅವರ ಕುಟುಂಬಸ್ಥರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸುರತ್ಕಲ್: ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ...
ನ್ಯಾಯಾಲಯದಿಂದ ಸತತ 14 ಬಾರಿ ದಸ್ತಗಿರಿ ವಾರಂಟ್ ಜಾರಿಯಾಗಿದ್ದರೂ, ಪದೇಪದೆ ವಿಳಾಸ ಬದಲಿಸುತ್ತಾ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಭದ್ರಾವತಿಯ ಸಂತೆ ಮೈದಾನ ಬೋವಿ ಕಾಲನಿ...
ಚಲಿಸುತ್ತಿದ್ದ ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಬಸ್ ಕಂಡಕ್ಟರ್ ಓರ್ವನನ್ನು ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿ ಇರ್ಫಾನ್ (32) ಬಂಧಿತ...